Today Gold Price : ಇಂದು ಚಿನ್ನದ ಬೆಲೆ ಹೇಗಿದೆ, ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟು, ಚಿನ್ನ ಕೊಳ್ಳುವವರಿಗೆ ಇದು ಉತ್ತಮ ಸಮಯವೇ !!
Today Gold Price: What is the price of gold today, what is the price of gold in Karnataka, is this a good time for gold buyers!!
ಚಿನ್ನ ಬೆಳ್ಳಿ ಎಂದರೆ ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ. ಮೊದಲೆಲ್ಲಾ ಹೆಣ್ಣು ಮಕ್ಕಳು ಚಿನ್ನ ಎಂದರೆ ಬಹಳ ಆಸೆ ವ್ಯಕ್ತ ಪಡಿಸುತ್ತಿದ್ದರೂ, ಆದರೆ ಇದೀಗ ಗಂಡಸರು ಸಹ ಹೆಣ್ಣು ಮಕ್ಕಳನ್ನು ಮೀರಿಸುವಂತೆ ಚಿನ್ನದ ಆಭರಣಗಳನ್ನು ಧರಿಸುತ್ತಾರೆ. ಚಿನ್ನ ನೋಡಿದರೆ ಎಂತವರಿಗಾದರು ಅದನ್ನು ಕೊಂದುಕೊಳ್ಳಬೇಕು ಎನ್ನುವ ಆಸೆ ಆಗುತ್ತದೆ, ಆದರೆ ಅದರ ಬೆಲೆ ನೋಡಿ ಕೆಲವರು ಸುಮ್ಮನಾಗುತ್ತಾರೆ. ಇನ್ನು ಇತ್ತೀಚೆಗೆ ಚಿನ್ನದ ಬೆಲೆಯಲ್ಲಿ ಬಾರಿ ಬೇಡಿಕೆ ಕಂಡುಬಂದಿತ್ತು. ಇನ್ನು ನೀವು ಸಹ ಚಿನ್ನ ಖರೀದಿಸುವ ಯೋಚನೆಯಲ್ಲಿದ್ದರೆ, ಇಂದಿನ ಚಿನ್ನದ ಬೆಲೆಯನ್ನು ತಿಳಿದ ನಂತರ ಈ ಬಗ್ಗೆ ಯೋಚಿಸಿ…
ಇಂದು ಬೆಳ್ಳಿಗೆ ದಾಖಲಾಗಿರುವ ಚಿನ್ನದ ಬೆಲೆಗಳ ಪ್ರಕಾರ, ಇಂದು ಮಾರುಕಟ್ಟೆಯಲ್ಲಿ,10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ಸುಮಾರು 54,350 ರೂಪಾಯಿಗಳು ಆಗಿದ್ದು, ಇನ್ನು 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 59,180 ರೂಪಾಯಿಗಳು ಆಗಿದೆ ಎಂದು ತಿಳಿದು ಬಂದಿದೆ. ಇನ್ನು ನಮ್ಮ ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಯಾವ ಮಟ್ಟಕ್ಕೆ ಇದೆ ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ನೀಡುತ್ತೇವೆ, ಮುಂದೆಕ್ಕೆ ಓದಿ.
ನಮ್ಮ ದೇಶದ ರಾಜಧಾನಿ ದೆಹಲಿಯಲ್ಲಿ ಇಂದು 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 54,350 ಆಗಿದ್ದು, 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ರೂ.59,180 ಆಗಿದೆ.
ಇಂದು ಕರ್ನಾಟಕದಲ್ಲಿ ಒಂದು ಗ್ರಾಂ 22k ಚಿನ್ನದ ಬೆಲೆ ರೂ 49,530, ಇದ್ದಾರೆ, ಇನ್ನು 24k ಚಿನ್ನದ ಬೆಲೆ ರೂ 5,817.00 ಇದೆ, ಇನ್ನು ನಮ್ಮ ಬೆಂಗಳೂರಿನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 54,350 ರೂಗಳು ಆಗಿದ್ದು, 10 ಗ್ರಾಂ 24 ಕ್ಯಾರೆಟ್‌ನ ಚಿನ್ನದ ಬೆಲೆ ಸುಮಾರು 59,280 ರೂ ಎಂದು ತಿಳಿದುಬಂದಿದೆ.
ಇನ್ನು ಮುಂಬೈ ನಗರದಲ್ಲಿ 10 ಗ್ರಾಂ 22 ಕ್ಯಾರೆಟ್‌ನ ಚಿನ್ನದ ಬೆಲೆ 54,350 ರೂಗಳು ಆಗಿದ್ದು, ಮತ್ತು 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 59,180 ರೂಗಳು ಎನ್ನುವ ಮಾಹಿತಿ ಲಭ್ಯವಾಗಿದೆ.
ಇನ್ನು ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ರೂ.54,750, ಮತ್ತು 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ರೂ.59,730 ಆಗಿದೆ ಎನ್ನಲಾಗುತ್ತಿದೆ.
ಅಲ್ಲದೆ ಹೈದರಾಬಾದ್ ನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ರೂ.54,350 ಆಗಿದ್ದರೆ, 24 ಕ್ಯಾರೆಟ್ ಬೆಲೆ ರೂ.59,180 ಆಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಬೆಳವಣಿಗೆಗಳಲ್ಲಿ ದಿನದಿಂದ ದಿನಕ್ಕೆ ಬದಲಾವಣೆಗಳು ಆಗುತ್ತಿರುವ ಕಾರಣ ನಾವು ದಿನದಿಂದ ದಿನಕ್ಕೆ ಚಿನ್ನ ಹಾಗೇ ಬೆಳ್ಳಿ ಮಾರುಕಟ್ಟೆಯಲ್ಲಿ ಸಹ ಅದರ ಬೆಳೆಗಳಲ್ಲಿ ಬದಲಾವಣೆಗಳನ್ನು ಕಾಣಬಹುದು. ಇನ್ನು ಈ ಚಿನ್ನದ ಬೆಳೆಗಳನ್ನು ಚಿನ್ನದ ಮಾರುಕಟ್ಟೆಯ ಒಂದು ವೆಬ್ ಸೈಟ್ ನಲ್ಲಿ ಇಂದು ಬೆಳ್ಳಿಗೆ ಅಧಿಕೃತವಾಗಿ ದಾಖಲಿಸಲಾಗಿದ್ದು, ಅದನ್ನು ಆಧಾರವಾಗಿ ಇಟ್ಟುಕೊಂಡು ಈ ಮಾಹಿತಿಯನ್ನು ನೀಡಲಾಗುತ್ತಿದೆ.
