Hindustan Prime
Hindustan Prime is a 24-hour media news website, we provide you with the Latest Breaking news, Current affairs, Technology, Automobiles and Karnataka news.

Today gold price: ಮತ್ತೆ ಏರಿಕೆ ಕಂಡ ಚಿನ್ನ, ಇಂದಿನ ದರ ಹೇಗಿದೆ ನೋಡಿ.

Gold has risen again, see how the price is today.

Today gold price: ಇನ್ನು ಕೆಲವೇ ದಿನಗಳಲ್ಲಿ ಗೌರಿ ಗಣೇಶ ಹಬ್ಬ ಬರುತ್ತಿದೆ. ಇನ್ನು ಪ್ರತಿಯೊಬ್ಬರೂ ಸಹ ಹಬ್ಬದ ವೇಳೆ ಚಿನ್ನ ಹಾಗೂ ಬೆಳ್ಳಿಯನ್ನು ಖರೀದಿ ಮಾಡಲು ಬಯಸುತ್ತಾರೆ. ಇನ್ನು ಹಿಂದೂ ಧರ್ಮದ ಪ್ರಕಾರ ಹಬ್ಬದ ಸಮಯದಲ್ಲಿ ಚಿನ್ನ ಹಾಗೂ ಬೆಳ್ಳಿಯನ್ನು ಖರೀದಿ ಮಾಡುವುದನ್ನು ಶುಭ ಎಂದು ಭಾವಿಸಲಾಗುತ್ತದೆ. ಇನ್ನು ಚಿನ್ನ ಖರೀದಿ ಮಾಡುವ ಮುನ್ನ ಮಾರುಕಟ್ಟೆಯಲ್ಲಿ ಅದರ ಬೆಲೆಯ ಕುರಿತು ವಿಚಾರಗಳನ್ನು ತಿಳಿಯುವುದು ಉತ್ತಮ. ಇಂದು ಈ ಪುಟದಲ್ಲಿ ಚಿನ್ನ ಹಾಗೂ ಬೆಳ್ಳಿಯ ಪ್ರಸ್ತುತ ಬೆಲೆಯ ಕುರಿತು ಸಂಪೂರ್ಣ ಮಾಹಿತಿ ನೀಡುತ್ತೇವೆ ಬನ್ನಿ…

ಇಂದು ಶನಿವಾರ ದಿನಾಂಕ 16-09-2023 ರಂದು, 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ಸುಮಾರು 54,900 ಇದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 59,890 ಇದೆ. ಇನ್ನು ನಮ್ಮ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ ಹಾಗೂ ಬೆಳ್ಳಿಯ ದರಗಳು ಈ ಕೆಳಗಿನಂತಿವೆ.

ನಮ್ಮ ಭಾರತ ದೇಶದ ರಾಜಧಾನಿ ದೆಹಲಿ, ಇಂದಿನ ದಿನ ದೆಹಲಿಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 55,050 ಇದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 60,040 ರೂಪಾಯಿಗಳು ಇದೆ.

ಇನ್ನು ಚೆನ್ನೈನಲ್ಲಿ, ಇಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 55,300 ಇದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 60,320 ರೂಪಾಯಿಗಳು ಇದೆ.

ಇನ್ನು ಮುಂಬೈನಲ್ಲಿ, ಇಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 54,900 ಇದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 59,890 ರೂಪಾಯಿಗಳು ಇದೆ.

ಇನ್ನು ನಮ್ಮ ಬೆಂಗಳೂರಿನಲ್ಲಿ ಇಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 54,900 ಇದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 59,890 ರೂಪಾಯಿಗಳು ಇದೆ. ಇನ್ನು ಒಂದು ಕೇಜಿ ಬೆಳ್ಳಿಯ ಬೆಲೆ 74,700 ರೂಪಾಯಿಗಳು ಇದೆ ಎಂದು ತಿಳಿದುಬಂದಿದೆ.

ಇನ್ನು ಹೈದರಾಬಾದ್ ನಲ್ಲಿ ಇಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 54,900 ಇದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 59,890 ರೂಪಾಯಿಗಳು ಇದೆ.

Gold has risen again, see how the price is today.
Gold has risen again, see how the price is today.  Image Credit to original sources.
Leave a comment