Gold Price: ಚಿನ್ನದ ಮಾರ್ಕೆಟ್ ನಲ್ಲಿ ಬಾರಿ ವೆತ್ಯಾಸ, ಮತ್ತೆ ಆಕಾಶಕ್ಕೆ ಏರಿದ ಬಂಗಾರ ಇಂದಿನ ದರ ಎಷ್ಟು ನೋಡಿ!!
Gold Price: ನೀವು ಚಿನ್ನ ಹಾಗೂ ಬೆಳ್ಳಿ ಆಭರಣಗಳ ಮೇಲೆ ಹೂಡಿಕೆ ಮಾಡಲು ಅಥವಾ ಅದನ್ನು ನಿಮ್ಮ ವೈಯಕ್ತಿಕವಾಗಿ ಬಳಸಿಕೊಳ್ಳಲು ಚಿನ್ನವನ್ನು ಖರೀದಿ ಮಾಡಲು ಯೋಚಿಸುತ್ತಿದ್ದರೆ, ಅವುಗಳ ಬೆಲೆ ಮಾರುಕಟ್ಟೆಯಲ್ಲಿ ಎಷ್ಟಿದೆ ಎನ್ನುವುದನ್ನು ನಮ್ಮ ಈ ಮಾಹಿತಿಯಲ್ಲಿ ತಿಳಿದುಕೊಳ್ಳಿ. ಯಾವುದೇ ಒಂದು ವ್ಯಾಪಾರ ಅಥವಾ ಹೂಡಿಕೆ ಮಾಡುವ ಮುನ್ನ.
ಅದರ ಕುರಿತು ಸಂಪೂರ್ಣ ಮಾಹಿತಿ ತಿಳಿದುಕೊಂಡು ನಂತರ ಅದರಲ್ಲಿ ಮುಂದುವರೆಯುವುದು ಉತ್ತಮ. ಇನ್ನು ಇಂದಿನ ದಿನ ಯಾವ ಯಾವ ರಾಜ್ಯಗಳಲ್ಲಿ ಚಿನ್ನ ಹಾಗೂ ಬೆಳ್ಳಿಯ ಬೆಲೆ ಎಷ್ಟಿದೆ ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಸುತ್ತೇವೆ, ಅದಕ್ಕಾಗಿ ಈ ಪುಟವನ್ನು ಪೂರ್ತಿಯಾಗಿ ಓದಿ…
ಇಂದು ಶುಕ್ರವಾರ ದಿನಾಂಕ 01-09-2023 ರಂದು, 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ಸುಮಾರು 55,150 ಇದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 60,160 ಇದೆ. ಇನ್ನು ನಮ್ಮ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ ಹಾಗೂ ಬೆಳ್ಳಿಯ ದರಗಳು ಈ ಕೆಳಗಿನಂತಿವೆ.
ನಮ್ಮ ಭಾರತ ದೇಶದ ರಾಜಧಾನಿ ದೆಹಲಿ, ಇಂದಿನ ದಿನ ದೆಹಲಿಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 55,300 ಇದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 60,310 ರೂಪಾಯಿಗಳು ಇದೆ.
ಇನ್ನು ಚೆನ್ನೈನಲ್ಲಿ, ಇಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 55,450 ಇದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 60,490 ರೂಪಾಯಿಗಳು ಇದೆ.
ಇನ್ನು ಮುಂಬೈನಲ್ಲಿ, ಇಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 55,150 ಇದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 60,160 ರೂಪಾಯಿಗಳು ಇದೆ.
ಇನ್ನು ನಮ್ಮ ಬೆಂಗಳೂರಿನಲ್ಲಿ ಇಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 55,150 ಇದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 60,160 ರೂಪಾಯಿಗಳು ಇದೆ. ಇನ್ನು ಒಂದು ಕೇಜಿ ಬೆಳ್ಳಿಯ ಬೆಲೆ 76,500 ರೂಪಾಯಿಗಳು ಇದೆ. (Bangalore Silver and Gold Price)
ಇನ್ನು ಹೈದರಾಬಾದ್ ನಲ್ಲಿ ಇಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 55,150 ಇದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 60,160 ರೂಪಾಯಿಗಳು ಇದೆ.
[…] ದೇವರಕೊಂಡ ಹಾಗೂ ರಶ್ಮಿಕಾ ನಟಿಸಿದ ಬಳಿಕ ಈ https://hindustanprime.in/business-money/know-todays-gold-price-across-india/ ಜೋಡಿಯ ನಡುವೆ ಏನೋ ಇದೆ ಎನ್ನುವ ಮಾತುಗಳು […]