Hindustan Prime
Hindustan Prime is a 24-hour media news website, we provide you with the Latest Breaking news, Current affairs, Technology, Automobiles and Karnataka news.

Gold Price: ಮಾರುಕಟ್ಟೆಯಲ್ಲಿ ಚಿನ್ನ ಹಾಗೂ ಬೆಳ್ಳಿ ದರಗಳಲ್ಲಿ ಧಿಡೀರ್ ಕುಸಿತ! ಇಂದಿನ ಚಿನ್ನದ ಬೆಲೆ ಎಷ್ಟು ನೀವೇ ನೋಡಿ!

Gold Price: ಚಿನ್ನ ಹಾಗೂ ಬೆಳ್ಳಿಯ ಆಭರಣಗಳು ಎಂದರೆ ಯಾರಿಗೆ ತಾನೆ ಇಷ್ಟ ಇಲ್ಲ ಹೇಳಿ. ಹಬ್ಬ ಹರಿದಿನಗಳಲ್ಲಿ ಚಿನ್ನ ಹಾಗೂ ಬೆಳ್ಳಿ ಆಭರಣಗಳನ್ನು ಅನೇಕರು ಖರೀದಿ ಮಾಡಲು ಬಯಸುತ್ತಾರೆ. ಚಿನ್ನ ಹಾಗೂ ಬೆಳ್ಳಿಯ ಆಭರಣಗಳು ಮಾರುಕಟ್ಟೆಯಲ್ಲಿ ಮೊದಲಿನಿಂದಲು ಒಳ್ಳೆಯ ಬೇಡಿಕೆ ಪಡೆದುಕೊಂಡಿದೆ. ಇನ್ನು ನಮ್ಮ ಭಾರತೀಯರಿಗೆ ಚಿನ್ನ ಹಾಗೂ ಬೆಳ್ಳಿಯ ಆಭರಣಗಳು ಕೇವಲ ತಮ್ಮ ಗನತೆ ಹಾಗೂ ಪ್ರತಿಷ್ಠೆಯನ್ನು ತೋರಿಸುವ ವಸ್ತು ಮತ್ರವಾಗಿಲ್ಲ. ಬದಲಿಗೆ ಚಿನ್ನ ಹಾಗೂ ಬೆಳ್ಳಿ ಅನೇಕರು ಅದ್ಭುತ ಹೂಡಿಕೆ ಆಯ್ಕೆ ಸಹ ಆಗಿದೆ.

ಕಷ್ಟ ಕಾಲದಲ್ಲಿ ತಮ್ಮ ಬಳಿ ಇರುವ ಚಿನ್ನವನ್ನು ಅಡವಿಟ್ಟು ಆ ಹಣದಿಂದ ತಮ್ಮ ಕಷ್ಟ ನಿವಾರಿಸಿಕೊಳ್ಳುವ ಅನೇಕರಿದ್ದಾರೆ. ಇನ್ನು ಇದೆ ಕಾರಣಕ್ಕೆ ಅನೇಕರು ತಮ್ಮ ಬಳಿ ಇರುವ ಉಳಿತಾಯ ಹಣದಿಂದ ಚಿನ್ನ ಹಾಗೂ ಬೆಳ್ಳಿ ರೀತಿಯ ಆಭರಣಗಳನ್ನು ಖರೀದಿ ಮಾಡುತ್ತಾರೆ. ಇನ್ನು ಮಾರುಕಟ್ಟೆಯಲ್ಲಿ ಚಿನ್ನ ಹಾಗೂ ಬೆಳ್ಳಿ ಆಭರಣಗಳ ಬೆಲೆ ದಿನೇ ದಿನೇ ಬದಲಾಗುತ್ತಿರುತ್ತದೆ. ಇಂದು ಹೆಚ್ಚಿದ್ದರೆ, ನಾಳೆ ಕಡಿಮೆ ಇರುತ್ತದೆ. ಇನ್ನು ಇಂದು ಮಾರುಕಟ್ಟೆಯಲ್ಲಿ ಚಿನ್ನ ಹಾಗೂ ಬೆಳ್ಳಿಯ ನಿಖರವಾದ ಬೆಲೆಯನ್ನು ತಿಳಿಯೋಣ ಈ ಪುಟವನ್ನು ಪೂರ್ತಿಯಾಗಿ ಓದಿ…

ಅಂತಾರಾಷ್ಟ್ರೀಯ ಮಾರುಕಟ್ಟೆಯ ಅನುಸಾರ ಇಂದಿನ ದಿನ ಅಂದರೆ 29-08-2023 ರಂದು, 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ಸುಮಾರು (22 carat gold price) 54,450 ಇದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ(24 carat gold price) 59,400 ಇದೆ. ಇನ್ನು ನಮ್ಮ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ ಹಾಗೂ ಬೆಳ್ಳಿಯ ದರಗಳು ಈ ಕೆಳಗಿನಂತಿವೆ.

ನಮ್ಮ ಭಾರತ ದೇಶದ ರಾಜಧಾನಿ ದೆಹಲಿ, ಇಂದಿನ ದಿನ ದೆಹಲಿಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 54,600 ಇದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 59,550 ರೂಪಾಯಿಗಳು ಇದೆ.

ಇನ್ನು ಚೆನ್ನೈನಲ್ಲಿ, ಇಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 54,750 ಇದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 59,750 ರೂಪಾಯಿಗಳು ಇದೆ.

ಇನ್ನು ಮುಂಬೈನಲ್ಲಿ, ಇಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 54,450 ಇದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 59,400 ರೂಪಾಯಿಗಳು ಇದೆ.

ಇನ್ನು ನಮ್ಮ ಬೆಂಗಳೂರಿನಲ್ಲಿ ಇಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 54,450 ಇದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 59,400 ರೂಪಾಯಿಗಳು ಇದೆ.

ಇನ್ನು ಹೈದರಾಬಾದ್ ನಲ್ಲಿ ಇಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 54,450 ಇದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 59,400 ರೂಪಾಯಿಗಳು ಇದೆ.

ಇನ್ನು ನೀವು ಸಹ ಚಿನ್ನವನ್ನು ಖರೀದಿ ಮಾಡಲು ಯೋಚಿಸುತ್ತಿದ್ದರೆ, ಮೊದಲು ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ತಿಳಿದು ನಂತರ ಈ ಬಗ್ಗೆ ಮುಂದಿನ ಹೆಜ್ಜೆ ಇಡಿ. ಇನ್ನು ಈ ವಿಷಯದ ಬಗ್ಗೆ ನಿಮ್ಮ ಅನಿಸಿಕೆಗಳನ್ನು ಕಾಮೆಂಟ್ ಮಾಡುವ ಮೂಲಕ ತಿಳಿಸಿ…

Check out the current gold price across India.
Check out the current gold price across India.
Leave a comment