Hindustan Prime
Hindustan Prime is a 24-hour media news website, we provide you with the Latest Breaking news, Current affairs, Technology, Automobiles and Karnataka news.

DHEW Recruitment 2024: ಬೀದರ್ ಜಿಲ್ಲೆಯಲ್ಲಿ ಮಹಿಳಾ ಸಬಲೀಕರಣದ ಅಡಿಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಆಸಕ್ತರು ಅರ್ಜಿ ಸಲ್ಲಿಸಿ.

ನೇಮಕಾತಿ ಸಂಸ್ಥೆ: District Hub for Empowerment Women

Get real time updates directly on you device, subscribe now.

DHEW Recruitment 2024: ಬೀದರ್ ಜಿಲ್ಲೆಯಲ್ಲಿ ಜಾರಿಗೆ ಬಂದಿರುವ ಮಿಷನ್ ಶಕ್ತಿ ಯೋಜನೆಯ ಕಾರಣ ಶುರು ಆಗಿರುವ ಮಹಿಳಾ ಸಬಲೀಕರಣ ಘಟಕದಲ್ಲಿ ಪ್ರಸ್ತುತ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಭರ್ತಿ ಮಾಡುವುದಕ್ಕೆ ಅವಕಾಶ ನೀಡಲಾಗಿದೆ. ಇದಕ್ಕಾಗಿ ಅಧಿಕೃತವಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದ್ದು, ಆಸಕ್ತಿ ಇರುವವರು ಆಫ್ಲೈನ್ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಸಂಬಂಧಿಸಿದ ಹಾಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡುತ್ತೇವೆ ನೋಡಿ. ಪ್ರತಿದಿನ ಇದೆ ರೀತಿಯ ಉತ್ತಮವಾದ ಹಾಗು ಉಪಯುಕ್ತವಾದ ದೇಶದ ಮತ್ತು ರಾಜ್ಯದ, ಕ್ಷಣ ಕ್ಷಣದ ಮಾಹಿತಿಯನ್ನು ನಿಮ್ಮ್ ವಾಟ್ಸಾಪ್ ಗ್ರೂಪ್ ನಲ್ಲಿ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

DHEW Recruitment 2024:

  • ನೇಮಕಾತಿ ಸಂಸ್ಥೆ: District Hub for Empowerment Women
  • ಹುದ್ದೆಯ ಹೆಸರು: ವಿವಿಧ ಹುದ್ದೆಗಳು
  • ಖಾಲಿ ಇರುವ ಹುದ್ದೆಗಳ ಸಂಖ್ಯೆ: 2
  • ಅರ್ಜಿ ಸಲ್ಲಿಕೆ: ಆಫ್ಲೈನ್
  • ಕೆಲಸದ ಸ್ಥಳ: ಬೀದರ್

ಮುಖ್ಯ ದಿನಾಂಕ:

  • 9/2/2024 : ಅರ್ಜಿ ಸಲ್ಲಿಕೆ ಶುರುವಿನ ದಿನಾಂಕ
  • 5/3/2024 : ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ

Karnataka Job Fair: ರಾಜ್ಯದಲ್ಲಿ ನಡೆಯಲಿದೆ ದೊಡ್ಡ ಉದ್ಯೋಗ ಮೇಳ! ಹೊಸ ಹೆಲ್ಪ್ ಲೈನ್ ಶುರು!

ಹುದ್ದೆಗಳ ವಿವರ:

  • District Mission Co-Ordinator
  • Specialist in Financial Literacy

ವಿದ್ಯಾರ್ಹತೆ:

  • DHEW ಅಧಿಸೂಚನೆಯ ಪ್ರಕಾರ ಯಾವ ಹುದ್ದೆಗೆ ಎಷ್ಟು ಓದಿರಬೇಕು.
    District Mission Co-Ordinator – Degree in Life Sciences/social science/nutrition/medicine/health management/social work/rural management ಪೂರ್ತಿಯಾಗಿರಬೇಕು. ಜೊತೆಗೆ 3 ವರ್ಷ ಅನುಭವ ಇರಬೇಕು
    Specialist in Financial Literacy – Degree in Economics/Banking/ಸಂಬಂಧಿತ ವಿಷಯದಲ್ಲಿ ಡಿಗ್ರಿ ಮುಗಿಸಿರಬೇಕು.

ಆಯ್ಕೆ ಪ್ರಕ್ರಿಯೆ:

  • DHEW ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆ ಪ್ರಕ್ರಿಯೆ ಸಂದರ್ಶನದ ಮೂಲಕ ನಡೆಯುತ್ತವೆ.

Government job: ಹತ್ತನೇ ತರಗತಿ ಪಾಸ್ ಆದವರಿಗೆ ಸಿಗುತ್ತದೆ ಸರಕಾರಿ ಕೆಲಸ! 2024 ರಲ್ಲೀ ಯಾವ ಕ್ಷೇತ್ರದಲ್ಲಿ ನೇಮಕಾತಿ ನಡೆಯುತ್ತಿದೆ ತಿಳಿಯಿರಿ.

ಅರ್ಜಿ ಶುಲ್ಕ:

  • ಇದಕ್ಕಾಗಿ ಯಾವುದೇ ಅರ್ಜಿ ಶುಲ್ಕ ಪಾವತಿ ಮಾಡುವ ಅವಶ್ಯಕತೆ ಇರುವುದಿಲ್ಲ.

ವೇತನ ಶ್ರೇಣಿ:

  • DHEW ಅಧಿಸೂಚನೆಯ ಪ್ರಕಾರ ಆಯಾ ಹುದ್ದೆಗಳಿಗೆ ತಕ್ಕ ಹಾಗೆ ಸಂಬಳ ನಿಗದಿ ಮಾಡಲಾಗುತ್ತದೆ.

ಅರ್ಜಿ ಸಲ್ಲಿಕೆ:

ಈ ಹುದ್ದೆಯಲ್ಲಿ ಆಸಕ್ತಿ ಇದ್ದರೆ, ನೇರವಾಗಿ ಕಚೇರಿಗೆ ಭೇಟಿ ನೀಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬೇಕು.
ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ, ಮೈಲೂರ ರೋಡ್, ಬೀದರ್.
ಈ ಅಡ್ರೆಸ್ ಗೆ ಭೇಟಿ ನೀಡಿ ನೇರವಾಗಿ ಅರ್ಜಿ ಸಲ್ಲಿಸಬಹುದು.

DHEW Recruitment 2024: Apply for various posts under Women Empowerment in Bidar District.

ಓದುಗರ ಗಮನಕ್ಕೆ: ಹಿಂದೂಸ್ತಾನ್ ಪ್ರೈಮ್ ಯಾವುದೇ ತಪ್ಪು ಮಾಹಿತಿ ಮತ್ತು ಸುಳ್ಳು ಸುದ್ದಿಗಳನ್ನು ಬಿತ್ತರಿಸುವುದಿಲ್ಲ, ನಿಖರವಾದ ಮತ್ತು ಅಧಿಕೃತವಾದ ಮಾಹಿತಿ ಹಾಗು ಸುದ್ಧಿಗಳನ್ನು ಮಾತ್ರ ಪ್ರಕಟಿಸುತ್ತದೆ, ಓದುಗರ ಸಂತೋಷವೇ ನಮ್ಮ ಸಂತೋಷ.

Get real time updates directly on you device, subscribe now.

Leave a comment