ಮತ್ತೆ ಚಿನ್ನದ ಬೆಲೆಗಳಲ್ಲಿ ಏರುಪೇರು! ಇಂದಿನ ದಿನ ಚಿನ್ನದ ಬೆಲೆ ಎಷ್ಟಿದೆ ಒಮ್ಮೆ ನೀವೇ ನೋಡಿ?….
Fluctuations in gold prices again! What is the price of gold today?
ಪ್ರತಿಯೊಬ್ಬ ವ್ಯಾಪಾರಿ ಹೂಡಿಕೆ ಮಾಡಲು ಬಯಸುವ ಹಾಗೂ ಎಲ್ಲಾ ವ್ಯಾಪಾರಸ್ಥರು ಮೊದಲು ಆದ್ಯತೆ ನೀಡುವುದು ಚಿನ್ನಕ್ಕೆ ಎಂದರೆ ತಪ್ಪಾಗುವುದಿಲ್ಲ. ಇನ್ನು ಚಿನ್ನದ ಮೇಲೆ ಹೂಡಿಕೆ ಮಾಡಲು ಬಯಸುವವರು ಅದರ ಬೆಲೆಗಳನ್ನು ತಿಳಿದು ನಂತರ ಹೂಡಿಕೆ ಮಾಡುವುದು ಉತ್ತಮ ಇನ್ನು ಇಂದಿನ ದಿನ ಮಾರುಕಟ್ಟೆಯಲ್ಲಿ ಚಿನ್ನ ಹಾಗೇ ಬೆಳ್ಳಿಯ ನಿಗದಿತ ಬೆಲೆ ಎಷ್ಟಿದೆ ಎನ್ನುವುದರ ಬಗ್ಗೆ ಸಂಪೂರ್ಣವಾದ ಮಾಹಿತಿ ನೀಡುತ್ತೇವೆ ಈ ಪುಟವನ್ನು ಪೂರ್ತಿಯಾಗಿ ಓದಿ..
ಇನ್ನು ಇಂದಿನ ದಿನ ಜುಲೈ 12, 2023, ಬುಧವಾರ ಭಾರತದ ಮಾರುಕಟ್ಟೆಯಲ್ಲಿ 22 ಕ್ಯಾರೆಟ್ ಪ್ರತಿ ಗ್ರಾಂ ಚಿನ್ನದ ಬೆಲೆ 5,445 ಇದ್ದು, ಇನ್ನು 24 ಕ್ಯಾರೆಟ್ ಪ್ರತಿ ಗ್ರಾಂ ಚಿನ್ನದ ಬೆಲೆ ಸುಮಾರು 5,941 ರೂಪಾಯಿ ಇದೆ.
ಇನ್ನು ಇಂದು ಭಾರತದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಯಾವ ರೀತಿ ಇದೆ ಎನ್ನುವುದರ ಬಗ್ಗೆ ಸಂಪೂರ್ಣವಾದ ಮಾಹಿತಿ ನೀಡುತ್ತೇವೆ, ಈ ಪುಟವನ್ನು ಪೂರ್ತಿಯಾಗಿ ಓದಿ..
ನಮ್ಮ ದೇಶದ ರಾಜಧಾನಿ ದೆಹಲಿಯಲ್ಲಿ ಇಂದು 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 54,600 ಆಗಿದ್ದು, 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ರೂ. 59,560 ಆಗಿದೆ.
ಇನ್ನು ನಮ್ಮ ಬೆಂಗಳೂರಿನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 54,450 ರೂಗಳು ಆಗಿದ್ದು, 10 ಗ್ರಾಂ 24 ಕ್ಯಾರೆಟ್‌ನ ಚಿನ್ನದ ಬೆಲೆ ಸುಮಾರು 59,410 ರೂ ಎಂದು ತಿಳಿದುಬಂದಿದೆ. ಅಲ್ಲದೆ ನಮ್ಮ ಬೆಂಗಳೂರಿನಲ್ಲಿ 1ಕೆಜಿ ಬೆಳ್ಳಿಯ ಬೆಲೆ ಸುಮಾರು 73,400 ರೂಪಾಯಿಗಳಿದೆ.
ಇನ್ನು ಮುಂಬೈ ನಗರದಲ್ಲಿ 10 ಗ್ರಾಂ 22 ಕ್ಯಾರೆಟ್‌ನ ಚಿನ್ನದ ಬೆಲೆ 54,450 ರೂಗಳು ಆಗಿದ್ದು, ಮತ್ತು 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 59,410 ರೂಗಳು ಎನ್ನುವ ಮಾಹಿತಿ ಲಭ್ಯವಾಗಿದೆ.
ಇನ್ನು ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ರೂ.₹54,600 ಇದ್ದು, ಮತ್ತು 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ರೂ. 59,560 ಆಗಿದೆ ಎನ್ನಲಾಗುತ್ತಿದೆ.
ಅಲ್ಲದೆ ಹೈದರಾಬಾದ್ ನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ರೂ.54,820 ಆಗಿದ್ದರೆ, 24 ಕ್ಯಾರೆಟ್ ಬೆಲೆ ರೂ.59,800 ಆಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.