Hindustan Prime
Hindustan Prime is a 24-hour media news website, we provide you with the Latest Breaking news, Current affairs, Technology, Automobiles and Karnataka news.

ಇಂದಿನ ಚಿನ್ನದ ದರ ಹೇಗಿದೆ ನೋಡಿ, ಸ್ವಲ್ಪ ದಿನ ಕಾಯಿರಿ ಚಿನ್ನ ಕೊಳ್ಳಲು ಒಳ್ಳೆ ಸಮಯ ಬರ್ತಾ ಇದೆ

Look at today's gold price, wait for a few days, it is a good time to buy gold

0

ಇತ್ತೀಚಿನ ದಿನಗಳಲ್ಲಿ ಕೇವಲ ಹೆಣ್ಣು ಮಕ್ಕಳಿಗೆ ಮಾತ್ರವಲ್ಲದೆ ಗಂಡಸರಿಗೂ ಕೂಡ ಚಿನ್ನ ಹಾಗೂ ಬೆಳ್ಳಿ ಆಭರಣಗಳ ಮೇಲೆ ವ್ಯಾಮೋಹ ಹೆಚ್ಚಾಗಿದೆ ಎಂದರೆ ತಪ್ಪಾಗುವುದಿಲ್ಲ. ಚಿನ್ನ ಹಾಗೂ ಬೆಳ್ಳಿ ಆಭರಣಗಳನ್ನು ಖರೀದಿಸಬೇಕು ಎನ್ನುವುದು ಪ್ರತಿಯೊಬ್ಬರ ಆಸೆ. ಆದರೆ ಕೆಲವೊಮ್ಮೆ ಅದರ ಬೆಲೆ ನೋಡಿ ಸುಮ್ಮನಾಗುತ್ತಾರೆ. ಇನ್ನು ಚಿನ್ನ ಹಾಗೂ ಬೆಳ್ಳಿ ಆಭರಣಗಳ ಬೆಲೆಗಳು ದಿನದಿಂದ ದಿನಕ್ಕೆ ಹೆಚ್ಚು ಅಥವಾ ಕಡಿಮೆಯಾಗುತ್ತಿರುತ್ತದೆ. ಇಂದಿನ ದಿನ ಚಿನ್ನದ ಬೆಲೆ ಎಷ್ಟಿದೆ ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ನೀಡುತ್ತೇವೆ ಬನ್ನಿ…

ಇನ್ನು ಇಂದಿನ ದಿನ ಜುಲೈ 13, 2023 ಗುರುವಾರ ಭಾರತದ ಮಾರುಕಟ್ಟೆಯಲ್ಲಿ 22 ಕ್ಯಾರೆಟ್ ಪ್ರತಿ ಗ್ರಾಂ ಚಿನ್ನದ ಬೆಲೆ 5,465 ಇದ್ದು, ಇನ್ನು 24 ಕ್ಯಾರೆಟ್ ಪ್ರತಿ ಗ್ರಾಂ ಚಿನ್ನದ ಬೆಲೆ ಸುಮಾರು 5,962 ರೂಪಾಯಿ ಇದೆ. ಇನ್ನು ಇಂದು ಭಾರತದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಯಾವ ರೀತಿ ಇದೆ ಎನ್ನುವುದರ ಬಗ್ಗೆ ಸಂಪೂರ್ಣವಾದ ಮಾಹಿತಿ ನೀಡುತ್ತೇವೆ, ಈ ಪುಟವನ್ನು ಪೂರ್ತಿಯಾಗಿ ಓದಿ..

ನಮ್ಮ ದೇಶದ ರಾಜಧಾನಿ ದೆಹಲಿಯಲ್ಲಿ ಇಂದು 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 54,800 ಆಗಿದ್ದು, 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ರೂ. 59,770 ಆಗಿದೆ.

ಇನ್ನು ನಮ್ಮ ಬೆಂಗಳೂರಿನಲ್ಲಿ 10 ಗ್ರಾಂ 22 ಕ್ಯಾರೆಟ್‌ ಚಿನ್ನದ ಬೆಲೆ 54,650 ರೂಗಳು ಆಗಿದ್ದು, 10 ಗ್ರಾಂ 24 ಕ್ಯಾರೆಟ್‌ನ ಚಿನ್ನದ ಬೆಲೆ ಸುಮಾರು 59,620 ರೂ ಎಂದು ತಿಳಿದುಬಂದಿದೆ. ಅಲ್ಲದೆ ನಮ್ಮ ಬೆಂಗಳೂರಿನಲ್ಲಿ 1ಕೆಜಿ ಬೆಳ್ಳಿಯ ಬೆಲೆ ಸುಮಾರು 73,600 ರೂಪಾಯಿಗಳಿದೆ.

ಇನ್ನು ಮುಂಬೈ ನಗರದಲ್ಲಿ 10 ಗ್ರಾಂ 22 ಕ್ಯಾರೆಟ್‌ನ ಚಿನ್ನದ ಬೆಲೆ 54,650 ರೂಗಳು ಆಗಿದ್ದು, ಮತ್ತು 10 ಗ್ರಾಂ 24 ಕ್ಯಾರೆಟ್‌ ಚಿನ್ನದ ಬೆಲೆ 59,620 ರೂಗಳು ಎನ್ನುವ ಮಾಹಿತಿ ಲಭ್ಯವಾಗಿದೆ.

ಇನ್ನು ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ರೂ.₹55,000 ಇದ್ದು, ಮತ್ತು 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ರೂ. 60,000 ಆಗಿದೆ ಎನ್ನಲಾಗುತ್ತಿದೆ.

ಅಲ್ಲದೆ ಹೈದರಾಬಾದ್ ನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ರೂ.54,650 ಆಗಿದ್ದರೆ, 24 ಕ್ಯಾರೆಟ್ ಬೆಲೆ ರೂ.59,620 ಆಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

today gold price
respected images are credited to the original owner

Hindustan Prime
Hindustan Prime WhatsApp Group

Get real time updates directly on you device, subscribe now.

Leave A Reply