Gold Price: ನೆನ್ನೆ ಅಷ್ಟೇ ಇಳಿಕೆ ಕಂಡಿದ್ದ ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ ಆಗಿದೆ ಇಂದಿನ ಚಿನ್ನದ ಬೆಲೆ ಹೇಗಿದೆ ತಿಳಿಯಿರಿ.
Know today's gold price across India.
Gold Price: ಕಳೆದ ಕೆಲವು ದಿನಗಳಿಂದ ಮಾರುಕಟ್ಟೆಯಲ್ಲಿ ಚಿನ್ನದ ದರದಲ್ಲಿ ಏರಿಕೆಯಾಗುತ್ತಿದೆ. ಒಂದು ರೀತಿಯಲ್ಲಿ ಇದು ಹೂಡಿಕೆ ದಾರರಿಗೆ ಉತ್ತಮ ಲಾಭ ತಂದುಕೊಟ್ಟಿದೆ ಎಂದರೆ ತಪ್ಪಾಗುವುದಿಲ್ಲ. ಏಕೆಂದರೆ ಅನೇಕರು ಚಿನ್ನವನ್ನು ತಮ್ಮ ಹೂಡಿಕೆಯ ಮೊದಲ ಆದ್ಯತೆಯಾಗಿ ಮಾಡಿಕೊಂಡಿರುತ್ತಾರೆ. ಇನ್ನು ಇದೀಗ ಚಿನ್ನದ ಬೆಲೆ ಏರಿಕೆಯಿಂದ ಸಾಮಾನ್ಯ ಜನರು ಅದನ್ನು ಖರೀದಿಸುವ ಯೋಚನೆಯನ್ನು ಮುಂದೂಡಿದ್ದಾರೆ. ಇನ್ನು ಮಾರುಕಟ್ಟೆಯಲ್ಲಿ ನೆನ್ನೆಯ ಚಿನ್ನದ ಬೆಲೆಗೆ ಹೋಲಿಸಿದರೆ ಇಂದು ಮತ್ತೆ ಚಿನ್ನ ಹಾಗೂ ಬೆಳ್ಳಿ ದರದಲ್ಲಿ ಏರಿಕೆ ಕಂಡು ಬಂದಿದೆ.
ಹಾಗಾದರೆ ಚಿನ್ನದ ಬೆಲೆಯಲ್ಲಿ ಏಷ್ಟು ಏರಿಕೆ ಇದೆ ಎನ್ನುವುದನ್ನು ನಮ್ಮ ಈ ಪುಟದಲ್ಲಿ ಸಂಪೂರ್ಣವಾಗಿ ತಿಳಿಸಿಕೊಡುತ್ತೇವೆ. ಇನ್ನು ನೀವು ಚಿನ್ನ ಖರೀದಿ ಮಾಡಲು ಯೋಚಿಸುತ್ತಿದ್ದರೆ ಮೊದಲು ಅದರ ಬೆಲೆ ತಿಳಿದು ನಂತರ ಖರೀದಿ ಬಗ್ಗೆ ಯೋಚಿಸಿ.
ಇಂದು ಭಾನುವಾರ ದಿನಾಂಕ 03-09-2023 ರಂದು, 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ಸುಮಾರು 55,200 ಇದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 60,220 ಇದೆ. ಇನ್ನು ನಮ್ಮ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ ಹಾಗೂ ಬೆಳ್ಳಿಯ ದರಗಳು ಈ ಕೆಳಗಿನಂತಿವೆ.
ನಮ್ಮ ಭಾರತ ದೇಶದ ರಾಜಧಾನಿ ದೆಹಲಿ, ಇಂದಿನ ದಿನ ದೆಹಲಿಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 55,350 ಇದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 60,370 ರೂಪಾಯಿಗಳು ಇದೆ.
ಇನ್ನು ಚೆನ್ನೈನಲ್ಲಿ, ಇಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 55,550 ಇದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 60,490 ರೂಪಾಯಿಗಳು ಇದೆ.
ಇನ್ನು ಮುಂಬೈನಲ್ಲಿ, ಇಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 55,200 ಇದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 60,220 ರೂಪಾಯಿಗಳು ಇದೆ.
ಇನ್ನು ನಮ್ಮ ಬೆಂಗಳೂರಿನಲ್ಲಿ ಇಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 55,200 ಇದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 60,220 ರೂಪಾಯಿಗಳು ಇದೆ. ಇನ್ನು ಒಂದು ಕೇಜಿ ಬೆಳ್ಳಿಯ ಬೆಲೆ 76,300 ರೂಪಾಯಿಗಳು ಇದೆ ಎಂದು ತಿಳಿದುಬಂದಿದೆ.
ಇನ್ನು ಹೈದರಾಬಾದ್ ನಲ್ಲಿ ಇಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 55,200 ಇದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 60,220 ರೂಪಾಯಿಗಳು ಇದೆ.