Hindustan Prime
Hindustan Prime is a 24-hour media news website, we provide you with the Latest Breaking news, Current affairs, Technology, Automobiles and Karnataka news.

Bank of Baroda Recruitment: ಬಿಒಬಿ ಹುದ್ದೆಗಳ ನೇಮಕಾತಿ! ಕನ್ನಡಿಗರಿಗೆ ಮೊದಲ ಆದ್ಯತೆ, ಆಸಕ್ತರು ಬೇಗ ಅರ್ಜಿ ಸಲ್ಲಿಸಿ

ಬ್ಯಾಂಕ್ ಆಫ್ ಬರೋಡಾದಲ್ಲಿ ಖಾಲಿ ಇರುವ 38 ಮ್ಯಾನೇಜರ್ (Manager Post) ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತವಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ.

 

ಹಲವು ಜನರಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲೇ ಕೆಲಸ ಸಿಗಬೇಕು ಎಂದು ಆಸೆ ಇರುತ್ತದೆ. ಅದಕ್ಕಾಗಿ ಎಕ್ಸಾಂ ಗಳಿಗೆ ಪ್ರಿಪೇರ್ ಆಗುವವರು ಇರುತ್ತಾರೆ. ಒಂದು ವೇಳೆ ನೀವು ಕೂಡ ಬ್ಯಾಂಕ್ ನಲ್ಲಿ ಉದ್ಯೋಗ ಪಡೆಯಬೇಕು ಎಂದು ಕಾಯುತ್ತಿದ್ದರೆ, ಇದೀಗ ನಿಮಗಾಗಿ ಒಂದು ಒಳ್ಳೆಯ ಅವಕಾಶ ಬಂದಿದೆ. ದೇಶದ ಪ್ರತಿಷ್ಠಿತ ಬ್ಯಾಂಕ್ ಗಳಲ್ಲಿ ಒಂದು ಬ್ಯಾಂಕ್ ಆಗಿರುವ ಬ್ಯಾಂಕ್ ಆಫ್ ಬರೋಡಾ (Bank of Baroda) ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವುದಕ್ಕೆ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ..

ಈ ಬಾರಿ ಕನ್ನಡಿಗರಿಗೆ ಆದ್ಯತೆ ಕೊಡಲಾಗುತ್ತಿದ್ದು, ಬ್ಯಾಂಕ್ ಉದ್ಯೋಗಕ್ಕಾಗಿ (Banking Job) ಕಾಯುತ್ತಿರುವ ಎಲ್ಲರೂ ಸಹ ಈ ಹುದ್ದೆಗಳಿಗೆ ಕೊನೆಯ ದಿನಾಂಕದ ಒಳಗೆ ಅಪ್ಲೈ ಮಾಡಬಹುದು. ಒಂದು ವೇಳೆ ನೀವು ಹೀಗೆ ಕೆಲಸಕ್ಕೆ ಸಂಬಂಧಿಸಿದ ಮಾಹಿತಿಗಳನ್ನು ಪಡೆಯಬೇಕು ಎಂದರೆ, ಮೊದಲಿಗೆ ನಮ್ಮ ವಾಟ್ಸಾಪ್ ಗ್ರೂಪ್ ಗೆ ಈ ಲಿಂಕ್ ಮೂಲಕ ಸೇರಿಕೊಳ್ಳಿ..

Bank of Baroda Recruitment:

ಬ್ಯಾಂಕ್ ಆಫ್ ಬರೋಡಾದಲ್ಲಿ ಖಾಲಿ ಇರುವ 38 ಮ್ಯಾನೇಜರ್ (Manager Post) ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತವಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಈ ಹುದ್ದೆಗೆ ಅರ್ಹತೆ ಮತ್ತು ಆಸಕ್ತಿ ಎರಡನ್ನು ಹೊಂದಿರುವ ಅಭ್ಯರ್ಥಿಗಳು, ಕೊನೆಯ ದಿನಾಂಕದ ಒಳಗೆ ಮರೆಯದೇ ಅರ್ಜಿ ಸಲ್ಲಿಸಿ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಪಡೆಯಲು ಇದು ಒಳ್ಳೆಯ ಅವಕಾಶ ಆಗಿದೆ.

ವಿದ್ಯಾರ್ಹತೆ:

ಬ್ಯಾಂಕ್ ಆಫ್ ಬರೋಡಾ ಇಂದ ಬಿಡುಗಡೆ ಆಗಿರುವ ಅಧಿಕೃತ ಅಧಸೂಚನೆಗಳ ಅನುಸಾರ, ಖಾಲಿ ಇರುವ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳಿಗೆ ಎಷ್ಟು ವಿದ್ಯಾರ್ಹತೆ ಇರಬೇಕು ಎಂದರೆ, ಅಭ್ಯರ್ಥಿಗಳು ಸರ್ಕಾರದ ಮಾನ್ಯತೆ ಪಡೆದಿರುವ ಸಂಸ್ಥೆಯಿಂದ ಪದವಿ (Degree) ಪೂರ್ಣಗೊಳಿಸಿರಬೇಕು.

ವಯಸ್ಸಿನ ಮಿತಿ:

ಬ್ಯಾಂಕ್ ಆಫ್ ಬರೋಡಾ ಇಂದ ಬಿಡುಗಡೆ ಆಗಿರುವ ಅಧಿಕೃತ ಅಧಸೂಚನೆಗಳ ಅನುಸಾರ, ಖಾಲಿ ಇರುವ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ ಎಷ್ಟಿರಬೇಕು ಎಂದರೆ, 18 ರಿಂದ 35 ವರ್ಷಗಳ ಒಳಗಿರುವವರು ಹುದ್ದೆಗೆ ಅಪ್ಲೈ ಮಾಡಬಹುದು. ಆದರೆ ವಯೋಮಿತಿ ಸಡಿಲಿಕೆ ಸಹ ಇಡಲಾಗಿದೆ..
ಓಬಿಸಿ/SC/ST – 5 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ .

ವೇತನ ಶ್ರೇಣಿ:

ಬ್ಯಾಂಕ್ ಆಫ್ ಬರೋಡಾ ಇಂದ ಬಿಡುಗಡೆ ಆಗಿರುವ ಅಧಿಕೃತ ಅಧಸೂಚನೆಗಳ ಅನುಸಾರ, ಖಾಲಿ ಇರುವ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸಿ ಕೆಲಸ ಸಿಕ್ಕವರಿಗೆ ಸಿಗಬಹುದಾದ ವೇತನ ಶ್ರೇಣಿ (Salary Package)ಎಷ್ಟು ಎಂದರೆ, ಪ್ರತಿ ತಿಂಗಳಿಗೆ ₹48,170 ಇಂದ ₹69,180 ರೂಪಾಯಿ ಸಂಬಳ ನಿಗದಿ ಆಗಿದೆ.

ಅರ್ಜಿ ಶುಲ್ಕ:

ಬ್ಯಾಂಕ್ ಆಫ್ ಬರೋಡಾ ಇಂದ ಬಿಡುಗಡೆ ಆಗಿರುವ ಅಧಿಕೃತ ಅಧಸೂಚನೆಗಳ ಅನುಸಾರ, ಖಾಲಿ ಇರುವ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಆನ್ಲೈನ್ ಮೂಲಕ ಅರ್ಜಿ ಶುಲ್ಕ (Application Fees) ಪಾವತಿ ಮಾಡಬೇಕು. ಮಹಿಳಾ ಅಭ್ಯರ್ಥಿಗಳು, SC/ST ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಲ್ಲಿ ವಿನಾಯಿತಿ ಇರುತ್ತದೆ.

ಅರ್ಜಿ ಸಲ್ಲಿಕೆ ಪ್ರಕ್ರಿಯೆ:

ಬ್ಯಾಂಕ್ ಆಫ್ ಬರೋಡಾ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮೊದಲು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು..
* ಇದು https://www.bankofbaroda.in/ ಅಧಿಕೃತ ವೆಬ್ಸೈಟ್ ಆಗಿದೆ.
* ಇಲ್ಲಿ Recruitment ಎನ್ನುವ ಆಯ್ಕೆಯನ್ನು ಸೆಲೆಕ್ಟ್ ಮಾಡಿ, ಅಲ್ಲಿ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಶುಲ್ಕವನ್ನು ಪಾವತಿ ಮಾಡಿದ ಬಳಿಕ, ಅರ್ಜಿಯ ಕಾಪಿಯನ್ನು ಪ್ರಿಂಟ್ ಔಟ್ ತೆಗೆದು ಇಟ್ಟುಕೊಳ್ಳಿ..

ಬ್ಯಾಂಕಿಂಗ್ ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಲು ಕಾಯುತ್ತಿರುವ ನಿಮ್ಮ ಎಲ್ಲಾ ಸ್ನೇಹಿತರಿಗೂ ಈ ಮಾಹಿತಿಯನ್ನು ಶೇರ್ ಮಾಡಿ. ಎಲ್ಲಾ ಕನ್ನಡಿಗರು ಕೂಡ ಬ್ಯಾಂಕ್ ಆಫ್ ಬರೋಡಾದಲ್ಲಿ ಖಾಲಿ ಇರುವ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸಿ. ಕನಸಿನ ಕೆಲಸ ಪಡೆದುಕೊಳ್ಳಿ.

Also Read: Agniveer Job Notification 2024: ಭಾರತೀಯ ಸೇನಾ ನೇಮಕಾತಿ ಆರಂಭ! 10ನೇ ತರಗತಿ ಪಾಸ್ ಆದವರಿಗೆ ಕೆಲಸ, ಆಸಕ್ತರು ಇಂದೇ ಅರ್ಜಿ ಸಲ್ಲಿಸಿ

Leave a comment