Hindustan Prime
Hindustan Prime is a 24-hour media news website, we provide you with the Latest Breaking news, Current affairs, Technology, Automobiles and Karnataka news.

Indian Air Force Recruitment: ಪಿಯುಸಿ ಪಾಸ್ ಆಗಿದ್ರೆ ಸಾಕು ವಾಯುಪಡೆಯಲ್ಲಿ ಕೆಲಸ! ಆಸಕ್ತರು ಇಂದೇ ಅರ್ಜಿ ಸಲ್ಲಿಸಿ.

ಭಾರತೀಯ ವಾಯುಪಡೆ ಬಿಡುಗಡೆ ಮಾಡಿರುವ ಅಧಿಸೂಚನೆಯ ಅನುಸಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸರ್ಕಾರದ ಮಾನ್ಯತೆ ಪಡೆದಿರುವ ಸಂಸ್ಥೆ ಇಂದ 12ನೇ ತರಗತಿ

ಭಾರತೀಯ ವಾಯುಪಡೆಯಲ್ಲಿ ಖಾಲಿ ಇರುಗ ಅಗ್ನಿವೀರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅಗ್ನಿಪಥ್ ಯೋಜನೆಯ ಅಡಿಯಲ್ಲಿ ನೇಮಕಾತಿ ನಡೆಯಲಿದ್ದು, Air Force Agniveer Vacancy 2024ರ ಬಗ್ಗೆ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಕೆ 2024ರ ಜನವರಿ 17ರಿಂದ ಶುರುವಾಗಿದ್ದು, ಹುದ್ದೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡುತ್ತೇವೆ ನೋಡಿ..

Indian Air Force Recruitment:

  • ನೇಮಕಾತಿ ಸಂಸ್ಥೆ: Indian Air Force (IAF)
  • ಯೋಜನೆಯ ಹೆಸರು: ಏರ್ ಫೋರ್ಸ್ ಅಗ್ನಿವೀರ್
  • ಖಾಲಿ ಇರುವ ಹುದ್ದೆಗಳ ಸಂಖ್ಯೆ: 3500
  • ಅರ್ಜಿ ಸಲ್ಲಿಕೆ ಪ್ರಕ್ರಿಯೆ: ಆನ್ಲೈನ್
  • ಕೆಲಸದ ಸ್ಥಳ: ಭಾರತದ ಎಲ್ಲೆಡೆ

ಶೈಕ್ಷಣಿಕ ಅರ್ಹತೆ:

ಭಾರತೀಯ ವಾಯುಪಡೆ ಬಿಡುಗಡೆ ಮಾಡಿರುವ ಅಧಿಸೂಚನೆಯ ಅನುಸಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸರ್ಕಾರದ ಮಾನ್ಯತೆ ಪಡೆದಿರುವ ಸಂಸ್ಥೆ ಇಂದ 12ನೇ ತರಗತಿ/ಡಿಪ್ಲೊಮಾ/Two Years Vocational Training Course ಮಾಡಿರಬೇಕು.

ವಯೋಮಿತಿ:

ಭಾರತೀಯ ವಾಯುಪಡೆ ಬಿಡುಗಡೆ ಮಾಡಿರುವ ಅಧಿಸೂಚನೆಯ ಅನುಸಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 21 ವರ್ಷಗಳ ಒಳಗಿರಬೇಕು. 2004ರ ಜನವರಿ 2ರಿಂದ 2007ರ ಜುಲೈ 2ರ ಒಳಗೆ ಜನಿಸಿರುವವರು ಅಪ್ಲೈ ಮಾಡಬಹುದು.

ಆಯ್ಕೆ ಪ್ರಕ್ರಿಯೆ:

ಭಾರತೀಯ ವಾಯುಪಡೆ ಬಿಡುಗಡೆ ಮಾಡಿರುವ ಅಧಿಸೂಚನೆಯ ಅನುಸಾರ ಆಯ್ಕೆ ಪ್ರಕ್ರಿಯೆ ಈ ಹಂತಗಳಲ್ಲಿ ನಡೆಯಲಿದೆ.

  • Online Written Test
  • Physical Fitness Test (PFT)
  • Adaptability Test-II
  • Medical Test

ವೇತನ ಶ್ರೇಣಿ:

ಭಾರತೀಯ ವಾಯುಪಡೆ ಬಿಡುಗಡೆ ಮಾಡಿರುವ ಅಧಿಸೂಚನೆಯ ಅನುಸಾರ ಈ ಹುದ್ದೆಗೆ ವೇತನ ಶ್ರೇಣಿ ತಿಂಗಳಿಗೆ ₹30,000 ಸಂಬಳ ಜೊತೆಗೆ ಭತ್ಯೆ ಸಿಗುತ್ತದೆ.

ಅರ್ಜಿ ಶುಲ್ಕ:

ಎಲ್ಲರು ₹250 ರೂಪಾಯಿ ಅರ್ಜಿ ಶುಲ್ಕ ಪಾವತಿಸಬೇಕು

ಅರ್ಜಿ ಸಲ್ಲಿಕೆ ಪ್ರಕ್ರಿಯೆ:

  • ಮೊದಲಿಗೆ https://agnipathvayu.cdac.in/avreg/candidate/login ಈ ವೆಬ್ಸೈಟ್ ಗೆ ಭೇಟಿ ನೀಡಿ
  • ಇಲ್ಲಿ ಕೇಳುವ ಮಾಹಿತಿಗಳನ್ನು ಫಿಲ್ ಮಾಡಿ, ಬೇಕಾಗುವ ದಾಖಲೆಗಳನ್ನು ಅಪ್ಲೋಡ್ ಮಾಡಿ.
  • ಅರ್ಜಿ ಶುಲ್ಕ ಪಾವತಿಸಿ.
  • ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿ.

ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ 

Indian Air Force Recruitment 2024: Apply online

Leave a comment