Hindustan Prime
Hindustan Prime is a 24-hour media news website, we provide you with the Latest Breaking news, Current affairs, Technology, Automobiles and Karnataka news.

Today Gold Price: ಚಿನ್ನದ ಬೆಲೆಯಲ್ಲಿ ಬಾರಿ ಕುಸಿತ! ಈ ಕೂಡಲೇ ಬೆಲೆ ತಿಳಿದು ಖರೀದಿ ಮಾಡುವುದು ಉತ್ತಮ!

Drop in the price of gold! It is better to know the price and buy now!

Today Gold Price: ಚಿನ್ನ ಹಾಗೂ ಬೆಳ್ಳಿ ಆಭರಣಗಳ ಮೇಲೆ ಎಲ್ಲರಿಗೂ ದಿನೇ ದಿನೇ ವ್ಯಾಮೋಹ ಹೆಚ್ಚಾಗುತ್ತಲೇ ಇದೆ. ಇನ್ನು ಮಾರುಕಟ್ಟೆಯಲ್ಲಿ ಸಹ ಚಿನ್ನ ಹಾಗೂ ಬೆಳ್ಳಿಯ ದರಗಳಲ್ಲಿ ಸಾಕಷ್ಟು ಏರಿಳಿತಗಳು ಕಂಡು ಬರುತ್ತಿದೆ. ಚಿನ್ನವನ್ನು ಉತ್ತಮ ಹೂಡಿಕೆ ಎಂದು ಈಗಾಗಲೇ ಸಾಕಷ್ಟು ಬಿಸ್ನೆಸ್ ಮ್ಯಾನ್ ಗಳು ಭಾವಿಸಿದ್ದಾರೆ. ಇನ್ನು ಇತ್ತೀಚೆಗಂತೂ ಚಿನ್ನ ಉತ್ತಮ ಆದಾಯ ಕೊಡುವ ಹೂಡಿಕೆ ಎಂದು ಹೂಡಿಕೆದಾರರು ಸಾದಷ್ಟು ನಂಬಿದ್ದಾರೆ. ಇನ್ನು ನೀವು ಸಹ ನಿಮಗಾಗಿ ಚಿನ್ನವನ್ನು ಖರೀದಿ ಮಾಡಲು ಅಥವಾ ಹೂಡಿಕೆ ಮಾಡಲು ಬಯಸುತ್ತಿದ್ದರೆ, ಇಂದಿನ ನಮ್ಮ ವೆಬ್ ಸೈಟ್ ನಲ್ಲಿ ಚಿನ್ನದ ನಿಖರವಾದ ದರವನ್ನು ತಿಳಿಸಿಕೊಡುತ್ತದೆ ಬನ್ನಿ…

ಇಂದು ಶುಕ್ರವಾರ ದಿನಾಂಕ 08-09-2023 ರಂದು, 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ಸುಮಾರು 54,900 ಇದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 59,890 ಇದೆ. ಇನ್ನು ನಮ್ಮ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ ಹಾಗೂ ಬೆಳ್ಳಿಯ ದರಗಳು ಈ ಕೆಳಗಿನಂತಿವೆ.

ನಮ್ಮ ಭಾರತ ದೇಶದ ರಾಜಧಾನಿ ದೆಹಲಿ, ಇಂದಿನ ದಿನ ದೆಹಲಿಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 55,050 ಇದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 60,040 ರೂಪಾಯಿಗಳು ಇದೆ.

ಇನ್ನು ಚೆನ್ನೈನಲ್ಲಿ, ಇಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 55,200 ಇದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 60,230 ರೂಪಾಯಿಗಳು ಇದೆ.

ಇನ್ನು ಮುಂಬೈನಲ್ಲಿ, ಇಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 54,900 ಇದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 59,890 ರೂಪಾಯಿಗಳು ಇದೆ.

ಇನ್ನು ನಮ್ಮ ಬೆಂಗಳೂರಿನಲ್ಲಿ ಇಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 54,900 ಇದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 59,890 ರೂಪಾಯಿಗಳು ಇದೆ. ಇನ್ನು ಒಂದು ಕೇಜಿ ಬೆಳ್ಳಿಯ ಬೆಲೆ 74,000 ರೂಪಾಯಿಗಳು ಇದೆ ಎಂದು ತಿಳಿದುಬಂದಿದೆ.

ಇನ್ನು ಹೈದರಾಬಾದ್ ನಲ್ಲಿ ಇಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 54,900 ಇದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 59,890 ರೂಪಾಯಿಗಳು ಇದೆ.

Drop in the price of gold! It is better to know the price and buy now!
Drop in the price of gold! It is better to know the price and buy now!
Leave a comment