Today gold price: ಭಾರತದಲ್ಲಿ ಮತ್ತೆ ಏರಿಗೆ ಕಂಡ ಚಿನ್ನದ ದರ ಇಂದಿನ ಬೆಲೆ ಹೇಗಿದೆ ತಿಳಿಯಿರಿ, ಚಿನ್ನ ಕೊಳ್ಳಲ್ಲು ಇದು ಶುಭ ಸಮಯವೇ ?
Here is the current gold price in India.
Today gold price: ನೆನ್ನೆ ಗೌರಿ ಗಣೇಶ ಹಬ್ಬದ ಪ್ರಯುಕ್ತ ಚಿನ್ನ ಮತ್ತು ಬೆಳ್ಳಿ ಖರೀದಿ ಮಾಡುವವರಿಗೆ ಕೆಲವು ಚಿನ್ನದ ಅಂಗಡಿಗಳಲ್ಲಿ ಬಾರಿ ರಿಯಾಯಿತಿಯನ್ನು ನೀಡಲಾಗಿದೆ. ಇನ್ನು ಹಬ್ಬದ ದಿನ ಚಿನ್ನ ಹಾಗೂ ಬೆಳ್ಳಿಯನ್ನು ಪ್ರತಿಯೊಬ್ಬರು ಖರೀದಿ ಮಾಡಲು ಬಯಸುತ್ತಾರೆ. ಏಕೆಂದರೆ, ನಮ್ಮ ಪೂರ್ವಿಕರ ಪ್ರಕಾರ ಹಬ್ಬದ ದಿನ ಚಿನ್ನ ಹಾಗೂ ಬೆಳ್ಳಿಯನ್ನು ಖರೀದಿ ಮಾಡುವುದು ಶುಭ ಎಂಬುದು ಅನೇಕರ ನಂಬಿಕೆ.
ಇಂದಿಗೂ ಸಹ ಅನೇಕರು ಈ ನಂಬಿಕೆಯನ್ನು ಉಳಿಸಿಕೊಂಡು, ಪಾಲಿಸುತ್ತಿದ್ದಾರೆ. ಇನ್ನು ನೀವು ಸಹ ಚಿನ್ನವನ್ನು ಖರೀದಿ ಮಾಡಲು ಬಯಸುತ್ತಿದ್ದರೆ, ಮಾರುಕಟ್ಟೆಯಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ ನೋಡೋಣ ಬನ್ನಿ…
ಇಂದು ಮಂಗಳವಾರ ದಿನಾಂಕ 19-09-2023 ರಂದು, 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ಸುಮಾರು 55,200 ಇದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 60,220 ಇದೆ. ಇನ್ನು ನಮ್ಮ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ ಹಾಗೂ ಬೆಳ್ಳಿಯ ದರಗಳು ಈ ಕೆಳಗಿನಂತಿವೆ.
ನಮ್ಮ ಭಾರತ ದೇಶದ ರಾಜಧಾನಿ ದೆಹಲಿ, ಇಂದಿನ ದಿನ ದೆಹಲಿಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 55,210 ಇದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 60,220 ರೂಪಾಯಿಗಳು ಇದೆ.
ಇನ್ನು ಚೆನ್ನೈನಲ್ಲಿ, ಇಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 55,500 ಇದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 60,550 ರೂಪಾಯಿಗಳು ಇದೆ.
ಇನ್ನು ಮುಂಬೈನಲ್ಲಿ, ಇಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 55,200 ಇದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 60,220 ರೂಪಾಯಿಗಳು ಇದೆ.
ಇನ್ನು ನಮ್ಮ ಬೆಂಗಳೂರಿನಲ್ಲಿ ಇಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 55,200 ಇದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 60,220 ರೂಪಾಯಿಗಳು ಇದೆ. ಇನ್ನು ಒಂದು ಕೇಜಿ ಬೆಳ್ಳಿಯ ಬೆಲೆ 74,500 ರೂಪಾಯಿಗಳು ಇದೆ ಎಂದು ತಿಳಿದುಬಂದಿದೆ.
ಇನ್ನು ಹೈದರಾಬಾದ್ ನಲ್ಲಿ ಇಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 55,200 ಇದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 60,220 ರೂಪಾಯಿಗಳು ಇದೆ.