Hindustan Prime
Hindustan Prime is a 24-hour media news website, we provide you with the Latest Breaking news, Current affairs, Technology, Automobiles and Karnataka news.

Post Office Recruitment: 10ನೇ ತರಗತಿ ಪಾಸ್ ಆಗಿದ್ರೆ ಸಾಕು, ಪೋಸ್ಟ್ ಆಫೀಸ್ ಕೆಲಸ! ಇಂದೇ ಅಪ್ಲೈ ಮಾಡಿ

ಪೋಸ್ಟ್ ಆಕ್ಫೀಸ್ ನಲ್ಲಿ ಖಾಲಿ ಇರುವ ಮೂರು ಹುದ್ದೆಗಳಿಗೆ, ಹುದ್ದೆಗಳ ಸಂಖ್ಯೆ 5,731 ಆಗಿದೆ.

Post Office Recruitment: ಅಂಚೆ ಕಚೇರಿಯಲ್ಲಿ ಖಾಲಿ ಇರು ಮವ ಹುದ್ದೆಗಳನ್ನು ಭರ್ತಿ ಮಾಡುವುದಕ್ಕೆ ಅಧಿಕೃತವಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಪೋಸ್ಟ್ ಆಫೀಸ್ ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವ ಇಲಾಖೆ ಆಗಿದ್ದು, ಇಲ್ಲಿ ಕೆಲಸ ಸಿಕ್ಕರೆ ಬದುಕು ಸೆಟಲ್ ಆದ ಹಾಗೆ. ಅದರಲ್ಲೂ ಕಡಿಮೆ ಓದಿ ಸರಿಯಾದ ಕೆಲಸ ಸಿಕ್ಕಿಲ್ಲ ಎನ್ನುತ್ತಿರುವವರಿಗೆ ಇದೊಂದು ಒಳ್ಳೆಯ ಅವಕಾಶ. 10ನೇ ತರಗತಿ ಅಥವಾ 12ನೇ ತರಗತಿ ಪಾಸ್ ಆಗಿರುವವರಿಗೆ ಹುದ್ದೆಗಳು ಖಾಲಿ ಇದೆ.

ಹಾಗಿದ್ದಲಿ ಪೋಸ್ಟ್ ಆಫೀಸ್ ನಲ್ಲಿ ಖಾಲಿ ಇರುವ ಹುದ್ದೆಗಳು ಯಾವುವು? ಅರ್ಜಿ ಸಲ್ಲಿಸಲು ಬೇಕಿರುವ ಅರ್ಹತೆಗಳು ಏನು? ಮಾನದಂಡಗಳು ಏನೇನು? ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಯಾವಾಗ? ಈ ಎಲ್ಲದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಸಿಕೊಡುತ್ತೇವೆ ನೋಡಿ. ಪ್ರತಿದಿನ ಇದೆ ರೀತಿಯ ಉತ್ತಮವಾದ ಹಾಗು ಉಪಯುಕ್ತವಾದ ದೇಶದ ಮತ್ತು ರಾಜ್ಯದ, ಕ್ಷಣ ಕ್ಷಣದ ಮಾಹಿತಿಯನ್ನು ನಿಮ್ಮ್ ವಾಟ್ಸಾಪ್ ಗ್ರೂಪ್ ನಲ್ಲಿ ಪಡೆಯಲು ಇಲ್ಲಿ ಕ್ಲಿಕ್ ಮಾಡಿ. 

ಖಾಲಿ ಇರುವ ಹುದ್ದೆಗಳ ಮಾಹಿತಿ – Post Office Recruitment:

ಪೋಸ್ಟ್ ಆಕ್ಫೀಸ್ ನಲ್ಲಿ ಖಾಲಿ ಇರುವ ಮೂರು ಹುದ್ದೆಗಳಿಗೆ, ಹುದ್ದೆಗಳ ಸಂಖ್ಯೆ 5,731 ಆಗಿದೆ.

  • MTS (ಮಲ್ಟಿ ಟಾಸ್ಕಿಂಗ್ ಸ್ಟಾಫ್) – 1754 ಹುದ್ದೆಗಳು
  • ಮೇಲ್ ಗಾರ್ಡ್ – 90 ಹುದ್ದೆಗಳು
  • ಪೋಸ್ಟ್‌ಮ್ಯಾನ್ – 3887 ಹುದ್ದೆಗಳು ಖಾಲಿ ಇದೆ

Karnataka Job Fair: ರಾಜ್ಯದಲ್ಲಿ ನಡೆಯಲಿದೆ ದೊಡ್ಡ ಉದ್ಯೋಗ ಮೇಳ! ಹೊಸ ಹೆಲ್ಪ್ ಲೈನ್ ಶುರು!

ವಿದ್ಯಾರ್ಹತೆ:

  • ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಸರ್ಕಾರದ ಮಾನ್ಯತೆ ಪಡೆದಿರುವ ಸಂಸ್ಥೆ ಇಂದ 10ನೇ ತರಗತಿ, ಪಿಯುಸಿ ಅಥವಾ ಡಿಗ್ರಿ ಮುಗಿಸಿರಬೇಕು.

ವೇತನ ಶ್ರೇಣಿ:

  • ಈ ಹುದ್ದೆಗಳಿಗೆ ವೇತನ ಶ್ರೇಣಿ ಎಷ್ಟು ಎಂದು ಶೀಘ್ರದಲ್ಲೇ ನಿಗದಿ ಮಾಡಲಾಗುತ್ತದೆ.

ಅರ್ಜಿ ಶುಲ್ಕ:

ಅರ್ಹತೆ ಮತ್ತು ಆಸಕ್ತಿ ಇರುವವರು ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

  • ಜೆನೆರಲ್/OBC/EWC ಅಭ್ಯರ್ಥಿಗಳು 100 ರೂಪಾಯಿ ಅರ್ಜಿ ಶುಲ್ಕ ಪಾವತಿ ಮಾಡಬೇಕು
  • SC/ST ವರ್ಗದವರಿಗೆ ಅರ್ಜಿ ಶುಲ್ಕ ಇಲ್ಲ.

Government job: ಹತ್ತನೇ ತರಗತಿ ಪಾಸ್ ಆದವರಿಗೆ ಸಿಗುತ್ತದೆ ಸರಕಾರಿ ಕೆಲಸ! 2024 ರಲ್ಲೀ ಯಾವ ಕ್ಷೇತ್ರದಲ್ಲಿ ನೇಮಕಾತಿ ನಡೆಯುತ್ತಿದೆ ತಿಳಿಯಿರಿ.

ಅರ್ಜಿ ಸಲ್ಲಿಕೆ:

  • ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಯಾವಾಗ ಎನ್ನುವ ಬಗ್ಗೆ ಪೋಸ್ಟ್ ಆಫೀಸ್ ಇಂದ ಇನ್ನು ಸಾರಿಯಾದ ಮಾಹಿತಿ ಸಿಕ್ಕಿಲ್ಲ, ಫೆಬ್ರವರಿ ಕೊನೆಯ ವಾರದಲ್ಲಿ ಪೂರ್ತಿ ಮಾಹಿತಿ ಸಿಗಬಹುದು.

http://indiapost.gov.in/ ಈ ಅಧಿಕೃತ ವೆಬ್ಸೈಟ್ ಮೂಲಕ ಪೂರ್ತಿ ಮಾಹಿತಿ ಪಡೆಯಬಹುದು.

Post Office Recruitment 2024: Apply online

ಓದುಗರ ಗಮನಕ್ಕೆ: ಹಿಂದೂಸ್ತಾನ್ ಪ್ರೈಮ್ ಯಾವುದೇ ತಪ್ಪು ಮಾಹಿತಿ ಮತ್ತು ಸುಳ್ಳು ಸುದ್ದಿಗಳನ್ನು ಬಿತ್ತರಿಸುವುದಿಲ್ಲ, ನಿಖರವಾದ ಮತ್ತು ಅಧಿಕೃತವಾದ ಮಾಹಿತಿ ಹಾಗು ಸುದ್ಧಿಗಳನ್ನು ಮಾತ್ರ ಪ್ರಕಟಿಸುತ್ತದೆ, ಓದುಗರ ಸಂತೋಷವೇ ನಮ್ಮ ಸಂತೋಷ.

Leave a comment