Hindustan Prime
Hindustan Prime is a 24-hour media news website, we provide you with the Latest Breaking news, Current affairs, Technology, Automobiles and Karnataka news.

Gold Price: ಇಷ್ಟು ದಿನ ಆಕಾಶಕ್ಕೆ ಏರುತಿದ್ದ ಚಿನ್ನದ ಬೆಲೆಯಲ್ಲಿ ಇಂದು ಕೊಂಚ ಇಳಿಕೆ ಕಂಡಿದೆ, ಇಂದಿನ ಚಿನ್ನದ ದರ ಹೇಗಿದೆ ನೋಡಿ.

Today Gold Price: ನಮ್ಮ ಭಾರತ ದೇಶದ ಜನರು ಯಾವುದೇ ಶುಭ ಸಮಾರಂಭಕ್ಕೆ ಅಥವಾ ಹಬ್ಬ ಹರಿದಿನಗಳಲ್ಲಿ ಚಿನ್ನ ಹಾಗೂ ಬೆಳ್ಳಿ ಆಭರಣಗಳನ್ನು ಖರೀದಿ ಮಾಡಲು ಯೋಚಿಸುತ್ತಾರೆ. ಅಲ್ಲದೆ ನಮ್ಮ ದೇಶದಲ್ಲಿ ಚಿನ್ನಕ್ಕೆ ಹೆಚ್ಚಿನ ಆಧ್ಯತೆ ಸಹ ನೀಡಲಾಗುತ್ತದೆ.

ಇನ್ನು ಚಿನ್ನ ಹಾಗೂ ಬೆಳ್ಳಿಯನ್ನು ಮಹಾಲಕ್ಷ್ಮಿಯ ಪ್ರತಿರೂಪ ಎಂದು ಸಹ ಅನೇಕರು ಭಾವಿಸುತ್ತಾರೆ. ಚಿನ್ನ ಹಾಗೂ ಬೆಳ್ಳಿ ಕೇವಲ ಆಭರಣಗಳು ಮಾತ್ರವಲ್ಲದೆ ಅನೇಕ ವ್ಯಾಪಾರಸ್ಥರಿಗೆ ಇದು ಒಂದು ಅದ್ಭುತವಾದ ಹೂಡಿಕೆ ಎಂದರೆ ತಪ್ಪಾಗುವುದಿಲ್ಲ.

ಇನ್ನು ನಮ್ಮ ಭಾರತ ದೇಶದ ಗೃಹಣಿಯರು ಸಹ ಚಿನ್ನವನ್ನು ಕೇವಲ ಧರಿಸಲು ಮಾತ್ರ ಖರೀದಿ ಮಾಡುವುದಿಲ್ಲ. ತಮ್ಮ ಕಷ್ಟ ಕಾಲಕ್ಕೆ ತಾವು ಖರೀದಿ ಮಾಡಿರುವ ಚಿನ್ನ ನೆರವಿಗೆ ಬರುತ್ತದೆ ಎನ್ನುವ ಉದ್ದೇಶದಿಂದ ಚಿನ್ನ ಖರೀದಿ ಮಾಡುತ್ತಾರೆ. ಚಿನ್ನ ಒಂದು ರೀತಿಯ ಉತ್ತಮವಾದ ಹೂಡಿಕೆ ಎಂದರೆ ತಪ್ಪಾಗುವುದಿಲ್ಲ.

ಇನ್ನು ಚಿನ್ನವನ್ನು ಖರೀದಿ ಮಾಡುವ ಮುನ್ನ ಅದರ ಬೆಲೆಯನ್ನು ತಿಳಿದು ನಂತರ ಅದರ ಖರೀದಿ ಬಗ್ಗೆ ಯೋಚನೆ ಮಾಡುವುದು ಉತ್ತಮ. ಇನ್ನು ಇಂದಿನ ಚಿನ್ನದ ಬೆಲೆ ಕುರಿತು ಸಂಪೂರ್ಣ ಮಾಹಿತಿ ನೀಡುತ್ತೇವೆ, ಈ ಪುಟವನ್ನು ಪೂರ್ತಿಯಾಗಿ ಓದಿ…

ಇಂದು ಶನಿವಾರ ದಿನಾಂಕ 02-09-2023 ರಂದು,(22 Carat Gold price) 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ಸುಮಾರು 55,050 ಇದ್ದು, (24 Carat Gold price) 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 60,050 ಇದೆ. ಇನ್ನು ನಮ್ಮ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ ಹಾಗೂ ಬೆಳ್ಳಿಯ ದರಗಳು ಈ ಕೆಳಗಿನಂತಿವೆ.

ನಮ್ಮ ಭಾರತ ದೇಶದ ರಾಜಧಾನಿ ದೆಹಲಿ, ಇಂದಿನ ದಿನ ದೆಹಲಿಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 55,200 ಇದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 60,200 ರೂಪಾಯಿಗಳು ಇದೆ.

ಇನ್ನು ಚೆನ್ನೈನಲ್ಲಿ, ಇಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 55,350 ಇದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 60,390 ರೂಪಾಯಿಗಳು ಇದೆ.

ಇನ್ನು ಮುಂಬೈನಲ್ಲಿ, ಇಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 55,050 ಇದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 60,050 ರೂಪಾಯಿಗಳು ಇದೆ.

ಇನ್ನು ನಮ್ಮ ಬೆಂಗಳೂರಿನಲ್ಲಿ ಇಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 55,050 ಇದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 60,050 ರೂಪಾಯಿಗಳು ಇದೆ. ಇನ್ನು ಒಂದು ಕೇಜಿ ಬೆಳ್ಳಿಯ ಬೆಲೆ 77,100 ರೂಪಾಯಿಗಳು ಇದೆ.

ಇನ್ನು ಹೈದರಾಬಾದ್ ನಲ್ಲಿ ಇಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 55,050 ಇದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 60,050 ರೂಪಾಯಿಗಳು ಇದೆ.

Check out today's gold price.
Check out today’s gold price.
Leave a comment