Gold Price: ಚಿನ್ನದ ಬೆಲೆಯಲ್ಲಿ ಬಾರಿ ಇಳಿಕೆ, ಚಿನ್ನ ಕೊಳ್ಳುವವರಿಗೆ ಬಂದಿದೆ ಸುವರ್ಣವಕಾಶ, ಹಣ ಹೂಡಿಕೆ ಮಾಡಲು ಉತ್ತಮ ಸಮಯ !!
Gold Price: Gold price has decreased, golden opportunity has come for gold buyers, good time to invest money!!
Today gold price : ವರ್ಷಗಳಿಂದ ಚಿನ್ನ ಒಂದು ರೀತಿಯ ಬಹಳ ಉಪಯುಕ್ತ ಹಾಗೂ ಉತ್ತಮವಾದ ಹೂಡಿಕೆಯಾಗುದೆ ಎಂದರೆ ತಪ್ಪಾಗಲಾರದು. ಹೂಡಿಕೆದಾರರಿಗೆ ಚಿನ್ನವು ಹೂಡಿಕೆಯಾಗಿ ಹೆಚ್ಚು ಹೆಚ್ಚು ಮಹತ್ವದ್ದಾಗಿದೆ. ನೀವು ಚಿನ್ನದಲ್ಲಿ ಹೂಡಿಕೆ ಮಾಡಲು ಬಯಸಿದರೆ, ಅಥವಾ ನಿಮಗಾಗಿ ನೀವು ಚಿನ್ನದ ಆಭರಣಗಳನ್ನು ಖರೀದಿಸಲು ಯೋಚಿಸುತ್ತಿದ್ದರೆ.
ಇದೀಗ ಭಾರತದಲ್ಲಿ 24 ಕ್ಯಾರೆಟ್ ಮತ್ತು 22 ಕ್ಯಾರಟ್ ಚಿನ್ನದ ಇತ್ತೀಚಿನ ಬೆಲೆಗಳನ್ನು ಮೊದಲು ತಿಳಿದುಕೊಳ್ಳಿ ಮತ್ತು ಅವುಗಳನ್ನು ಹೋಲಿಕೆ ಮಾಡಿ ಇದರಿಂದ ನೀವು ಉತ್ತಮವಾದ ಆಯ್ಕೆಯನ್ನು ಮಾಡಬಹುದು.
ಭಾರತದಲ್ಲಿ, 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 52,785 ರೂಪಾಯಿಗಳು, ಮತ್ತು 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 47,750 ರೂಪಾಯಿಗಳು ಎಂದು ತಿಳಿದುಬಂದಿದೆ.
ಇನ್ನು ನಮ್ಮ ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಯಾವ ಮಟ್ಟಕ್ಕೆ ಇದೆ ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ನೀಡುತ್ತೇವೆ, ಮುಂದೆಕ್ಕೆ ಓದಿ.
ನಮ್ಮ ದೇಶದ ರಾಜಧಾನಿ ದೆಹಲಿಯಲ್ಲಿ ಇಂದು 8 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 45,704 ಆಗಿದ್ದು, 8 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ರೂ.48,448 ಆಗಿದೆ.
ಇನ್ನು ನಮ್ಮ ಬೆಂಗಳೂರಿನಲ್ಲಿ 8 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 44,488 ರೂಗಳು ಆಗಿದ್ದು, 8 ಗ್ರಾಂ 24 ಕ್ಯಾರೆಟ್‌ನ ಚಿನ್ನದ ಬೆಲೆ ಸುಮಾರು 48,120 ರೂ ಎಂದು ತಿಳಿದುಬಂದಿದೆ.
ಇನ್ನು ಮುಂಬೈ ನಗರದಲ್ಲಿ 8 ಗ್ರಾಂ 22 ಕ್ಯಾರೆಟ್‌ನ ಚಿನ್ನದ ಬೆಲೆ 44,896 ರೂಗಳು ಆಗಿದ್ದು, ಮತ್ತು 8 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 47,616 ರೂಗಳು ಎನ್ನುವ ಮಾಹಿತಿ ಲಭ್ಯವಾಗಿದೆ.
ಇನ್ನು ಚೆನ್ನೈನಲ್ಲಿ 22 ಕ್ಯಾರೆಟ್ 8 ಗ್ರಾಂ ಚಿನ್ನದ ಬೆಲೆ ರೂ.44,384, ಮತ್ತು 8 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ರೂ. 47,040 ಆಗಿದೆ ಎನ್ನಲಾಗುತ್ತಿದೆ.
ಅಲ್ಲದೆ ಹೈದರಾಬಾದ್ ನಲ್ಲಿ 8 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ರೂ.44,728 ಆಗಿದ್ದರೆ, 24 ಕ್ಯಾರೆಟ್ ಬೆಲೆ ರೂ.47,368 ಆಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
Gold Price: Gold price has decreased, golden opportunity has come for gold buyers, good time to invest money!!