Hindustan Prime
Hindustan Prime is a 24-hour media news website, we provide you with the Latest Breaking news, Current affairs, Technology, Automobiles and Karnataka news.

Today Gold Price :ಇಂದಿನ ಚಿನ್ನದ ದರದಲ್ಲಿ ಬಾರಿ ವೆತ್ಯಾಸ, ಇಂದು ಚಿನ್ನಕೊಳ್ಳಲು ಉತ್ತಮ ಸಮಯವೇ, ಇಲ್ಲಿದೆ ಇಂದಿನ ಚಿನ್ನದ ಬೆಲೆ !!

Today Gold Price: Today's gold price is different, today is the best time to buy gold, here is today's gold price!!

Get real time updates directly on you device, subscribe now.

Today gold price ಇತ್ತೀಚಿನ ದಿನಗಳಲ್ಲಿ ಕೇವಲ ಹೆಣ್ಣು ಮಕ್ಕಳಿಗೆ ಮಾತ್ರವಲ್ಲದೆ ಗಂಡಸರಿಗೂ ಕೂಡ ಚಿನ್ನ ಹಾಗೂ ಬೆಳ್ಳಿ ಆಭರಣಗಳ ಮೇಲೆ ವ್ಯಾಮೋಹ ಹೆಚ್ಚಾಗಿದೆ ಎಂದರೆ ತಪ್ಪಾಗುವುದಿಲ್ಲ. ಚಿನ್ನ ಹಾಗೂ ಬೆಳ್ಳಿ ಆಭರಣಗಳನ್ನು ಖರೀದಿಸಬೇಕು ಎನ್ನುವುದು ಪ್ರತಿಯೊಬ್ಬರ ಆಸೆ. ಆದರೆ ಕೆಲವೊಮ್ಮೆ ಅದರ ಬೆಲೆ ನೋಡಿ ಸುಮ್ಮನಾಗುತ್ತಾರೆ. ಇನ್ನು ಚಿನ್ನ ಹಾಗೂ ಬೆಳ್ಳಿ ಆಭರಣಗಳ ಬೆಲೆಗಳು ದಿನದಿಂದ ದಿನಕ್ಕೆ ಹೆಚ್ಚು ಅಥವಾ ಕಡಿಮೆಯಾಗುತ್ತಿರುತ್ತದೆ. ಇಂದಿನ ದಿನ ಚಿನ್ನದ ಬೆಲೆ ಎಷ್ಟಿದೆ ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ನೀಡುತ್ತೇವೆ ಬನ್ನಿ… Today gold price across India

Daily Horoscope ಇಂದು ಜುಲೈ 4, ಮಂಗಳವಾರ, ಇಂದಿನ ದಿನ ಯಾವೆಲ್ಲಾ ರಾಶಿಗಳಿಗೆ ಯಾವೆಲ್ಲ ಫಲಗಳು ದೊರೆಯಲಿದೆ, ಈ 4 ರಾಶಿಗಳಿಗೆ ಉತ್ತಮ ಸಮಮ ಬಂದಿದೆ.

ಇನ್ನು ಇಂದಿನ ದಿನ ಜೂನ್ 23, 2023, ಭಾರತದ ಮಾರುಕಟ್ಟೆಯಲ್ಲಿ 22 ಕ್ಯಾರೆಟ್ ಪ್ರತಿ ಗ್ರಾಂ ಚಿನ್ನದ ಬೆಲೆ 5,415, 22 carat gold price  ಇದ್ದು, ಇನ್ನು 24 ಕ್ಯಾರೆಟ್ ಪ್ರತಿ ಗ್ರಾಂ ಚಿನ್ನದ ಬೆಲೆ ಸುಮಾರು 5,906 24 carat gold price  ರೂಪಾಯಿ ಇದೆ. ಇನ್ನು ಇಂದು ಭಾರತದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಯಾವ ರೀತಿ ಇದೆ ಎನ್ನುವುದರ ಬಗ್ಗೆ ಸಂಪೂರ್ಣವಾದ ಮಾಹಿತಿ ನೀಡುತ್ತೇವೆ, ಈ ಪುಟವನ್ನು ಪೂರ್ತಿಯಾಗಿ ಓದಿ..

ನಮ್ಮ ದೇಶದ ರಾಜಧಾನಿ ದೆಹಲಿಯಲ್ಲಿ ಇಂದು Delhi gold price  10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 54,300 ಆಗಿದ್ದು, 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ರೂ. 59,220 ಆಗಿದೆ.

Jio Bharat V2 : ರಿಲಾಯನ್ಸ್ ಇಂದ ಬಡ ಜನರಿಗೆ ಬಿಗ್ ಆಫರ್, ರೂ 999 ಕೊಟ್ಟರೆ ಸಾಕು, ಅನ್ಲಿಮಿಟೆಡ್ ಕರೆ ಜೊತೆಗೆ 4G ಸೇವೆ, ಯಾವಾಗ ಪ್ರಾರಂಭ ಗೊತ್ತೇ !!

ಇನ್ನು ನಮ್ಮ ಬೆಂಗಳೂರಿನಲ್ಲಿ Bangalore gold price  10 ಗ್ರಾಂ 22 ಕ್ಯಾರೆಟ್‌ ಚಿನ್ನದ ಬೆಲೆ 54,150 ರೂಗಳು ಆಗಿದ್ದು, 10 ಗ್ರಾಂ 24 ಕ್ಯಾರೆಟ್‌ನ ಚಿನ್ನದ ಬೆಲೆ ಸುಮಾರು 59,060 ರೂ ಎಂದು ತಿಳಿದುಬಂದಿದೆ. ಅಲ್ಲದೆ ನಮ್ಮ ಬೆಂಗಳೂರಿನಲ್ಲಿ 1ಕೆಜಿ ಬೆಳ್ಳಿಯ ಬೆಲೆ ಸುಮಾರು 75,500 ರೂಪಾಯಿಗಳಿದೆ.

ಇನ್ನು Mumbai gold price  ಮುಂಬೈ ನಗರದಲ್ಲಿ 10 ಗ್ರಾಂ 22 ಕ್ಯಾರೆಟ್‌ನ ಚಿನ್ನದ ಬೆಲೆ 54,150 ರೂಗಳು ಆಗಿದ್ದು, ಮತ್ತು 10 ಗ್ರಾಂ 24 ಕ್ಯಾರೆಟ್‌ ಚಿನ್ನದ ಬೆಲೆ 59,060 ರೂಗಳು ಎನ್ನುವ ಮಾಹಿತಿ ಲಭ್ಯವಾಗಿದೆ.

SBI BANK ACCOUNT : ಎಸ್ ಬಿ ಐ ಬ್ಯಾಂಕ್ ಅಕೌಂಟ್ ಇದ್ದವರಿಗೆ ಹೊಸ ರೂಲ್ಸ್ ಮತ್ತು ಗುಡ್ ನ್ಯೂಸ್. ಅಕೌಂಟ್ ಇದ್ದವರು ತಪ್ಪದೆ ಈ ಕೆಲಸ ಮಾಡಿ!!

ಇನ್ನು Chennai gold price  ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ರೂ.₹54,520 ಇದ್ದು, ಮತ್ತು 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ರೂ. 59,450 ಆಗಿದೆ ಎನ್ನಲಾಗುತ್ತಿದೆ.

ಅಲ್ಲದೆ Hyderabad gold price  ಹೈದರಾಬಾದ್ ನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ರೂ.54,150 ಆಗಿದ್ದರೆ, 24 ಕ್ಯಾರೆಟ್ ಬೆಲೆ ರೂ.59,060 ಆಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. Today’s gold price is different, today is the best time to buy gold, here is today’s gold price!!

today gold price
respected images are credited to original source

Get real time updates directly on you device, subscribe now.

Leave a comment