Hindustan Prime
Hindustan Prime is a 24-hour media news website, we provide you with the Latest Breaking news, Current affairs, Technology, Automobiles and Karnataka news.

Today Gold Price: ಇಂದಿನ ಚಿನ್ನದ ದರ ಹೇಗಿದೆ ನೋಡಿ ಚಿನ್ನ ಖರೀದಿ ಮಾಡಲು ಇದು ಸೂಕ್ತ ಸಮಯವೇ ಯೋಚಿಸಿ.

Today Gold Price: ಚಿನ್ನ ಹಾಗೂ ಬೆಳ್ಳಿ ಮೊದಲಿಂದಲೂ ಹೂಡಿಕೆ ಮಾಡಲು ವ್ಯಾಪಾರಸ್ಥರ ಮೊದಲ ಆದತ್ಯೆ ಎಂದರೆ ತಪ್ಪಾಗುವುದಿಲ್ಲ. ಹೌದು ಅನೇಕ ವ್ಯಾಪಾರಸ್ಥರು ಹಾಗೆ ವ್ಯವಹಾರಸ್ಥರು ಚಿನ್ನವನ್ನು ತಮ್ಮ ಮೊದಲ ಹೂಡಿಕೆ ಎಂದು ಪರಿಗಣಿಸಿದ್ದಾರೆ. ನಮ್ಮ ದೇಶದಲ್ಲಿ ಚಿನ್ನ ಹಾಗೇ ಬೆಳ್ಳಿಗೆ ಸಾಕಷ್ಟು ಬೇಡಿಕೆ ಇದೆ. ಕೇವಲ ಮಹಿಳೆಯರು ಮಾತ್ರವಲ್ಲದೆ ಪುರುಷರು ಸಹ ಚಿನ್ನದ ಮೇಲೆ ಸಾಕಷ್ಟು ವ್ಯಾಮೋಹ ಬೆಳೆಸಿಕೊಂಡಿದ್ದಾರೆ ಎಂದರೆ ತಪ್ಪಾಗುವುದಿಲ್ಲ. ಯಾವುದೇ ಶುಭ ಸಮಾರಂಭಗಳಿಗೆ ಅಥವಾ ಹಬ್ಬ ಹರಿದಿನಗಳಿಗೆ ಚಿನ್ನ ಹಾಗೂ ಬೆಳ್ಳಿಗೆ ನಮ್ಮ ಭಾರತ ದೇಶದಲ್ಲಿ ಸಾಕಷ್ಟು ಪ್ರಾಮುಖ್ಯತೆ ನೀಡುತ್ತಾರೆ.

ಇನ್ನು ಹೂಡಿಕೆ ಮಾಡಲು ಸಹ ಚಿನ್ನ ಹಾಗೂ ಬೆಳ್ಳಿಯನ್ನು ಉತ್ತಮ ಆಯ್ಕೆಯಾಗಿ ಪರಿಗಣಿಸಲಾಗಿದೆ. ಇನ್ನು ಮಾರುಕಟ್ಟೆಯಲ್ಲಿ ಚಿನ್ನ ಹಾಗೂ ಬೆಳ್ಳಿಯ ದರಗಳು ದಿನೇ ದಿನೇ ಬದಲಾಗುತ್ತಿರುತ್ತದೆ. ಇನ್ನು ಅನೇಕರು ಚಿನ್ನವನ್ನು ಕಡಿಮೆ ಬೆಲೆ ಇದ್ದಾಗ ಖರೀದಿ ಮಾಡಲು ಬಯಸುತ್ತಾರೆ. ಏಕೆಂದರೆ ಕೆಲವೊಮ್ಮೆ ಚಿನ್ನದ ಬೆಲೆ ತಾರಕಕ್ಕೆರಿರುತ್ತದೆ. ಇನ್ನು ಇಂದಿನ ಮಾರುಕಟ್ಟೆಯಲ್ಲಿ ಚಿನ್ನದ ನಿಖರವಾದ ಬೆಲೆ ಎಷ್ಟಿದೆ ಎನ್ನುವುದರ ಬಗ್ಗೆ ಸಂಪೂರ್ಣವಾದ ಮಾಹಿತಿ ನೀಡುತ್ತೇವೆ ಬನ್ನಿ..

ಇಂದು ಬುಧವಾರ ದಿನಾಂಕ 30-08-2023 ರಂದು, 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ಸುಮಾರು 54,700 ಇದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 59,670 ಇದೆ. ಇನ್ನು ನಮ್ಮ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ ಹಾಗೂ ಬೆಳ್ಳಿಯ ದರಗಳು ಈ ಕೆಳಗಿನಂತಿವೆ.

ನಮ್ಮ ಭಾರತ ದೇಶದ ರಾಜಧಾನಿ ದೆಹಲಿ, ಇಂದಿನ ದಿನ ದೆಹಲಿಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 54,850 ಇದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 59,820 ರೂಪಾಯಿಗಳು ಇದೆ.

ಇನ್ನು ಚೆನ್ನೈನಲ್ಲಿ, ಇಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 55,200 ಇದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 60,220 ರೂಪಾಯಿಗಳು ಇದೆ.

ಇನ್ನು ಮುಂಬೈನಲ್ಲಿ, ಇಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 54,700 ಇದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 59,670 ರೂಪಾಯಿಗಳು ಇದೆ.

ಇನ್ನು ನಮ್ಮ ಬೆಂಗಳೂರಿನಲ್ಲಿ ಇಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 54,700 ಇದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 59,670 ರೂಪಾಯಿಗಳು ಇದೆ.

Look at today's gold price and think that this is the right time to buy gold.
Look at today’s gold price and think that this is the right time to buy gold.
Leave a comment