Hindustan Prime
Hindustan Prime is a 24-hour media news website, we provide you with the Latest Breaking news, Current affairs, Technology, Automobiles and Karnataka news.

RRB ALP Recruitment : 2024ರ ರೈಲ್ವೆ ನೇಮಕಾತಿ ಶುರುವಾಗಿದ್ದು, ಅಸಕ್ತರು ಕೂಡಲೇ ಅರ್ಜಿ ಸಲ್ಲಿಸಿ

Railway Recruitment Board (RRB) ಇದೀಗ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವುದಕ್ಕೆ ನಿರ್ಧಾರ ಮಾಡಿ, ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ

RRB ALP Recruitment : Railway Recruitment Board (RRB) ಇದೀಗ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವುದಕ್ಕೆ ನಿರ್ಧಾರ ಮಾಡಿ, ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಹುದ್ದೆಗೆ ಸಂಬಂಧಿಸಿದ ಹಾಗೆ ರೈಲ್ವೆ ಇಲಾಖೆಯಲ್ಲಿ ಲೋಕೋ ಪೈಲೆಟ್ ಹುದ್ದೆಗಳು ಖಾಲಿ ಇದ್ದು, ಅವುಗಳನ್ನು ಭರ್ತಿ ಮಾಡುವುದಕ್ಕಾಗಿ ಕಳೆದ ತಿಂಗಳು ಅಧಿಸೂಚನೆ ಬಿಡುಗಡೆ ಮಾಡಿ, ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಕೂಡ ಶುರುವಾಗಿದೆ..

RRB ALP Recruitment

ಇದರಿಂದ ಈಗಾಗಲೇ ಅಧಿಸೂಚನೆ ಬಿಡುಗಡೆ ಆಗಿದ್ದು, Loco Pilot ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದಕ್ಕೆ ದಿನಾಂಕ ಆರಂಭವಾಗಿದೆ. 2024ರ ಜನವರಿ 20 ರಿಂದ ಅರ್ಜಿ ಸಲ್ಲಿಕೆ ಶುರುವಾಗಿದೆ. ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗೆ ಬೇಕಿರುವ ಅರ್ಹತೆಗಳು ಏನೇನು? ಅರ್ಜಿ ಸಲ್ಲಿಕೆ ಪ್ರಕ್ರಿಯೆ ಹೇಗೆ? ಎಲ್ಲಾ ಮಾಹಿತಿಗಳನ್ನು ತಿಳಿಸಿಕೊಡುತ್ತೇವೆ ನೋಡಿ..

RRB Recruitment:

ನೇಮಕಾತಿ. ಇಲಾಖೆ: Railway Recruitment Board
ಹುದ್ದೆಯ ಹೆಸರು: ಅಸಿಸ್ಟಂಟ್ ಲೋಕೋ ಪೈಲಟ್ (Assistant Loco Pilot)
ಖಾಲಿ ಇರುವ ಹುದ್ದೆಗಳ ಸಂಖ್ಯೆ: 5696
ಅರ್ಜಿ ಸಲ್ಲಿಕೆ: Online
ಕೆಲಸದ ಸ್ಥಳ: ಭಾರತದ ಎಲ್ಲೆಡೆ

ಪ್ರಮುಖ ದಿನಾಂಕಗಳು:

20/1/2024 : ಅರ್ಜಿ ಸಲ್ಲಿಕೆ ಶುರುವಾದ ದಿನಾಂಕ
25/2 2024 : ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ

ವಿದ್ಯಾರ್ಹತೆ:

Railway Recruitment Board ಇಂದ ಬಿಡುಗಡೆ ಆಗಿರುವ ಅಧಿಕೃತ ಅಧಿಸೂಚನೆಯ ಅನುಸಾರ, ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಿದ್ಯಾರ್ಹತೆ ಬಗ್ಗೆ ಹೇಳುವುದಾದರೆ, ಅಭ್ಯರ್ಥಿಯು ಸರ್ಕಾರದ ಮಾನ್ಯತೆ ಪಡೆದಿರುವ ಸಂಸ್ಥೆ ಇಂದ 10ನೇ ತರಗತಿ, ITI/ಡಿಪ್ಲೊಮಾ ಪೂರ್ತಿ ಮಾಡಿರಬೇಕು.

ವಯಸ್ಸಿನ ಮಿತಿ:

Railway Recruitment Board ಇಂದ ಬಿಡುಗಡೆ ಆಗಿರುವ ಅಧಿಕೃತ ಅಧಿಸೂಚನೆಯ ಅನುಸಾರ, ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸಿನ ಮಿತಿಯನ್ನು ನಿಗದಿ ಪಡಿಸಲಾಗಿದ್ದು, ಅಭ್ಯರ್ಥಿಯ ವಯಸ್ಸು 18 ರಿಂದ 33 ವರ್ಷಗಳ ಒಳಗೆ ಇರಬೇಕು.

ಆಯ್ಕೆಯ ವಿಧಾನ:

*ಕಂಪ್ಯೂಟರ್ ಟೆಸ್ಟ್
*ಮೆಡಿಕಲ್ ಟೆಸ್ಟ್
*ಡಾಕ್ಯುಮೆಂಟ್ ವೆರಿಫಿಕೇಶನ್

ವೇತನ ಶ್ರೇಣಿ:

Railway Recruitment Board ಇಂದ ಬಿಡುಗಡೆ ಆಗಿರುವ ಅಧಿಕೃತ ಅಧಿಸೂಚನೆಯ ಅನುಸಾರ, ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವೇತನ ಶ್ರೇಣಿ ಪ್ರತಿ ತಿಂಗಳು ₹19,900 ರೂಪಾಯಿ ಆಗಿರುತ್ತದೆ.

ಅರ್ಜಿ ಶುಲ್ಕ:

Railway Recruitment Board ಇಂದ ಬಿಡುಗಡೆ ಆಗಿರುವ ಅಧಿಕೃತ ಅಧಿಸೂಚನೆಯ ಅನುಸಾರ, ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಎಷ್ಟು ಅರ್ಜಿ ಶುಲ್ಕ ಪಾವತಿ ದರ ಎಷ್ಟು ಎಂದರೆ..
*SC/ST/ಮಾಜಿ ಸೈನಿಕರು/ಮಹಿಳಾ ಅಭ್ಯರ್ಥಿಗಳು/EBC ಅಭ್ಯರ್ಥಿಗಳು 250 ರೂಪಾಯಿ ಅರ್ಜಿ ಶುಲ್ಕ ಪಾವತಿ ಮಾಡಬೇಕು
*ಬೇರೆಯವರು 500 ರೂಪಾಯಿ ಅರ್ಜಿ ಶುಲ್ಕ ಪಾವತಿ ಮಾಡಬೇಕು.

ಅರ್ಜಿ ಸಲ್ಲಿಕೆ ಪ್ರಕ್ರಿಯೆ:

*ಈ ಹುದ್ದೆಗೆ ಅರ್ಜಿ ಸಲ್ಲಿಸಲು ಮೊದಲಿಗೆ ನೀವು
https://skandhanshi.com/properties/urbanvillae-residential-plots-2bhk-houses/?gclid=CjwKCAiA29auBhBxEiwAnKcSqjsio-ToePj7nnyq3SfmzpEgdwZAheDJVRlUk3UW1HNPE6DmH_nWJRoCOCUQAvD_BwE ಈ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು
*ಅಪ್ಲಿಕೇಶನ್ ನಲ್ಲಿ ಕೇಳಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ, ಹಾಗೆಯೇ ಬೇಕಿರುವ ಎಲ್ಲಾ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ
*ಅರ್ಜಿ ಶುಲ್ಕ ಪಾವತಿಸಿ, ಬಳಿಕ ಅಪ್ಲಿಕೇಶನ್ ಪ್ರಿಂಟೌಟ್ ತೆಗೆದುಕೊಳ್ಳಿ.

Also Read: KEA Recuirment : ಕರ್ನಾಟಕ ರಾಜ್ಯದಲ್ಲಿ 1000 ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿಗೆ ಅಧಿಸೂಚನೆ ನೀಡಿರುವುದಾಗಿ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

Leave a comment