Today Gold Price : ಇಂದಿನ ಚಿನ್ನದ ದರ ಹೇಗಿದೆ ನೋಡಿ, ಇದು ಚಿನ್ನ ಖರೀದಿ ಮಾಡಲು ಒಳ್ಳೆಯ ಸಮಯವೇ, ಬೆಂಗಳೂರಿನಲ್ಲಿ ಹೇಗಿದೆ ಚಿನ್ನದ ಬೆಲೆ !!
See what is the gold price today, is it a good time to buy gold, what is the gold price in Bangalore!!
Today gold Price ಯಾವುದೇ ಶುಭಾಸಮಾರಂಭಕ್ಕೆ ಯಾವುದೇ ಹಬ್ಬ ಹರಿದಿನಗಳಿಗೆ ಎಲ್ಲರ ಮನದಲ್ಲಿ ಮೊದಲು ಚಿನ್ನವನ್ನು ಹಾಗೆ ಚಿನ್ನದ ಆಭರಣಗಳನ್ನು ಕೊಂಡುಕೊಳ್ಳಬೇಕು ಎನ್ನುವ ಆಲೋಚನೆ ಬರುತ್ತದೆ. ಹಾಗೆ ಕೆಲವು ಮಂದಿಗೆ ಚಿನ್ನ ಎಂದರೆ ಬಹಳ ಪ್ರೀತಿ. ಇನ್ನು ಕೆಲವರು ತಮಗಾಗಿ ತಮ್ಮ ಪ್ರೀತಿ ಪಾತ್ರರಿಗಾಗಿ ಚಿನ್ನವನ್ನು ಕೊಡಿಸಲು ಹಣವನ್ನು ಕೂಡಿತ್ತಿರುತ್ತಾರೆ. ಇನ್ನು ಚಿನ್ನವನ್ನು ಖರೀದಿಸುವ ಮೊದಲು ಅದರ ಬೆಲೆಯನ್ನು ತಿಳಿದು ನಂತರ ನಿಮ್ಮ ಉಳಿತಾಯಕ್ಕೆ ತಕ್ಕಂತೆ ಚಿನ್ನ ಖರೀದಿಸುವ ಬಗ್ಗೆ ಯೋಚಿಸಿ.
ಇನ್ನು ಇಂದಿನ ದಿನ ಜುಲೈ 5, 2023, ಬುಧವಾರ ಭಾರತದ ಮಾರುಕಟ್ಟೆಯಲ್ಲಿ 22 carat gold price 22 ಕ್ಯಾರೆಟ್ ಪ್ರತಿ ಗ್ರಾಂ ಚಿನ್ನದ ಬೆಲೆ 5,415 ಇದ್ದು, ಇನ್ನು 24 carat gold price 24 ಕ್ಯಾರೆಟ್ ಪ್ರತಿ ಗ್ರಾಂ ಚಿನ್ನದ ಬೆಲೆ ಸುಮಾರು 5,906 ರೂಪಾಯಿ ಇದೆ. gold price in India
ಇನ್ನು ಇಂದು ಭಾರತದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಯಾವ ರೀತಿ ಇದೆ ಎನ್ನುವುದರ ಬಗ್ಗೆ ಸಂಪೂರ್ಣವಾದ ಮಾಹಿತಿ ನೀಡುತ್ತೇವೆ, ಈ ಪುಟವನ್ನು ಪೂರ್ತಿಯಾಗಿ ಓದಿ..
ನಮ್ಮ ದೇಶದ ರಾಜಧಾನಿ ದೆಹಲಿಯಲ್ಲಿ Delhi gold price ಇಂದು 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 54,300 ಆಗಿದ್ದು, 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ರೂ. 59,220 ಆಗಿದೆ.
ಇನ್ನು ನಮ್ಮ ಬೆಂಗಳೂರಿನಲ್ಲಿ Bangalore gold price 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 54,150 ರೂಗಳು ಆಗಿದ್ದು, 10 ಗ್ರಾಂ 24 ಕ್ಯಾರೆಟ್‌ನ ಚಿನ್ನದ ಬೆಲೆ ಸುಮಾರು 59,060 ರೂ ಎಂದು ತಿಳಿದುಬಂದಿದೆ. ಅಲ್ಲದೆ ನಮ್ಮ ಬೆಂಗಳೂರಿನಲ್ಲಿ 1ಕೆಜಿ ಬೆಳ್ಳಿಯ ಬೆಲೆ ಸುಮಾರು 69,700 ರೂಪಾಯಿಗಳಿದೆ.
ಇನ್ನು ಮುಂಬೈ ನಗರದಲ್ಲಿ Mumbai gold price 10 ಗ್ರಾಂ 22 ಕ್ಯಾರೆಟ್‌ನ ಚಿನ್ನದ ಬೆಲೆ 54,150 ರೂಗಳು ಆಗಿದ್ದು, ಮತ್ತು 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 59,060 ರೂಗಳು ಎನ್ನುವ ಮಾಹಿತಿ ಲಭ್ಯವಾಗಿದೆ.
ಇನ್ನು ಚೆನ್ನೈನಲ್ಲಿ Chennai gold price 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ರೂ.₹54,520 ಇದ್ದು, ಮತ್ತು 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ರೂ. 59,450 ಆಗಿದೆ ಎನ್ನಲಾಗುತ್ತಿದೆ.
ಅಲ್ಲದೆ ಹೈದರಾಬಾದ್ ನಲ್ಲಿ Hyderabad gold price 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ರೂ.54,150 ಆಗಿದ್ದರೆ, 24 ಕ್ಯಾರೆಟ್ ಬೆಲೆ ರೂ.59,060 ಆಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. See what is the gold price today, is it a good time to buy gold, what is the gold price in Bangalore!!