Hindustan Prime
Hindustan Prime is a 24-hour media news website, we provide you with the Latest Breaking news, Current affairs, Technology, Automobiles and Karnataka news.

10 uses of millet: ರಾಗಿ ಬಳಕೆಯಿಂದ ಆಗುವ 10 ಉಪಯೋಗಗಳು ತಿಳಿದರೆ ಪ್ರತಿದಿನ ರಾಗಿ ಬಳಸುವಿರಿ 

ತಾಯಿಯ ಎದೆ ಹಾಲಿನ ಪ್ರಮಾಣವನ್ನು ಹೆಚ್ಚಿಸಿ ಮಗುವಿನ ಬೆಳವಣಿಗೆಗೆ ಉಪಯೋಗವಾಗುತ್ತದೆ.

10 uses of millet: ರಾಗಿ ಒಂದು ಧಾನ್ಯ ಬೆಳೆ. ಇದರ ಉಪಯೋಗವನ್ನು ಬಯಸಿಮೆ ಕಡೆ ಹೆಚ್ಚಾಗಿ ಮಾಡುತ್ತಾರೆ. ರಾಗಿ ಅಂಬಲಿ, ರಾಗಿ ಮುದ್ದೆ, ರಾಗಿ ರೊಟ್ಟಿ ,ರಾಗಿ ದೋಸೆ, ಹೀಗೆ ಹಲವು ಬಗೆಯ ತಿಂಡಿಗಳು ಮಾಡ್ತಾರೆ. ರಾಗಿ ನಮ್ಮ ದೇಹಕ್ಕೆ ಬಹಳ ಪೌಷ್ಟಿಕಾಂಶಗಳನ್ನು ಕೊಡುತ್ತದೆ. ರಾಗಿಯ ಉಪಯೋಗಗಳೇನು ಎಂಬುದನ್ನು ತಿಳಿಯೋಣ ಬನ್ನಿ.. ಇದೆ ರೀತಿಯ ಸುದ್ದಿಗಳನ್ನು ನಿಮ್ಮ ಟೆಲಿಗ್ರಾಂ ನಲ್ಲಿ ಪಡೆಯಲು ಇಚ್ಛಿಸುವಿರಾದರೆ ಇಲ್ಲಿ ಕ್ಲಿಕ್ ಮಾಡಿ

ಈಗ ಎಲ್ಲಾ ಹೆಲ್ತ್ ಬಗ್ಗೆ ಬಹಳ ಗಮನ ಕೊಡುತ್ತಾರೆ. ಹೆಲ್ದಿ ಫುಡ್ ತಿನ್ನಬೇಕು ಎನ್ನುವುದು ಎಲ್ಲರ ಮನದಿಚ್ಚೇ.. ರುಚಿಕರವಾಗಿ ಇರಬೇಕು ದೇಹದ ಆರೋಗ್ಯಕ್ಕೆ ಬಳಸುವ ಆಹಾರ ತಿನ್ನಬೇಕು ಎನ್ನುವುದು ಪ್ರತಿ ಮನುಷ್ಯನ ಆಧ್ಯತೆ.

ರಾಗಿಯ ಹತ್ತು ಉಪಯೋಗಗಳು – 10 uses of millet.

1. ರಾಗಿಯ ಮಾಲ್ಟ್ ಕುಡಿಯುವುದರಿಂದ ಜೀರ್ಣಶಕ್ತಿ ಹೆಚ್ಚುತ್ತದೆ.
2. ರಾಗಿಯ ಬಳಕೆಯಿಂದ ದೇಹದ ತೂಕವನ್ನು ಕಡಿಮೆ ಮಾಡಲು ಸಾಧ್ಯ.
3. ರಾಗಿ ದೇಹದ ತ್ವಚೆಯನ್ನ ಕಾಂತಿಯುತವಾಗಿ ಇಡಲು ಸಹಾಯಕ.
4. ದಿನನಿತ್ಯ ರಾಗಿ ಸೇವನೆ ಮಾಡುವುದರಿಂದ ಕೂದಲು ಉದುರುವುದು ಕಡಿಮೆಯಾಗುತ್ತದೆ. ಕೂದಲಿನ ಆರೋಗ್ಯ ವೃದ್ಧಿಗೆ ಇದು ಸಹಾಯಕ.

10 uses of millet
Images are credited to their original sources.

5. ದೇಹದ ಮೂಳೆಗಳ ಶಕ್ತಿಯನ್ನು ಹೆಚ್ಚಿಸುತ್ತದೆ.
6. ತಾಯಿಯ ಎದೆ ಹಾಲಿನ ಪ್ರಮಾಣವನ್ನು ಹೆಚ್ಚಿಸಿ ಮಗುವಿನ ಬೆಳವಣಿಗೆಗೆ ಉಪಯೋಗವಾಗುತ್ತದೆ.
7. ರಕ್ತದಲ್ಲಿನ ಸಕ್ಕರೆಯ ಪ್ರಮಾಣವನ್ನು ಹತೋಟಿಯಲ್ಲಿಟ್ಟು , ಸಕ್ಕರೆ ಕಾಯಿಲೆಯಿಂದ ಬಳಲುತ್ತಿರುವವರಿಗೆ ಇದು ಬಹಳ ಸಹಾಯಕ.
8. ವೈದ್ಯರು ಹೇಳುವ ಪ್ರಕಾರ ರಾಗಿ ಕ್ಯಾನ್ಸರ್ ರೋಗವನ್ನು ತಡೆಗಟ್ಟಲು ಉಪಯುಕ್ತ.
9. ಮಕ್ಕಳ ಬೆಳವಣಿಗೆಗೆ ರಾಗಿ ಹೆಚ್ಚಿನ ಪೌಷ್ಟಿಕಾಂಶಗಳನ್ನು ನೀಡುತ್ತದೆ.
10. ದೇಹದ ಆಯಾಸವನ್ನು ಕಡಿಮೆ ಮಾಡಲು ಆಹಾರದಲ್ಲಿ ರಾಗಿಯನ್ನು ಬಳಸಬಹುದು.

ಓದಲು ಹೆಚ್ಚಿನ ಸುದ್ದಿಗಳು:

ಉತ್ತಮ ಆರೋಗ್ಯ ಪಡೆಯಲು ಅಡುಗೆಗೆ ಯಾವ ಎಣ್ಣೆ ಬಳಸಿದರೆ ಉತ್ತಮ, ಈ 3 ಎಣ್ಣೆಗಳು ಮಾತ್ರ ಬಹಳ ಶ್ರೇಷ್ಠ.

ಖಾಲಿ ಹೊಟ್ಟೆಯಲ್ಲಿ ಒಂದೇ ಒಂದು ಬೆಳ್ಳುಳ್ಳಿಯ ಎಸಳನ್ನು ತಿಂದು ನೋಡಿ! ನಿಮ್ಮ ಎಲ್ಲಾ ಆರೋಗ್ಯ ಸಮಸ್ಯೆಗಳು ಒಮ್ಮೆಲೆ ದೂರ!

Benefits of Raisins: ಒಣದ್ರಾಕ್ಷಿ ನೀರಿನ ಆರೋಗ್ಯ ಪ್ರಯೋಜನಗಳು ತಿಳಿದರೆ ನೀವು ಇಂದಿನಿಂದಲೇ ಒಣ ದ್ರಾಕ್ಷಿಯನ್ನು ನೆನೆಸಿ ನೀರನ್ನು ಕುಡಿಯುತ್ತೀರಾ! ಏನೇನು ಗೊತ್ತೇ ??

ಪ್ರತಿದಿನ ಇದೆ ರೀತಿಯ ಉತ್ತಮವಾದ ಹಾಗು ಉಪಯುಕ್ತವಾದ ದೇಶದ ಮತ್ತು ರಾಜ್ಯದ, ಕ್ಷಣ ಕ್ಷಣದ ಮಾಹಿತಿಯನ್ನು ನಿಮ್ಮ್ ವಾಟ್ಸಾಪ್ ಗ್ರೂಪ್ ನಲ್ಲಿ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

ಓದುಗರ ಗಮನಕ್ಕೆ: ಹಿಂದೂಸ್ತಾನ್ ಪ್ರೈಮ್ ಯಾವುದೇ ತಪ್ಪು ಮಾಹಿತಿ ಮತ್ತು ಸುಳ್ಳು ಸುದ್ದಿಗಳನ್ನು ಬಿತ್ತರಿಸುವುದಿಲ್ಲ, ನಿಖರವಾದ ಮತ್ತು ಅಧಿಕೃತವಾದ ಮಾಹಿತಿ ಹಾಗು ಸುದ್ಧಿಗಳನ್ನು ಮಾತ್ರ ಪ್ರಕಟಿಸುತ್ತದೆ, ಓದುಗರ ಸಂತೋಷವೇ ನಮ್ಮ ಸಂತೋಷ.

Leave a comment