Hindustan Prime
Hindustan Prime is a 24-hour media news website, we provide you with the Latest Breaking news, Current affairs, Technology, Automobiles and Karnataka news.

ಮಹಿಳೆಯರಿಗೆ ಮೋದಿ ಬಂಪರ್ ಆಫರ್, ಪ್ರತಿ ತಿಂಗಳು ಹಣ ಘೋಷಣೆ.

Government new offer: ಇದೀಗ ಮಹಿಳೆಯರಿಗೆ ಕೇಂದ್ರ ಸರ್ಕಾರದಿಂದ ಮೋದಿ ಅವರ ಕಡೆಯಿಂದ ಬಾರಿ ದೊಡ್ಡ ನ್ಯೂಸ್ ಸಿಕ್ಕಿದೆ. ಕೇಂದ್ರ ಸರ್ಕಾರ ದೇಶದಲ್ಲಿರುವ ಹಳ್ಳಿಯಲ್ಲಿರುವ ಮಹಿಳೆಯರಿಗಾಗಿ ಹೊಸ ಹೊಸ ಯೋಜನೆಗಳನ್ನು ಪ್ರಾರಂಭಿಸಲಾಗಿದ್ದು ಮಹಿಳೆಯರಿಗಾಗಿ ಲಕ್ಷ ಲಕ್ಷ ಹಣವನ್ನು ಕೊಡುವ ಯೋಜನೆಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ಕೊಟ್ಟಿದೆ.

ಕರ್ನಾಟಕ ರಾಜ್ಯ ಸರ್ಕಾರದಲ್ಲಿ ಈಗ ಮಹಿಳೆಯರಿಗೆ 2000 ಹಣವನ್ನು ನೀಡಿದರೆ ಅದಕ್ಕಿಂತ ಹೆಚ್ಚು ಪ್ರಭಾವಿಶಾಲಿ ಆಗಿರುವ ಯೋಜನೆಯನ್ನು ಮೋದಿ ಅವರು ಇದೀಗ ಸ್ಥಾಪಿಸಿದ್ದಾರೆ. ಮಹಿಳೆಯರ ಆರ್ಥಿಕ ಅಭಿವೃದ್ಧಿಗಾಗಿ ಮತ್ತು ಅವರ ಸಬಲೀಕರಣ ತೊಲಗಿಸುವ ಉದ್ದೇಶದಿಂದಾಗಿ ಮಹಿಳೆಯರ ಖಾತೆಗಳಿಗೆ ಲಕ್ಷಾಂತರ ರೂಪಾಯಿ ಹಣವನ್ನು ಜಮಾ ಮಾಡುವ ಹೊಸ ಯೋಜನೆಯನ್ನು ಘೋಷಣೆ ಮಾಡಿದ್ದಾರೆ.

ಆದರೆ ಯೋಜನೆ ಕೇವಲ ಗ್ರಾಮೀಣ ಪ್ರದೇಶದಲ್ಲಿ ಇರುವ ಮಹಿಳೆಯರಿಗೆ ಮಾತ್ರ ಅನ್ವಯಿಸುತ್ತದೆ. ಮೋದಿಯವರ ಕೇಂದ್ರ ಸರ್ಕಾರ ಇದೀಗ ಮಹಿಳೆಯರಿಗೆ ಗುಡ್ ನ್ಯೂಸ್ ಅನ್ನು ನೀಡಿದ್ದು ಅವರಿಗೆ ಹೊಸ ಯೋಜನೆಯನ್ನು ಕೂಡ ಗುರುತಿಸಿದೆ. ಮಹಿಳೆಯರ ಸಬಲೀಕರಣದ ನಿಟ್ಟಿನಲ್ಲಿ ದೇಶದಾದ್ಯಂತ ಇರುವ ಗ್ರಾಮೀಣ ಪ್ರದೇಶದ ಮಹಿಳೆಯರಿಗಾಗಿ 2000 ಕೋಟಿ ರೂಪಾಯಿ ಹಣವನ್ನು ಡೀಡಿ ಮಾಡಲು ಕೇಂದ್ರ ಸರ್ಕಾರ ಯೋಚನೆ ಮಾಡುತ್ತಿದೆ.

ಎಂದು ಮೋದಿ ಅವರು ಮಂಗಳವಾರ ಹೇಳಿದ್ದಾರೆ. ಎರಡು ಕೋಟಿ ಗ್ರಾಮೀಣ ಪ್ರದೇಶದಲ್ಲಿ ಇರುವ ಮಹಿಳೆಯರಿಗೆ ಕೌಶಲ್ಯ ಅಭಿವೃದ್ಧಿಯನ್ನು ಉತ್ತೇಜಿಸುವಲ್ಲಿ ತಮ್ಮದೇ ಆದ ವ್ಯವಹಾರಗಳಲ್ಲಿ ಅವರನ್ನು ಪ್ರೋತ್ಸಾಹಿಸುವಲ್ಲಿ ಕೇಂದ್ರ ಸರ್ಕಾರವು ಮುಂದಾಗಲಿದೆ. ಪ್ರಧಾನಿ ಮೋದಿ ಅವರು ಹೇಳಿರುವ ಹಾಗೆ ಎರಡು ಕೋಟಿಗಳನ್ನು ಹಳ್ಳಿಗಳಲ್ಲಿ ಮಾಡುವ ಕನಸು ನೀವು ಹಳ್ಳಿಗಳಿಗೆ ಹೋದಾಗ ಬ್ಯಾಂಕ ಡಿಡಿ  ಅಂಗನವಾಡಿ ಡಿಡಿಗಳಲ್ಲಿ ಇದನ್ನು ಕಾಣಬಹುದು. ಹಳ್ಳಿಗಳಲ್ಲಿ ಎರಡು ಕೋಟಿಯ ಡಿಡಿಗಳನ್ನು ಮಾಡುವುದು ನನ್ನ ಕನಸು ಎಂದು ಪ್ರಧಾನಿ ಮೋದಿ ಅವರು ಸ್ವಾತಂತ್ರ್ಯ ದಿನಾಚರಣೆ ಎಂದು ಹೇಳಿದರು.

ಯೋಜನೆಯನ್ನು ಈಗಾಗಲೇ ಕೆಲವು ರಾಜ್ಯಗಳಲ್ಲಿ ಪ್ರಾರಂಭಿಸಲಾಗಿದ್ದು ದೇಶದ ಪ್ರತಿಯೊಂದು ರಾಜ್ಯದಲ್ಲಿರುವ ಮಹಿಳೆಯರು ಅಭಿವೃದ್ಧಿ ಹೊಂದಲು ಹೇಳಿರುವ ವಿಷಯ ಕುರಿತಾಗಿ ಅವರಿಗೆ ಅನುಗುಣವಾಗಿ ಕೆಲವೊಂದಿಷ್ಟು ಕೆಲಸಗಳನ್ನು ಕೂಡ ಕೊಡಲಾಗುವುದು ಎಂದು ನರೇಂದ್ರ ಮೋದಿಯವರು ಒತ್ತಿ ಹೇಳಿದ್ದಾರೆ….

Leave a comment