Hindustan Prime
Hindustan Prime is a 24-hour media news website, we provide you with the Latest Breaking news, Current affairs, Technology, Automobiles and Karnataka news.

NTPC Recruitment 2024: ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ನೇಮಕಾತಿ ಆರಂಭ! ₹55,000 ಸಂಬಳ ಫಿಕ್ಸ್,  ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 8/2/2024.

National Thermal Power Corporation (NTPC Recruitment 2024)

NTPC Recruitment 2024: ಕೆಲಸಕ್ಕಾಗಿ ಹುಡುಕಾಟ ನಡೆಸುತ್ತಿರುವವರಿಗೆ ಒಂದು ಒಳ್ಳೆಯ ಅವಕಾಶ ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಇಂದ ಸಿಕ್ಕಿದೆ. ಇಲ್ಲಿ ಖಾಲಿ ಇರುವ 233 ಅಸಿಸ್ಟಂಟ್ ಎಕ್ಸಿಕ್ಯೂಟಿವ್ ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳನ್ನು ಭರ್ತಿ ಮಾಡುವುದಕ್ಕೆ ಅಧಿಸೂಚನೆ ನೀಡಲಾಗಿದ್ದು, ಆಸಕ್ತಿ ಹಾಗೂ ಅರ್ಹತೆ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. 8/2/2024 ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಆಗಿದ್ದು, ಈ ನೇಮಕಾತಿಗೆ ಸಂಬಂಧಿಸಿದ ಹಾಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡುತ್ತೇವೆ ನೋಡಿ..

National Thermal Power Corporation (NTPC Recruitment 2024) :

ನೇಮಕಾತಿ ಸಂಸ್ಥೆ: National Thermal Power Corporation
ಹುದ್ದೆಯ ವಿವರ: Assistant Executive
ಖಾಲಿ ಇರುವ ಹುದ್ದೆಗಳ ಸಂಖ್ಯೆ: 233
ವೇತನ ಶ್ರೇಣಿ: ₹55,000
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: 8/2/2024

ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ:

ಶೈಕ್ಷಣಿಕ ಅರ್ಹತೆ:

ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಜಾರಿಗೆ ತಂದಿರುವ ಅಧಿಸೂಚನೆಯ ಅನುಸಾರ ಸರ್ಕಾರದ ಮಾನ್ಯತೆ ಪಡೆದಿರುವ ಯೂನಿವರ್ಸಿಟಿ ಇಂದ ಮೆಕ್ಯಾನಿಕಲ್ ಅಥವಾ ಎಲೆಕ್ಟ್ರಿಕಲ್ ನಲ್ಲಿ ಇಂಜಿನಿಯರಿಂಗ್ ಮುಗಿಸಿರಬೇಕು.

ವಯಸ್ಸಿನ ಮಿತಿ:

ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಅಧಿಸೂಚನೆಯ ಅನುಸಾರ ಅರ್ಜಿ ಹಾಕುವ ಅಭ್ಯರ್ಥಿಯ ವಯಸ್ಸು 35 ವರ್ಷಗಳ ಒಳಗಿರಬೇಕು.
ವಯೋಮಿತಿ ಸಡಿಲಿಕೆ ಇದೆ..
OBC: 3 ವರ್ಷ
SC/ST: 5 ವರ್ಷ
PwBD: 10 ವರ್ಷ

ಅರ್ಜಿ ಶುಲ್ಕ:

SC/ST/PwBD/XSM/ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
General/EWS/OBC ಅಭ್ಯರ್ಥಿಗಳಿಗೆ ₹300 ರೂಪಾಯಿ ಅರ್ಜಿ ಶುಲ್ಕ ಪಾವತಿ ಮಾಡಬೇಕಾಗುತ್ತದೆ.
ಅರ್ಜಿ ಶುಲ್ಕವನ್ನು ಆನ್ಲೈನ್ ಅಥವಾ ಆಫ್ಲೈನ್ ಮೂಲಕ ಪಾವತಿ ಮಾಡಬಹುದು.

ಉದ್ಯೋಗ ಖಾಲಿ ಇರುವ ಸ್ಥಳ: ಭಾರತದ ಎಲ್ಲಾ ಕಡೆ

ತಿಂಗಳ ಸಂಬಳ:

ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಸಂಸ್ಥೆಯು ಈ ಹುದ್ದೆಗೆ ₹55,000 ಸಂಬಳ ನಿಗದಿ ಮಾಡಿದೆ.

ಆಯ್ಕೆ ಪ್ರಕ್ರಿಯೆ:

Written Test
Interview

ಅರ್ಜಿ ಸಲ್ಲಿಕೆ ಪ್ರಕ್ರಿಯೆ:

ಆನ್ಲೈನ್ ಮೂಲಕ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. https://careers.ntpc.co.in/recruitment/ ಈ ಲಿಂಕ್ ಓಪನ್ ಮಾಡಿ, ಅರ್ಜಿ ಸಲ್ಲಿಸಿ.

ಪ್ರಮುಖ ದಿನಾಂಕಗಳು:

25/1/2024: ಅರ್ಜಿ ಸಲ್ಲಿಕೆ ಶುರುವಾದ ದಿನಾಂಕ
8/2/2024: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ

NTPC Recruitment 2024: Apply online

Leave a comment