Hindustan Prime
Hindustan Prime is a 24-hour media news website, we provide you with the Latest Breaking news, Current affairs, Technology, Automobiles and Karnataka news.

Gold Price : ಬಾರಿ ಇಳಿಕೆ ಕಂಡ ಚಿನ್ನದ ಬೆಲೆ, ಚಿನ್ನ ಕೊಳ್ಳುವವರಿಗೆ ಈಗ ಉತ್ತಮ ಸಮಯ, ಇಂದಿನ ದರ ಹೇಗಿದೆ!!

Gold price has decreased, now is a good time for gold buyers, how is the price today!!

Get real time updates directly on you device, subscribe now.

ವರ್ಷಗಳಿಂದ ಜನರಿಗೆ ಚಿನ್ನದ ಮೇಲಿನ ವ್ಯಾಮೋಹ ದಿನೇ ದಿನೇ ಹೆಚ್ಚಾಗುತ್ತಲೇ ಬರುತ್ತಿದೆ. ಇನ್ನು ನಮ್ಮ ದೇಶದ ಪ್ರಮುಖ ಹೂಡಿಕೆದಾರರು ಚಿನ್ನವನ್ನು ಮೊದಲ ಪ್ರಮುಖ ಹೂಡಿಕೆಯಾಗಿ ನೋಡುತ್ತಿದ್ದಾರೆ. ಒಂದು ಪ್ರಮುಖ ವೆಬ್ ಸೈಟ್ ನಲ್ಲಿ ಈ ಚಿನ್ನದ ದರಗಳನ್ನು ಇಂದು ನವೀಕರಿಸಲಾಗಿದೆ, ಮತ್ತು ದೇಶದ ಹೆಸರಾಂತ ಆಭರಣ ವ್ಯಾಪಾರಿಗಳಿಂದ ಇದರ ಮಾಹಿತಿಯನ್ನು ಪಡೆಯಲಾಗಿದೆ ಎನ್ನಲಾಗುತ್ತಿದೆ.

Daily Horoscope : ಇಂದು 21/6/23, ಬುಧವಾರ ಯಾವೆಲ್ಲಾ ರಾಶಿಗಳಿಗೆ ಯಾವೆಲ್ಲಾ ಲಾಭಗಳು ದೊರೆಯಲಿವೆ!!

ಭಾರತದಲ್ಲಿ ಇಂದು ಚಿನ್ನದ ಬೆಲೆಯು ಪ್ರತಿ ಗ್ರಾಂ, 22 ಕ್ಯಾರೆಟ್ ₹ 5,500 ರೂಪಾಯಿಗಳು ಆಗಿದ್ದು , 24 ಕ್ಯಾರೆಟ್ ಅನ್ನು 999 ಚಿನ್ನ ಎಂದು ಸಹ ಕರೆಯುತ್ತಾರೆ, ಇದರ ಬೆಲೆ ಪ್ರತಿ ಗ್ರಾಂಗೆ ₹ 6,000 ಆಗಿದೆ. ಇನ್ನು ನಮ್ಮ ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಯಾವ ಮಟ್ಟಕ್ಕೆ ಇದೆ ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ನೀಡುತ್ತೇವೆ, ಮುಂದೆಕ್ಕೆ ಓದಿ.

Electricity: ನಿಮ್ಮ ಮನೆಯಲ್ಲಿ ವಿದ್ಯುತ್ ದಿನಕ್ಕೆ ಏಷ್ಟು ಬಳಸುತ್ತಿದ್ದೀರಿ ಎಂಬುದನ್ನು ನಿಮ್ಮ ಸ್ಮಾರ್ಟ್ ಫೋನ್ ಇಂದ ಕಂಡುಹಿಡಿಯಬಹುದು !!

ನಮ್ಮ ದೇಶದ ರಾಜಧಾನಿ ದೆಹಲಿಯಲ್ಲಿ ಇಂದು 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 55,150 ಆಗಿದ್ದು, 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ರೂ.66,150 ಆಗಿದೆ.

ಇನ್ನು ನಮ್ಮ ಬೆಂಗಳೂರಿನಲ್ಲಿ 10 ಗ್ರಾಂ 22 ಕ್ಯಾರೆಟ್‌ ಚಿನ್ನದ ಬೆಲೆ 55,000 ರೂಗಳು ಆಗಿದ್ದು, 10 ಗ್ರಾಂ 24 ಕ್ಯಾರೆಟ್‌ನ ಚಿನ್ನದ ಬೆಲೆ ಸುಮಾರು 60,000 ರೂ ಎಂದು ತಿಳಿದುಬಂದಿದೆ.

ಇನ್ನು ಮುಂಬೈ ನಗರದಲ್ಲಿ 10 ಗ್ರಾಂ 22 ಕ್ಯಾರೆಟ್‌ನ ಚಿನ್ನದ ಬೆಲೆ 55,000 ರೂಗಳು ಆಗಿದ್ದು, ಮತ್ತು 10 ಗ್ರಾಂ 24 ಕ್ಯಾರೆಟ್‌ ಚಿನ್ನದ ಬೆಲೆ 60,000 ರೂಗಳು ಎನ್ನುವ ಮಾಹಿತಿ ಲಭ್ಯವಾಗಿದೆ.

Weekly Horoscope : ಇಂದು ಭಾನುವಾರ 18/06/23 ರಿಂದ 24/06/23 ರವರೆಗೆ ನಿಮ್ಮ ವಾರ ಭವಿಷ್ಯ ಹೇಗಿರಲಿದೆ ತಿಳಿದುಕೊಳ್ಳಿ!!

ಇನ್ನು ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ರೂ.55,050, ಮತ್ತು 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ರೂ.60,050 ಆಗಿದೆ ಎನ್ನಲಾಗುತ್ತಿದೆ.

ಅಲ್ಲದೆ ಹೈದರಾಬಾದ್ ನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ರೂ.55,350 ಆಗಿದ್ದರೆ, 24 ಕ್ಯಾರೆಟ್ ಬೆಲೆ ರೂ.60,380 ಆಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

SIP Mutual fund: ಮ್ಯೂಚುಯಲ್ ಫಂಡ್ ಗಳಲ್ಲಿ ಹಣ ಹೂಡುವ ಮೊದಲ ತಿಳಿಯಲೇ ಬೇಕಾದ ವಿಷಯಗಳು !!

ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಬೆಳವಣಿಗೆಗಳಲ್ಲಿ ದಿನದಿಂದ ದಿನಕ್ಕೆ ಬದಲಾವಣೆಗಳು ಆಗುತ್ತಿರುವ ಕಾರಣ ನಾವು ದಿನದಿಂದ ದಿನಕ್ಕೆ ಚಿನ್ನ ಹಾಗೇ ಬೆಳ್ಳಿ ಮಾರುಕಟ್ಟೆಯಲ್ಲಿ ಸಹ ಅದರ ಬೆಳೆಗಳಲ್ಲಿ ಬದಲಾವಣೆಗಳನ್ನು ಕಾಣಬಹುದು. ಇನ್ನು ಈ ಚಿನ್ನದ ಬೆಳೆಗಳನ್ನು ಚಿನ್ನದ ಮಾರುಕಟ್ಟೆಯ ಒಂದು ವೆಬ್ ಸೈಟ್ ನಲ್ಲಿ ಇಂದು ಬೆಳ್ಳಿಗೆ ಅಧಿಕೃತವಾಗಿ ದಾಖಲಿಸಲಾಗಿದ್ದು, ಅದನ್ನು ಆಧಾರವಾಗಿ ಇಟ್ಟುಕೊಂಡು ಈ ಮಾಹಿತಿಯನ್ನು ನೀಡಲಾಗುತ್ತಿದೆ.

Gold price
Image credited to original source

Gold price has decreased, now is a good time for gold buyers, how is the price today!!

Get real time updates directly on you device, subscribe now.

Leave a comment