Hindustan Prime
Hindustan Prime is a 24-hour media news website, we provide you with the Latest Breaking news, Current affairs, Technology, Automobiles and Karnataka news.

Free Laptop Scheme : ಬಿಬಿಎಂಪಿ ಘೋಷಣೆ ಮಾಡಿದ ಉಚಿತ ಲ್ಯಾಪ್ಟಾಪ್ ಯೋಜನೆಗೆ ಮತ್ತೊಮ್ಮೆ ದಾಖಲೆ ಸಲ್ಲಿಸಲು ಅವಕಾಶ ನೀಡಲಾಗಿದೆ.

ಬಿಬಿಎಂಪಿ ಅಮೃತ ಮಹೋತ್ಸವದ ಅಂಗವಾಗಿ 2022-23ನೇ ಸಾಲಿನಲ್ಲಿ ಪ್ರಕಟಿಸಲಾದ ಉಚಿತ ಲ್ಯಾಪ್‌ಟಾಪ್ ಯೋಜನೆಗೆ ಮೊದಲು ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಈಗ ಮತ್ತೊಮ್ಮೆ ಸೂಕ್ತ ದಾಖಲೆಗಳನ್ನು ಮತ್ತೊಮ್ಮೆ ಅಪ್‌ಲೋಡ್ ಮಾಡಲು 10 ದಿನಗಳ ಅವಕಾಶವನ್ನು ನೀಡಲಾಗಿದೆ.

Free Laptop Scheme : ಬಿಬಿಎಂಪಿ ಅಮೃತ ಮಹೋತ್ಸವದ ಅಂಗವಾಗಿ 2022-23ನೇ ಸಾಲಿನಲ್ಲಿ ಪ್ರಕಟಿಸಲಾದ ಉಚಿತ ಲ್ಯಾಪ್‌ಟಾಪ್ ಯೋಜನೆಗೆ ಮೊದಲು ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಈಗ ಮತ್ತೊಮ್ಮೆ ಸೂಕ್ತ ದಾಖಲೆಗಳನ್ನು ಮತ್ತೊಮ್ಮೆ ಅಪ್‌ಲೋಡ್ ಮಾಡಲು 10 ದಿನಗಳ ಅವಕಾಶವನ್ನು ನೀಡಲಾಗಿದೆ.

Free Laptop Scheme

ಅರ್ಜಿ ಸಲ್ಲಿಸಲು ಬಿಬಿಎಂಪಿ ನೀಡಿರುವ ಅವಧಿ
ಫೆಬ್ರವರಿ 19 2024 ರಿಂದ ಫೆಬ್ರವರಿ 29 2024.

ಮತ್ತೊಮ್ಮೆ ಅರ್ಜಿ ಸಲ್ಲಿಸುವ ವಿಧಾನ :-

1)ಬಿಬಿಎಂಪಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ವೆಬ್ಸೈಟ್ ಅಡ್ರೆಸ್ https://welfare.bbmpgov.in/
2ಉಚಿತ ಲ್ಯಾಪ್ಟಾಪ್ ಯೋಜನೆ ಟ್ಯಾಬ್ ಕ್ಲಿಕ್ ಮಾಡಿ.
3)ಅರ್ಜಿ ಸ್ಥಿತಿ ಮತ್ತು ತಿದ್ದುಪಡಿ ಅನ್ನು ಕ್ಲಿಕ್ ಮಾಡಿ.
4) ಹೋದ ವರುಷ ಅರ್ಜಿ ಸಲ್ಲಿಸುವಾಗ ನೀಡಿದ ಮೊಬೈಲ್ ಸಂಖ್ಯೆ ಮತ್ತು ನಿಮ್ಮ ಅರ್ಜಿ ಸಂಖ್ಯೆಯನ್ನು ನಮೂದಿಸಿ.
* ಕೊನೆಯದಾಗಿ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ ಅರ್ಜಿಯನ್ನು ಸಲ್ಲಿಸಿ

ಅಗತ್ಯ ದಾಖಲೆಗಳು:

1)ಆಧಾರ್ ಕಾರ್ಡ್
2)ವಿದ್ಯಾರ್ಥಿ ವೇತನ ಪತ್ರ
3)ವಾಸಸ್ಥಳ ದೃಢೀಕರಣ ಪತ್ರ
4)ಜಾತಿ ಮತ್ತು ಆದಾಯ ಪ್ರಮಾಣಪತ್ರ

ಬಿಬಿಎಂಪಿ ಸೂಚಿಸಿರುವ ನಿಯಮಗಳು

*ಅಂತಿಮ ದಿನಾಂಕದ ನಂತರ ದಾಖಲೆಗಳನ್ನು ಸಲ್ಲಿಸಿದರೆ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ..
*ತಪ್ಪು ಮಾಹಿತಿ ನೀಡಿದರೆ ಅರ್ಜಿಯನ್ನು ತಿರಸ್ಕರಿಸಲಾಗಿದೆ.
*ಹೊಸದಾಗಿ ಸಲ್ಲಿಸುವವರು ಬಡತನದ ರೇಖೆಗಿಂತ ಕಡಿಮೆ ಇರಬೇಕು.
*10ನೇ ತರಗತಿಯಲ್ಲಿ ಉತ್ತೀರ್ಣರಾಗಬಹುದು.
*ಕಡ್ಡಾಯವಾಗಿ ಕರ್ನಾಟಕದಲ್ಲಿ ವಾಸಿಸುತ್ತಿರಬೇಕು..
* ಕುಟುಂಬದ ವಾರ್ಷಿಕ ಆದಾಯ ₹ 2 ಲಕ್ಷಕ್ಕಿಂತ ಕಡಿಮೆ ಇರಬೇಕು.
* ಈ ಹಿಂದೆ ಯಾವುದೇ ಸರ್ಕಾರಿ ಯೋಜನೆ ಲ್ಯಾಪ್ಟಾಪ್ ಪಡೆದಿರಬಾರದು.

ಈ ಯೋಜನೆ 2023ರ ಬಿಬಿಎಂಪಿ ಬಜೆಟ್‌ನಲ್ಲಿ ಪ್ರಕಟಿಸಿದ ಯೋಜನೆ ಆಗಿದೆ. , ಬೆಂಗಳೂರಿನ 47 ಶಾಲೆಗಳಲ್ಲಿ ಓದುತ್ತಿರುವ 10,000 ಆರ್ಥಿಕವಾಗಿ ಹಿಂದುಳಿದ ಬಡ ಶಾಲೆ ಲ್ಯಾಪ್‌ಟಾಪ್‌ಗೆ ವಿತರಿಸಲಾಗಿದೆ. ಈ ಯೋಜನೆಯ ಉದ್ದೇಶ ಬಡ ಡಿಜಿಟಲ್ ಶಿಕ್ಷಣವನ್ನು ಒದಗಿಸುವುದೇ ಆಗಿದೆ.ಮಕ್ಕಳಿಗೆ ಗುಣಮಟ್ಟದ ಶಿಕ್ಷಣ, ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿ ಮಾಡಬೇಕು ಎಂದು 152.61 ಕೋಟಿ ರೂಪಾಯಿ ಅನುದಾನ ನೀಡುವುದಾಗಿ ಹೇಳಿತ್ತು. ಅದರಲ್ಲಿ ಸುಮಾರು 25 ಕೋಟಿ ರೂಪಾಯಿ ಅನುದಾನವನ್ನು ಉಚಿತವಾಗಿ ಲ್ಯಾಪ್ಟ್ಯಾಪ್ ನೀಡಲು ಮೀಸಲು ಇಟ್ಟಿದ್ದೇವೆ ಎಂದು ತಿಳಿಸಲಾಗಿದೆ.

ಉಚಿತ laptop ಯೋಜನೆಯಿಂದ ವಿದ್ಯಾರ್ಥಿಗಳಿಗೆ ಆಗುವ ಲಾಭಗಳು

*ಉಚಿತ ಲ್ಯಾಪ್ಟಾಪ್ ಯೋಜನೆಯು ಬಡ ಡಿಜಿಟಲ್ ಶಿಕ್ಷಣಕ್ಕೆ ಪ್ರವೇಶವನ್ನು ನೀಡುತ್ತದೆ.
*ಆನ್‌ಲೈನ್ ಕೋರ್ಸ್‌ಗಳು, ಟ್ಯೂಟೋರಿಯಲ್ ಮತ್ತು ಶೈಕ್ಷಣಿಕ ಸಂಪನ್ಮೂಲಗಳನ್ನು ಬಳಸಲು ನಿಮಗೆ ಅವಕಾಶವಿದೆ.
*ಇದು ಅವರ ಕಲಿಕೆಯ ಅನುಭವವನ್ನು ಉತ್ಕೃಷ್ಟಗೊಳಿಸಲು ಮತ್ತು ಶೈಕ್ಷಣಿಕವಾಗಿ ಮುಂದುವರಿಯಲು ಸಹಾಯ ಮಾಡುತ್ತದೆ.
*ಲ್ಯಾಪ್‌ಟಾಪ್‌ಗಳು ಕಂಪ್ಯೂಟರ್ ಸಾಕ್ಷರತೆ ಮತ್ತು ಇತರ ತಾಂತ್ರಿಕ ಕೌಶಲ್ಯಗಳನ್ನು ಕಲಿಯಲು ಅವಕಾಶವನ್ನು ನೀಡುತ್ತವೆ.
*ಇದು ಅವರ ಉದ್ಯೋಗಾವಕಾಶಗಳನ್ನು ಸುಧಾರಿಸಲು ಮತ್ತು ಉತ್ತಮ ಭವಿಷ್ಯವನ್ನು ರೂಪಿಸಲು ಸಹಾಯ ಮಾಡುತ್ತದೆ.

ಹೆಚ್ಚಿನ ಮಾಹಿತಿಗಾಗಿ:

ಬಿಬಿಎಂಪಿ ಕಚೇರಿಗೆ ಭೇಟಿ ನೀಡಿ
ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ: https://welfare.bbmpgov.in/

Also Read: National Pension Scheme : ಹಿರಿಯ ನಾಗರಿಕರಿಗೆ ಲಾಭದಾಯಕ ಹೂಡಿಕೆ ಯೋಜನೆಗಳು

Leave a comment