ಇಂದಿನ ಚಿನ್ನದ ದರ ಹೇಗಿದೆ ನೋಡಿ, ಸ್ವಲ್ಪ ದಿನ ಕಾಯಿರಿ ಚಿನ್ನ ಕೊಳ್ಳಲು ಒಳ್ಳೆ ಸಮಯ ಬರ್ತಾ ಇದೆ .
Look at today's gold price, wait for a few days, it is a good time to buy gold.
Today Gold Price: ನಮ್ಮ ಭಾರತ ದೇಶದಲ್ಲಿ, ಚಿನ್ನವನ್ನು ಕೇವಲ ಸಮೃದ್ಧಿ ಹಾಗೂ ಸಂಪತ್ತಿನ ಸಂಕೇತ ಮಾತ್ರವಲ್ಲದೆ ದೀರ್ಘಾವಧಿಯ ಹೂಡಿಕೆಯಾಗಿ ಸಹ ನೋಡುತ್ತಾರೆ. ಚಿನ್ನದ ದರವನ್ನು ಸ್ಥಳೀಯ ಹಾಗೂ ಅಂತರಾಷ್ಟ್ರೀಯ ವ್ಯಾಪಾರಗಳ(International business) ಆಧಾರದ ಮೇಲೆ ದಿನದಿಂದ ದಿನಕ್ಕೆ ಬದಲಿಸಲಾಗುತ್ತದೆ. ಇನ್ನು ಇಂದಿನ ನಿಮ್ಮ ನಗರದ ಚಿನ್ನದ ಬೆಲೆಯನ್ನು ತಿಳಿದುಕೊಳ್ಳುವುದು ನಿಮ್ಮ ಖರೀದಿಗಳಿಗೆ ಉತ್ತಮ ಬಜೆಟ್‌ಗೆ ಸಹಾಯ ಮಾಡುತ್ತದೆ. ಇಂದಿನ ದಿನ ಚಿನ್ನದ ಬೆಲೆ ಎಷ್ಟಿದೆ ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ನೀಡುತ್ತೇವೆ ಬನ್ನಿ…
ಇನ್ನು ಇಂದಿನ ದಿನ ಜುಲೈ 9, 2023, ಭಾನುವಾರ, ಭಾರತದ ಮಾರುಕಟ್ಟೆಯಲ್ಲಿ(22 cararat gold price) 22 ಕ್ಯಾರೆಟ್ ಪ್ರತಿ 10 ಗ್ರಾಂ ಚಿನ್ನದ ಬೆಲೆ 54,550 ಇದ್ದು, ಇನ್ನು 24(24 carat gold price) ಕ್ಯಾರೆಟ್ ಪ್ರತಿ 10 ಗ್ರಾಂ ಚಿನ್ನದ ಬೆಲೆ ಸುಮಾರು 59,510 ರೂಪಾಯಿ ಇದೆ. ಇನ್ನು ಇಂದು ಭಾರತದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಯಾವ ರೀತಿ ಇದೆ ಎನ್ನುವುದರ ಬಗ್ಗೆ ಸಂಪೂರ್ಣವಾದ ಮಾಹಿತಿ ನೀಡುತ್ತೇವೆ, ಈ ಪುಟವನ್ನು ಪೂರ್ತಿಯಾಗಿ ಓದಿ..
ನಮ್ಮ ದೇಶದ ರಾಜಧಾನಿ ದೆಹಲಿಯಲ್ಲಿ(Delhi gold price ) ಇಂದು 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 54,700 ಆಗಿದ್ದು, 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ರೂ. 59,660 ಆಗಿದೆ.
ಇನ್ನು ನಮ್ಮ ಬೆಂಗಳೂರಿನಲ್ಲಿ (Bangalore gold Price) 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 54,550 ರೂಗಳು ಆಗಿದ್ದು, 10 ಗ್ರಾಂ 24 ಕ್ಯಾರೆಟ್‌ನ ಚಿನ್ನದ ಬೆಲೆ ಸುಮಾರು 59,510 ರೂ ಎಂದು ತಿಳಿದುಬಂದಿದೆ. ಅಲ್ಲದೆ ನಮ್ಮ ಬೆಂಗಳೂರಿನಲ್ಲಿ 1ಕೆಜಿ ಬೆಳ್ಳಿಯ ಬೆಲೆ ಸುಮಾರು 72,750 ರೂಪಾಯಿಗಳಿದೆ.
ಇನ್ನು ಮುಂಬೈ(Mumbai Gold price) ನಗರದಲ್ಲಿ 10 ಗ್ರಾಂ 22 ಕ್ಯಾರೆಟ್‌ನ ಚಿನ್ನದ ಬೆಲೆ 54,550 ರೂಗಳು ಆಗಿದ್ದು, ಮತ್ತು 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 59,510 ರೂಗಳು ಎನ್ನುವ ಮಾಹಿತಿ ಲಭ್ಯವಾಗಿದೆ.
ಇನ್ನು ಚೆನ್ನೈನಲ್ಲಿ(Chennai Gold price) 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ರೂ.₹54,900 ಇದ್ದು, ಮತ್ತು 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ರೂ. 59,940 ಆಗಿದೆ ಎನ್ನಲಾಗುತ್ತಿದೆ.
ಅಲ್ಲದೆ ಹೈದರಾಬಾದ್(Hyderabad Gold price)ನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ರೂ.54,550 ಆಗಿದ್ದರೆ, 24 ಕ್ಯಾರೆಟ್ ಬೆಲೆ ರೂ.58,510 ಆಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.