Gold Price Across India: ಭಾರತ ದೇಶದ ನಾನಾ ರಾಜ್ಯಗಳಲ್ಲಿ ಇಂದಿನ ಚಿನ್ನದ ದರ ಹೇಗಿದೆ ನೋಡಿ.
gold price across India
Today Gold price ಪ್ರತಿಯೊಬ್ಬ ವ್ಯಾಪಾರಿ ಹೂಡಿಕೆ ಮಾಡಲು ಬಯಸುವ ಹಾಗೂ ಎಲ್ಲಾ ವ್ಯಾಪಾರಸ್ಥರು ಮೊದಲು ಆದ್ಯತೆ ನೀಡುವುದು ಚಿನ್ನಕ್ಕೆ ಎಂದರೆ ತಪ್ಪಾಗುವುದಿಲ್ಲ. ಇನ್ನು ಚಿನ್ನದ ಮೇಲೆ ಹೂಡಿಕೆ ಮಾಡಲು ಬಯಸುವವರು ಅದರ ಬೆಲೆಗಳನ್ನು ತಿಳಿದು ನಂತರ ಹೂಡಿಕೆ ಮಾಡುವುದು ಉತ್ತಮ ಇನ್ನು ಇಂದಿನ ದಿನ ಮಾರುಕಟ್ಟೆಯಲ್ಲಿ ಚಿನ್ನ ಹಾಗೇ ಬೆಳ್ಳಿಯ ನಿಗದಿತ ಬೆಲೆ ಎಷ್ಟಿದೆ ಎನ್ನುವುದರ ಬಗ್ಗೆ ಸಂಪೂರ್ಣವಾದ ಮಾಹಿತಿ ನೀಡುತ್ತೇವೆ ಈ ಪುಟವನ್ನು ಪೂರ್ತಿಯಾಗಿ ಓದಿ..
Winter Tips : ಮಳೆಗಾಲದಲ್ಲಿ ಬಟ್ಟೆಗಳಿಂದ ಬರುವ ವಾಸನೆಯನ್ನು ತೆಗೆಯುವುದು ಹೇಗೆ ಗೊತ್ತಾ? ಇಲ್ಲಿದೆ ಸುಲಭವಾದ ಪರಿಹಾರ
ಇನ್ನು ಇಂದಿನ ದಿನ ಜುಲೈ 15, 2023, ಶನಿವಾರ ಭಾರತದ ಮಾರುಕಟ್ಟೆಯಲ್ಲಿ 22 ಕ್ಯಾರೆಟ್ ಪ್ರತಿ ಗ್ರಾಂ ಚಿನ್ನದ ಬೆಲೆ 5,500 ಇದ್ದು, ಇನ್ನು 24 ಕ್ಯಾರೆಟ್ ಪ್ರತಿ ಗ್ರಾಂ ಚಿನ್ನದ ಬೆಲೆ ಸುಮಾರು 6,000 ರೂಪಾಯಿ ಇದೆ.
ಇನ್ನು ಇಂದು ಭಾರತದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಯಾವ ರೀತಿ ಇದೆ ಎನ್ನುವುದರ ಬಗ್ಗೆ ಸಂಪೂರ್ಣವಾದ ಮಾಹಿತಿ ನೀಡುತ್ತೇವೆ, ಈ ಪುಟವನ್ನು ಪೂರ್ತಿಯಾಗಿ ಓದಿ..
ನಮ್ಮ ದೇಶದ ರಾಜಧಾನಿ ದೆಹಲಿಯಲ್ಲಿ Delhi Gold Price ಇಂದು 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 55,150 ಆಗಿದ್ದು, 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ರೂ. 60,150 ಆಗಿದೆ.
ಇನ್ನು ನಮ್ಮ ಬೆಂಗಳೂರಿನಲ್ಲಿ Bangalore Gold Price 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 55,000 ರೂಗಳು ಆಗಿದ್ದು, 10 ಗ್ರಾಂ 24 ಕ್ಯಾರೆಟ್‌ನ ಚಿನ್ನದ ಬೆಲೆ ಸುಮಾರು 60,000 ರೂ ಎಂದು ತಿಳಿದುಬಂದಿದೆ. ಅಲ್ಲದೆ ನಮ್ಮ ಬೆಂಗಳೂರಿನಲ್ಲಿ 1ಕೆಜಿ ಬೆಳ್ಳಿಯ ಬೆಲೆ ಸುಮಾರು 76,500 ರೂಪಾಯಿಗಳಿದೆ.
ಇನ್ನು ಮುಂಬೈ ನಗರದಲ್ಲಿ 10 ಗ್ರಾಂ 22 ಕ್ಯಾರೆಟ್‌ನ ಚಿನ್ನದ ಬೆಲೆ 55,000 ರೂಗಳು ಆಗಿದ್ದು, ಮತ್ತು 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 60,000 ರೂಗಳು ಎನ್ನುವ ಮಾಹಿತಿ ಲಭ್ಯವಾಗಿದೆ.
ಇನ್ನು ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ರೂ.₹55,450 ಇದ್ದು, ಮತ್ತು 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ರೂ. 60,490 ಆಗಿದೆ ಎನ್ನಲಾಗುತ್ತಿದೆ.
ಅಲ್ಲದೆ ಹೈದರಾಬಾದ್ ನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ರೂ.55,000 ಆಗಿದ್ದರೆ, 24 ಕ್ಯಾರೆಟ್ ಬೆಲೆ ರೂ.60,000 ಆಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.