ಮಂಗಳವಾರದ ಚಿನ್ನದ ದರ, ಚಿನ್ನ ಕೊಳ್ಳಲ್ಲು ಇದು ಸೂಕ್ತ ಸಮಯವೇ, ಬೆಂಗಳೂರಲ್ಲಿ ಇಂದು ಚಿನ್ನ ಬೆಲೆ ಎಷ್ಟಿದೆ !!
Gold price on Tuesday, is it a good time to buy gold, what is the price of gold today in Bangalore!!
ನಮ್ಮ ಭಾರತ ದೇಶದಲ್ಲಿ, ಚಿನ್ನವನ್ನು ಕೇವಲ ಸಮೃದ್ಧಿ ಹಾಗೂ ಸಂಪತ್ತಿನ ಸಂಕೇತ ಮಾತ್ರವಲ್ಲದೆ ದೀರ್ಘಾವಧಿಯ ಹೂಡಿಕೆಯಾಗಿ ಸಹ ನೋಡುತ್ತಾರೆ. ಚಿನ್ನದ ದರವನ್ನು ಸ್ಥಳೀಯ ಹಾಗೂ ಅಂತರಾಷ್ಟ್ರೀಯ ವ್ಯಾಪಾರಗಳ ಆಧಾರದ ಮೇಲೆ ದಿನದಿಂದ ದಿನಕ್ಕೆ ಬದಲಿಸಲಾಗುತ್ತದೆ. ಇನ್ನು ಇಂದಿನ ನಿಮ್ಮ ನಗರದ ಚಿನ್ನದ ಬೆಲೆಯನ್ನು ತಿಳಿದುಕೊಳ್ಳುವುದು ನಿಮ್ಮ ಖರೀದಿಗಳಿಗೆ ಉತ್ತಮ ಬಜೆಟ್‌ಗೆ ಸಹಾಯ ಮಾಡುತ್ತದೆ. ಇಂದಿನ ದಿನ ಚಿನ್ನದ ಬೆಲೆ ಎಷ್ಟಿದೆ ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ನೀಡುತ್ತೇವೆ ಬನ್ನಿ…
Daily Horoscope: ಇಂದು ಜೂನ್ 27, ಮಂಗಳವಾರ, ಇಂದಿನ ದಿನ ಯಾವೆಲ್ಲಾ ರಾಶಿಗಳಿಗೆ ಯಾವೆಲ್ಲ ಫಲಗಳು ದೊರೆಯಲಿದೆ ನೋಡಿ!!
ಇನ್ನು ಇಂದಿನ ದಿನ ಜೂನ್ 27, 2023, ಭಾರತದ ಮಾರುಕಟ್ಟೆಯಲ್ಲಿ 22 ಕ್ಯಾರೆಟ್ ಪ್ರತಿ 10 ಗ್ರಾಂ ಚಿನ್ನದ ಬೆಲೆ 53,790 ಇದ್ದು, ಇನ್ನು 24 ಕ್ಯಾರೆಟ್ ಪ್ರತಿ 10 ಗ್ರಾಂ ಚಿನ್ನದ ಬೆಲೆ ಸುಮಾರು 58,730 ರೂಪಾಯಿ ಇದೆ. ಇನ್ನು ಇಂದು ಭಾರತದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಯಾವ ರೀತಿ ಇದೆ ಎನ್ನುವುದರ ಬಗ್ಗೆ ಸಂಪೂರ್ಣವಾದ ಮಾಹಿತಿ ನೀಡುತ್ತೇವೆ, ಈ ಪುಟವನ್ನು ಪೂರ್ತಿಯಾಗಿ ಓದಿ..
ನಮ್ಮ ದೇಶದ ರಾಜಧಾನಿ ದೆಹಲಿಯಲ್ಲಿ ಇಂದು 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 54,500 ಆಗಿದ್ದು, 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ರೂ. 59,430 ಆಗಿದೆ.
ಇನ್ನು ನಮ್ಮ ಬೆಂಗಳೂರಿನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 54,350 ರೂಗಳು ಆಗಿದ್ದು, 10 ಗ್ರಾಂ 24 ಕ್ಯಾರೆಟ್‌ನ ಚಿನ್ನದ ಬೆಲೆ ಸುಮಾರು 59,280 ರೂ ಎಂದು ತಿಳಿದುಬಂದಿದೆ. ಅಲ್ಲದೆ ನಮ್ಮ ಬೆಂಗಳೂರಿನಲ್ಲಿ 1ಕೆಜಿ ಬೆಳ್ಳಿಯ ಬೆಲೆ ಸುಮಾರು 70,250 ರೂಪಾಯಿಗಳಿದೆ.
ಇನ್ನು ಮುಂಬೈ ನಗರದಲ್ಲಿ 10 ಗ್ರಾಂ 22 ಕ್ಯಾರೆಟ್‌ನ ಚಿನ್ನದ ಬೆಲೆ 54,350 ರೂಗಳು ಆಗಿದ್ದು, ಮತ್ತು 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 59,180 ರೂಗಳು ಎನ್ನುವ ಮಾಹಿತಿ ಲಭ್ಯವಾಗಿದೆ.
ಇನ್ನು ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ರೂ.₹47,927 ಇದ್ದು, ಮತ್ತು 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ರೂ. 52,285 ಆಗಿದೆ ಎನ್ನಲಾಗುತ್ತಿದೆ.
ಅಲ್ಲದೆ ಹೈದರಾಬಾದ್ ನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ರೂ.54,350 ಆಗಿದ್ದರೆ, 24 ಕ್ಯಾರೆಟ್ ಬೆಲೆ ರೂ.59,180 ಆಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
Gold price on Tuesday, is it a good time to buy gold, what is the price of gold today in Bangalore!!