Hindustan Prime
Hindustan Prime is a 24-hour media news website, we provide you with the Latest Breaking news, Current affairs, Technology, Automobiles and Karnataka news.

ಮತ್ತೊಬ್ಬ ಟಾಪ್ ಕಲಾವಿದರನನ್ನು ವಿಜಯ ರಾಘವೇಂದ್ರ ಅವರ ಸ್ಥಾನಕ್ಕೆ ಕರೆತಂದ ಝೀ ಕನ್ನಡ.. ಅಷ್ಟಕ್ಕೂ ಆ ಕಲಾವಿದ ಯಾರು..!!

0

ನಮ್ಮ ಕನ್ನಡ ವಾಹಿನಿಯಲ್ಲಿ ಸಾಕಷ್ಟು ರಿಯಾಲಿಟಿ ಶೋಗಳು ಮೂಡಿಬರುತ್ತಿವೆ. ಒಂದು ಕಾರ್ಯಕ್ರಮಕ್ಕಿಂತ ಮತ್ತೊಂದು ಕಾರ್ಯಕ್ರಮವು ಬಹಳ ಸೊಗಸಾಗಿ ಮೂಡಿಬರುತ್ತಿದೆ. ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಸಾಕಷ್ಟು ವಿಭಿನ್ನವಾದ ಮನರಂಜನೆ ನೀಡುವ ಕಾರ್ಯಕ್ರಮಗಳು ಕೂಡ ಬರುತ್ತಿವೆ. ಇನ್ನು ಸಿನಿಮಾ ಮತ್ತು ಧಾರಾವಾಹಿಗಳಿಗೆ ಹೋಲಿಸಿದರೆ ಪ್ರೇಕ್ಷಕರು ತುಂಬ ಹೆಚ್ಚಾಗಿ ಕಾರ್ಯಕ್ರಮಗಳನ್ನು ವೀಕ್ಷಣೆ ಮಾಡುವುದರಲ್ಲಿ ತುಂಬಾ ಆಸಕ್ತಿಯನ್ನು ತೋರಿಸುತ್ತಿದ್ದಾರೆ.

ಏಕೆಂದರೆ ವಾಹಿನಿಗಳಲ್ಲಿ ಸಾಕಷ್ಟು ಹೊಸ ಹೊಸ ಕಾರ್ಯಕ್ರಮಗಳು ಪ್ರಸಾರವಾಗುತ್ತಿದ್ದು ಎಲ್ಲರನ್ನು ತುಂಬಾ ಮನರಂಜನೆ ಮಾಡುತ್ತಿವೆ. ಇದರಂತೆಯೇ ಜೀಕನ್ನಡ ವಾಹಿನಿಯಲ್ಲಿ ಸಾಕಷ್ಟು ರಿಯಾಲಿಟಿ ಶೋಗಳು ಮತ್ತು ಕಾರ್ಯಕ್ರಮಗಳು ಪ್ರಸಾರವಾಗುತ್ತಿವೆ. ಅದರಲ್ಲಿ ನಾವು ಈಗ ಡ್ರಾಮಾ ಜ್ಯೂನಿಯರ್ಸ್ ಕಾರ್ಯಕ್ರಮದ ಬಗ್ಗೆ ಮಾತನಾಡೋಣ.

ಡ್ರಾಮಾ ಜೂನಿಯರ್ಸ್ ಕಾರ್ಯಕ್ರಮವನ್ನು ಯಾರೂ ನೋಡುವುದಿಲ್ಲ ಹೇಳಿ. ಇದರಲ್ಲಿ ಮಕ್ಕಳು ತಮ್ಮ ಪ್ರತಿಭೆಯನ್ನು ತೋರಿಸಿ ಸಾಕಷ್ಟು ಪ್ರೇಕ್ಷಕರನ್ನು ಸೆಳೆದುಕೊಳ್ಳುತ್ತಿದ್ದಾರೆ. ಡ್ರಾಮಾ ಜ್ಯೂನಿಯರ್ಸ್ ಕಾರ್ಯಕ್ರಮ ಮಕ್ಕಳ ಪ್ರತಿಭೆಯನ್ನು ಗುರುತಿಸುವ ಕಾರ್ಯಕ್ರಮವಾಗಿದೆ. ಈ ಕಾರ್ಯಕ್ರಮವನ್ನು ಸಾಕಷ್ಟು ಜನರು ಇಷ್ಟಪಟ್ಟು ನೋಡುತ್ತಾರೆ.

ಡ್ರಾಮಾ ಜ್ಯೂನಿಯರ್ಸ್ ಕಾರ್ಯಕ್ರಮದಲ್ಲಿ ನಿಮಗೆ ಗೊತ್ತಿರುವ ಹಾಗೆ ತೀರ್ಪುಗಾರರಾಗಿ ಮುಖ್ಯಮಂತ್ರಿ ಚಂದ್ರು, ಖ್ಯಾತ ನಟಿ ಲಕ್ಷ್ಮಿ ಅಮ್ಮ ಮತ್ತು ವಿಜಯ್ ರಾಘವೇಂದ್ರ ಅವರು ಇದ್ದರು. ಆದರೆ ವಿಜಯ್ ರಾಘವೇಂದ್ರ ಅವರು ಪ್ರಸ್ತುತ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿರುವ ಡ್ಯಾನ್ಸ್ ಚಾಂಪಿಯನ್ಸ್ ಎನ್ನುವ ಕಾರ್ಯಕ್ರಮದಲ್ಲಿ ತೀರ್ಪುಗಾರರಾಗಿ ಪಾಲ್ಗೊಳ್ಳುವುದರಿಂದ ಇವರ ಬದಲು ಮತ್ತೊಬ್ಬ ತೀರ್ಪುಗಾರರನ್ನು ತರುವುದಕ್ಕೆ ಜೀ ಕನ್ನಡ ವಾಹಿನಿ ಹುಡುಕಾಡುತ್ತಿದೆ.

ಎಲ್ಲಾ ಕಡೆ ಸಿಕ್ಕ ಮಾಹಿತಿಗಳ ಪ್ರಕಾರ ವಿಜಯ ರಾಘವೇಂದ್ರ ಅವರ ಸ್ಥಾನಕ್ಕೆ ಖ್ಯಾತ ನಿರೂಪಕರಾಗಿರುವ ಮಾಸ್ಟರ್ ಆನಂದ್ ಅವರನ್ನು ಕರೆತರಬೇಕೆಂದು ಸುದ್ದಿಗಳು ಹರಿದಾಡುತ್ತಿವೆ. ಆದರೆ ಇದು ಎಷ್ಟು ನಿಜವೋ ಸುಳ್ಳೋ ಗೊತ್ತಿಲ್ಲ. ಇನ್ನೇನು ಡ್ರಾಮಾ ಜೂನಿಯರ್ಸ್ ಕಾರ್ಯಕ್ರಮ ಅತಿ ಶೀಘ್ರದಲ್ಲೇ ಪ್ರಾರಂಭವಾಗಲಿದೆ. ಇದನ್ನು ವೀಕ್ಷಿಸುವುದಕ್ಕೆ ಸಾಕಷ್ಟು ಪ್ರೇಕ್ಷಕರು ಕಾಯುತ್ತಿದ್ದಾರೆ…..

Leave A Reply