Hindustan Prime
Hindustan Prime is a 24-hour media news website, we provide you with the Latest Breaking news, Current affairs, Technology, Automobiles and Karnataka news.

Today Gold Price: ದೇಶದ ಬೇರೆ ಬೇರೆ ರಾಜ್ಯಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ನೋಡಿ, ಚಿನ್ನದ ಮೇಲೆ ಹೂಡಿಕೆ ಮಾಡಲು ಉತ್ತಮ ಸಮಯ !!

07/06/23 today gold price across India, is it good time to invest in gold let's check the price !

ಪ್ರತಿಯೊಬ್ಬ ವ್ಯಾಪಾರಿ ಹೂಡಿಕೆ ಮಾಡಲು ಬಯಸುವ ಹಾಗೂ ಎಲ್ಲಾ ವ್ಯಾಪಾರಸ್ಥರು ಮೊದಲು ಆದ್ಯತೆ ನೀಡುವುದು ಚಿನ್ನಕ್ಕೆ ಎಂದರೆ ತಪ್ಪಾಗುವುದಿಲ್ಲ. ಇನ್ನು ಚಿನ್ನದ ಮೇಲೆ ಹೂಡಿಕೆ ಮಾಡಲು ಬಯಸುವವರು ಅದರ ಬೆಲೆಗಳನ್ನು ತಿಳಿದು ನಂತರ ಹೂಡಿಕೆ ಮಾಡುವುದು ಉತ್ತಮ ಇನ್ನು ಇಂದಿನ ದಿನ ಮಾರುಕಟ್ಟೆಯಲ್ಲಿ ಚಿನ್ನ ಹಾಗೇ ಬೆಳ್ಳಿಯ ನಿಗದಿತ ಬೆಲೆ ಎಷ್ಟಿದೆ ಎನ್ನುವುದರ ಬಗ್ಗೆ ಸಂಪೂರ್ಣವಾದ ಮಾಹಿತಿ ನೀಡುತ್ತೇವೆ ಈ ಪುಟವನ್ನು ಪೂರ್ತಿಯಾಗಿ ಓದಿ..

Daily Horoscope: ಇಂದು ಜುಲೈ 7, 2023 ಶುಕ್ರವಾರ, ಇಂದಿನ ದಿನ ಯಾವೆಲ್ಲಾ ರಾಶಿಗಳಿಗೆ ಯಾವೆಲ್ಲಾ ಫಲಗಳು ದೊರೆಯಲಿದೆ ನೋಡಿ !!

ಇನ್ನು ಇಂದಿನ ದಿನ ಜುಲೈ 7, 2023, ಶುಕ್ರವಾರ ಭಾರತದ ಮಾರುಕಟ್ಟೆಯಲ್ಲಿ(22 cararat gold price ) 22 ಕ್ಯಾರೆಟ್ ಪ್ರತಿ ಗ್ರಾಂ ಚಿನ್ನದ ಬೆಲೆ 5,425 ಇದ್ದು, ಇನ್ನು(24 carat gold price) 24 ಕ್ಯಾರೆಟ್ ಪ್ರತಿ ಗ್ರಾಂ ಚಿನ್ನದ ಬೆಲೆ ಸುಮಾರು 5,916 ರೂಪಾಯಿ ಇದೆ.

ಇನ್ನು ಇಂದು ಭಾರತದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಯಾವ ರೀತಿ ಇದೆ ಎನ್ನುವುದರ ಬಗ್ಗೆ ಸಂಪೂರ್ಣವಾದ ಮಾಹಿತಿ ನೀಡುತ್ತೇವೆ, ಈ ಪುಟವನ್ನು ಪೂರ್ತಿಯಾಗಿ ಓದಿ..

Threads an Instagram app : ಟ್ವಿಟ್ಟರ್ ಅನ್ನು ಧೂಳಿಪಟ ಮಾಡಲು ಬಂದಿರುವ “ಥ್ರೇಡ್ಸ್” ಏನಿದು ಥ್ರೇಡ್ಸ್ ಯಾಕಿಷ್ಟು ದೇಶದಾದ್ಯಂತ ಫೇಮಸ್ ಆಗುತ್ತಿದೆ ಏನಿದರ ವಿಶೇಷ ಸಂಪೂರ್ಣ ಮಾಹಿತಿ ಇಲ್ಲಿದೆ!!

ನಮ್ಮ ದೇಶದ ರಾಜಧಾನಿ ದೆಹಲಿಯಲ್ಲಿ(Delhi gold price) ಇಂದು 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 54,400 ಆಗಿದ್ದು, 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ರೂ. 59,320 ಆಗಿದೆ.

ಇನ್ನು ನಮ್ಮ ಬೆಂಗಳೂರಿನಲ್ಲಿ(Bangalore gold price) 10 ಗ್ರಾಂ 22 ಕ್ಯಾರೆಟ್‌ ಚಿನ್ನದ ಬೆಲೆ 54,250 ರೂಗಳು ಆಗಿದ್ದು, 10 ಗ್ರಾಂ 24 ಕ್ಯಾರೆಟ್‌ನ ಚಿನ್ನದ ಬೆಲೆ ಸುಮಾರು 59,160 ರೂ ಎಂದು ತಿಳಿದುಬಂದಿದೆ. ಅಲ್ಲದೆ ನಮ್ಮ ಬೆಂಗಳೂರಿನಲ್ಲಿ 1ಕೆಜಿ ಬೆಳ್ಳಿಯ ಬೆಲೆ ಸುಮಾರು 73,000 ರೂಪಾಯಿಗಳಿದೆ.

LPG GAS : ಎಲ್ ಪಿ ಜಿ ಗ್ಯಾಸ್ ಸಿಲಿಂಡರ್ ಇದ್ದವರಿಗೆ ಇನ್ನು ಮುಂದೆ ಕೇವಲ 820 ರೂ ಗೆ ಗ್ಯಾಸ್ ಸಿಗಲಿದೆ, ಪೂರ್ತಿ ವಿವರ ಇಲ್ಲಿದೆ !!

ಇನ್ನು ಮುಂಬೈ ನಗರದಲ್ಲಿ(Mumbai Gold price) 10 ಗ್ರಾಂ 22 ಕ್ಯಾರೆಟ್‌ನ ಚಿನ್ನದ ಬೆಲೆ 54,250 ರೂಗಳು ಆಗಿದ್ದು, ಮತ್ತು 10 ಗ್ರಾಂ 24 ಕ್ಯಾರೆಟ್‌ ಚಿನ್ನದ ಬೆಲೆ 59,160 ರೂಗಳು ಎನ್ನುವ ಮಾಹಿತಿ ಲಭ್ಯವಾಗಿದೆ.

ಇನ್ನು ಚೆನ್ನೈನಲ್ಲಿ(Chennai Gold price) 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ರೂ.₹54,600 ಇದ್ದು, ಮತ್ತು 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ರೂ. 59,560 ಆಗಿದೆ ಎನ್ನಲಾಗುತ್ತಿದೆ.

ಅಲ್ಲದೆ ಹೈದರಾಬಾದ್ ನಲ್ಲಿ(Hyderabad Gold price) 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ರೂ.54,250 ಆಗಿದ್ದರೆ, 24 ಕ್ಯಾರೆಟ್ ಬೆಲೆ ರೂ.59,160 ಆಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

Gold price 07/06/23
Respected images are credited to the original owners, today gold price across India, is it good time to invest in gold let’s check the price !
Leave a comment