Hindustan Prime
Hindustan Prime is a 24-hour media news website, we provide you with the Latest Breaking news, Current affairs, Technology, Automobiles and Karnataka news.

Gold Price: ಮತ್ತೆ ಗಗನಕ್ಕೆರಿದ ಚಿನ್ನದ ಬೆಲೆ ಬಡವರ ಪಾಲಿಗೆ ಬೆಳಕಾಗಿದ್ದ ಬಂಗಾರದಲ್ಲಿ ಬಾರಿ ವೆತ್ಯಾಸ ಇಂದಿನ ದರ ನೋಡಿ ಹೇಗಿದೆ.

Gold Price: ಮನೆಯಲ್ಲಿ ಇದ್ದರೆ ಚಿನ್ನ ಚಿಂತೆಯೂ ಏತಕೆ ಇನ್ನ ಎನ್ನುವ ಈ ಮಾತು ನೂರಕ್ಕೆ ನೂರು ಸತ್ಯ. ಹೌದು, ಕಷ್ಟ ಕಾಲದಲ್ಲಿ ನಮ್ಮ ಬಳಿ ಚಿನ್ನ ಇದ್ದರೆ ನಾವು ಅದನ್ನು ನಮ್ಮ ಕಷ್ಟಕ್ಕೆ ಉಪಯೋಗಿಸಬಹುದು. ಇನ್ನು ಅನೇಕರು ಇದೆ ಕಾರಣಕ್ಕೆ ಚಿನ್ನವನ್ನು ಖರೀದಿಸಲು ಯೋಚಿಸುತ್ತಾರೆ. ಆದರೆ ಚಿನ್ನದ ಬೆಲೆ ಮಾರುಕಟ್ಟೆಯಲ್ಲಿ ಬದಲಾಗುತ್ತಿರುತ್ತದೆ.

ಚಿನ್ನ ಹಾಗೂ ಬೆಳ್ಳಿಯ ದರಗಳು ಕೆಲವೊಮ್ಮೆ ಖಡಿತವಾಗಿದ್ದರೆ, ಇನ್ನು ಕೆಲವೊಮ್ಮೆ ಇವುಗಳ ಬೆಲೆ ತಾರಕ್ಕಕ್ಕೇರಿರುತ್ತದೆ. ಇನ್ನು ಯಾರೊಬ್ಬರೂ ಸಹ ಚಿನ್ನ ಹಾಗೂ ಬೆಳ್ಳಿಯ ಆಭರಣಗಳನ್ನು ಖರೀದಿಸುವ ಮುನ್ನ ಮಾರುಕಟ್ಟೆಯಲ್ಲಿ ಅದರ ಬೆಳೆಗಳ ಬಗ್ಗೆ ಸಂಪೂರ್ಣವಾಗಿ ತಿಳಿದು ನಂತರ ಖರೀದಿಗೆ ಇಳಿಯುವುದು ಉತ್ತಮ.

ಇನ್ನು ಕಷ್ಟ ಕಾಲದಲ್ಲಿ, ಅದನ್ನು ನಿವಾರಿಸಲು ಮೊದಲೇ ಹೂಡಿಕೆ ಮಾಡಿರುವುದು ಬಹಳ ಉತ್ತಮ. ಆದರೆ ಅನೇಕರು ಹೂಡಿಕೆ ಮಾಡಿ ನಷ್ಟ ಹೋಗಿರುವ ಅನೇಕ ಉದಾಹರಣೆಗಳಿವೆ. ಇನ್ನು ಹೂಡಿಕೆ ಮಾಡಲು ಉತ್ತಮ ಆಯ್ಕೆ ಎಂದರೆ ಚಿನ್ನ ಎನ್ನುವುದು ಅನೇಕರ ಅಭಿಪ್ರಾಯ. ಇಂದಿಗೂ ಸಹ ಅನೇಕ ವ್ಯಾಪಾರಸ್ಥರು ಚಿನ್ನವನ್ನು ತಮ್ಮ ಪ್ರಮುಖ ಹೂಡಿಕೆಯಾಗಿ ಮಾಡಿಕೊಂಡಿದ್ದಾರೆ.

ಇನ್ನು ನೀವು ಸಹ ಚಿನ್ನ ಹಾಗೇ ಬೆಳ್ಳಿಯನ್ನು ಖರೀದಿ ಮಾಡಲು ಯೋಚಿಸುತ್ತಿದ್ದರೆ, ಇಂದು ಮಾರುಕಟ್ಟೆಯಲ್ಲಿ ಚಿನ್ನ ಹಾಗೂ ಬೆಳ್ಳಿಯ ಬೆಲೆ ಎಷ್ಟಿದೆ ಎನ್ನುವುದನ್ನು ತಿಳಿಯೋಣ ಬನ್ನಿ…

ಇಂದು ಗುರುವಾರ ದಿನಾಂಕ 31-08-2023 ರಂದು, (22 carat gold price) 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ಸುಮಾರು 55,000 ಇದ್ದು, (24 carat gold price) 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 60,000 ಇದೆ. ಇನ್ನು ನಮ್ಮ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ ಹಾಗೂ ಬೆಳ್ಳಿಯ ದರಗಳು ಈ ಕೆಳಗಿನಂತಿವೆ.

ನಮ್ಮ ಭಾರತ ದೇಶದ ರಾಜಧಾನಿ ದೆಹಲಿ, ಇಂದಿನ ದಿನ ದೆಹಲಿಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 55,150 ಇದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 60,150 ರೂಪಾಯಿಗಳು ಇದೆ.

ಇನ್ನು ಚೆನ್ನೈನಲ್ಲಿ, ಇಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 55,300 ಇದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 60,330 ರೂಪಾಯಿಗಳು ಇದೆ.

ಇನ್ನು ಮುಂಬೈನಲ್ಲಿ, ಇಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 55,000 ಇದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 60,000 ರೂಪಾಯಿಗಳು ಇದೆ.

ಇನ್ನು ನಮ್ಮ ಬೆಂಗಳೂರಿನಲ್ಲಿ ಇಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 55,000 ಇದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 60,000 ರೂಪಾಯಿಗಳು ಇದೆ. ಇನ್ನು ಒಂದು ಕೇಜಿ ಬೆಳ್ಳಿಯ ಬೆಲೆ 77,600 ರೂಪಾಯಿಗಳು ಇದೆ.

ಇನ್ನು ಹೈದರಾಬಾದ್ ನಲ್ಲಿ ಇಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 55,000 ಇದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 60,000 ರೂಪಾಯಿಗಳು ಇದೆ.

Check out the gold price across the country.
Check out the gold price across the country.
Leave a comment