Hindustan Prime
Hindustan Prime is a 24-hour media news website, we provide you with the Latest Breaking news, Current affairs, Technology, Automobiles and Karnataka news.

ತ್ರಿವರ್ಣ ಧ್ವಜ ಹಿಡಿದ ಕನ್ನಡ ನಟ ನಟಿಯರ ಮಕ್ಕಳು..!! ಇಲಿದೆ ನೋಡಿ ವಿಡಿಯೋ!!?

0

ಆಗಸ್ಟ್ 15 ರಂದು ನಾವೆಲ್ಲರೂ 75ನೆಯ ಸ್ವಾತಂತ್ರ್ಯ ದಿನಾಚರಣೆಯನ್ನು ತುಂಬ ಅದ್ದೂರಿಯಾಗಿ ಆಚರಿಸಿದ್ದೇವೆ. ಇನ್ನೂ ಸಾಕಷ್ಟು ಜನರು ಸಾಮಾಜಿಕ ಜಾಲತಾಣದಲ್ಲಿ ಭಾರತದ ಧ್ವಜವನ್ನು ಹಿಡಿದು ಆ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ. ಇನ್ನೂ ಇದರಂತೆಯೇ ನಮ್ಮ ಸ್ಯಾಂಡಲ್ ವುಡ್ ನ ನಟ ನಟಿಯರ ಮಕ್ಕಳು ತ್ರಿವರ್ಣ ಧ್ವಜ ಹಿಡಿದಿದ್ದಾರೆ.

ಹೌದು ನಟ ಅಜಯ್ ರಾವ್ ಮಗಳು, ಮೇಘನ ರಾಜ್ ಮಗ ರಾಯನ ರಾಜ್ ಸರ್ಜಾ, ಶ್ವೇತಾ ಶ್ರೀವಾತ್ಸವ್ ಮಗಳು, ಜೊತೆ ಜೊತೆಯಲಿ ಸೀರಿಯಲ್ ನಲ್ಲಿ ನಟಿ ನಯನ ಮಗ, ಶ್ವೇತಾ ಚೆಂಗಪ್ಪ ಅವರ ಮಗ, ಯಶ್ ಮತ್ತು ರಾಧಿಕಾ ಪಂಡಿತ್ ಅವರ ಮಕ್ಕಳು ರಾಷ್ಟ್ರೀಯ ತ್ರಿವರ್ಣ ಧ್ವಜವನ್ನು ಹಿಡಿದು ಆ ಫೋಟೋಗಳನ್ನು ತಮ್ಮ ತಂದೆ ತಾಯಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಇನ್ನೂ ಕಳೆದ 2 ವರ್ಷಗಳಿಂದ ಕರೋನಾ ಇದ್ದ ಕಾರಣ ನಾವು ಯಾರೂ ಕೂಡ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಣೆ ಮಾಡುವುದಕ್ಕೆ ಆಗಲಿಲ್ಲ. ಆದರೆ ಈ ಬಾರಿ ಸರ್ಕಾರವು ಇದಕ್ಕೆ ಅನುಮತಿ ನೀಡಿದೆ. ಇದರ ಅಡಿಯಲ್ಲಿ ದೇಶಾದ್ಯಂತ ಎಲ್ಲರು ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಾರೆ.

ಇದರ ಜೊತೆಗೆ ವಿಶೇಷವಾಗಿ ಹೇಳಬೇಕು ಅಂದರೆ ಪ್ರತಿ ಮನೆಗಳಲ್ಲೂ ಕೂಡ ರಾಷ್ಟ್ರ ಧ್ವಜವನ್ನು ಹಾರಿಸುವ ಯೋಜನೆ ಕೂಡ ಇದೆ. ಇದರಂತೆಯೇ ಎಲ್ಲಾ ಮನೆಗಳ ಮೇಲೂ ಕೂಡ ನಮ್ಮ ರಾಷ್ಟ್ರ ಧ್ವಜವನ್ನು ನೋಡಿದ್ದೇವೆ. ಇನ್ನು ಇಡೀ ದಿನ ದೇಶದಲ್ಲಿ ರಾಷ್ಟ್ರೀಯ ರಜಾದಿನವನ್ನಾಗಿ ಆಚರಿಸಲಾಗುತ್ತದೆ. ಇನ್ನೂ ತ್ರಿವರ್ಣ ಧ್ವಜವನ್ನು ಹಾರಿಸಿ ಎಲ್ಲಾ ಕಡೆ ಸಿಹಿಯನ್ನು ಕೂಡ ಹಂಚಲಾಗುತ್ತದೆ.

 

ಇನ್ನೂ ನಮ್ಮ ಸ್ವಾತಂತ್ರ್ಯ ದಿನಾಚರಣೆಯನ್ನು ಮುಖ್ಯವಾಗಿ ದೆಹಲಿಯ ಕೆಂಪು ಕೋಟೆಯಲ್ಲಿ ನಡೆಯುತ್ತದೆ. ಈ ಕಾರ್ಯಕ್ರಮದಲ್ಲಿ ನಮ್ಮ ಭಾರತದ ಪ್ರಧಾನ ಮಂತ್ರಿಗಳು ರಾಷ್ಟ್ರ ಧ್ವಜವನ್ನು ಹಾರಿಸಿ ಭಾರತದ ರಾಷ್ಟ್ರಗೀತೆ ಆಗಿರುವ ಜನಗಣಮನ ಹಾಡನ್ನು ಹಾಡಿ ರಾಷ್ಟ್ರವನ್ನು ಉದ್ದೇಶಿಸಿ ಅದರ ಬಗ್ಗೆ ಭಾಷಣವನ್ನು ಮಾಡುತ್ತಾರೆ. ಹಾಗೆಯೇ ಮುಖ್ಯವಾಗಿ ಈ ದಿನದಂದು ದೇಶದ ಸ್ವಾತಂತ್ರ್ಯಕ್ಕೆ ಮಡಿದ ನಾಯಕರನ್ನು ಸ್ಮರಣೆ ಮಾಡಲಾಗುತ್ತದೆ.

ಇನ್ನು ಮಧ್ಯರಾತ್ರಿಯು ಗಂಟೆ ಹೊಡೆಯುತ್ತಿದ್ದಂತೆ ಜಗತ್ತು ಮಲಗಿರುವಾಗ ಭಾರತವು ಚಲನಶೀಲ ಮತ್ತು ಸ್ವಾತಂತ್ರ್ಯಕ್ಕೆ ಎಚ್ಚರಗೊಳ್ಳುತ್ತದೆ. ಇನ್ನು ಈ ದಿನ ಶಾಲಾ ಕಾಲೇಜುಗಳಲ್ಲಿ ತಮ್ಮ ಆವರಣದಲ್ಲಿ ಧ್ವಜಾರೋಹಣ ಮತ್ತು ವಿವಿಧ ಸಾಂಸ್ಕೃತಿಕ ಚಟುವಟಿಕೆಗಳನ್ನು ಆಯೋಜಿಸಲಾಗುತ್ತದೆ……

Hindustan Prime
Hindustan Prime WhatsApp Group

Get real time updates directly on you device, subscribe now.

Leave A Reply