Hindustan Prime
Hindustan Prime is a 24-hour media news website, we provide you with the Latest Breaking news, Current affairs, Technology, Automobiles and Karnataka news.

Today Gold Price: ಇಷ್ಟು ದಿನ ಇಳಿಕೆ ಕಂಡಿದ್ದ ಚಿನ್ನದ ಬೆಲೆಯಲ್ಲಿ ಇಂದು ಮತ್ತೆ ಏರಿಕೆ ಆಗಿದೆ, ಇಂದಿನ ಬೆಲೆ ಹೇಗಿದೆ ತಿಳಿಯಿರಿ.

Today Gold price across India.

Get real time updates directly on you device, subscribe now.

Today Gold Price: ಚಿನ್ನ ಹಾಗೂ ಬೆಳ್ಳಿ ಆಭರಣಗಳನ್ನು ಜನರು ಬಹಳ ಇಷ್ಟ ಪಟ್ಟು ಖರೀದಿ ಮಾಡುತ್ತಾರೆ. ಇನ್ನು ಇದೆ ತಿಂಗಳಲ್ಲಿ ಗೌರಿ ಹಾಗೂ ಗಣೇಶ ಹಬ್ಬ ಇದ್ದು, ಹಬ್ಬದ ಸಮಯದಲ್ಲಿ ಪ್ರತಿಯೊಬ್ಬರೂ ಸಹ ಚಿನ್ನ ಹಾಗೂ ಬೆಳ್ಳಿ ಖರೀದಿ ಮಾಡಲು ಯೋಚಿಸುತ್ತಾರೆ. ಇನ್ನು ಕಳೆದ ಕೆಲವು ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ ಸಾಕಷ್ಟು ಏರಿಳಿತಗಳು ಕಂಡು ಬಂದಿದೆ.

ಇನ್ನು ಪ್ರತಿದಿನ ಚಿನ್ನ ಹಾಗೂ ಬೆಳ್ಳಿ ದರದಲ್ಲಿ ಸಾಕಷ್ಟು ಬದಲಾವಣೆಗಳು ಕಂಡು ಬಂದಿದ್ದು, ಇಂದಿನ ದಿನ ಚಿನ್ನ ಹಾಗೂ ಬೆಳ್ಳಿಯ ಬೆಲೆ ಮಾರುಕಟ್ಟೆಯಲ್ಲಿ ಯಾವ ರೀತಿ ಇದೆ ಎನ್ನುವುದರ ಬಗ್ಗೆ ಮಾಹಿತಿ ನೀಡುತ್ತೇವೆ. ಅದಕ್ಕಾಗಿ ಈ ಪುಟವನ್ನು ಸಂಪೂರ್ಣವಾಗಿ ಓದಿ…

ಇಂದು ಶನಿವಾರ ದಿನಾಂಕ 09-09-2023 ರಂದು, 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ಸುಮಾರು 55,000 ಇದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 60,000 ಇದೆ. ಇನ್ನು ನಮ್ಮ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ ಹಾಗೂ ಬೆಳ್ಳಿಯ ದರಗಳು ಈ ಕೆಳಗಿನಂತಿವೆ.

ನಮ್ಮ ಭಾರತ ದೇಶದ ರಾಜಧಾನಿ ದೆಹಲಿ, ಇಂದಿನ ದಿನ ದೆಹಲಿಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 55,150 ಇದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 60,150 ರೂಪಾಯಿಗಳು ಇದೆ.

ಇನ್ನು ಚೆನ್ನೈನಲ್ಲಿ, ಇಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 55,300 ಇದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 60,330 ರೂಪಾಯಿಗಳು ಇದೆ.

ಇನ್ನು ಮುಂಬೈನಲ್ಲಿ, ಇಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 55,000 ಇದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 60,000 ರೂಪಾಯಿಗಳು ಇದೆ.

ಇನ್ನು ನಮ್ಮ ಬೆಂಗಳೂರಿನಲ್ಲಿ ಇಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 55,000 ಇದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 60,000 ರೂಪಾಯಿಗಳು ಇದೆ. ಇನ್ನು ಒಂದು ಕೇಜಿ ಬೆಳ್ಳಿಯ ಬೆಲೆ 74,000 ರೂಪಾಯಿಗಳು ಇದೆ ಎಂದು ತಿಳಿದುಬಂದಿದೆ.

ಇನ್ನು ಹೈದರಾಬಾದ್ ನಲ್ಲಿ ಇಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 55,000 ಇದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 60,000 ರೂಪಾಯಿಗಳು ಇದೆ.

Today Gold price across India.
Today Gold price across India.  Image Source: Zee Business.

Get real time updates directly on you device, subscribe now.

Leave a comment