Staff Selection Commission Recruitment: SSC ನಲ್ಲಿ ವಿವಿಧ ಹುದ್ದೆಗಳ ನೇಮಕಾತಿ! ಆಸಕ್ತರು ಇಂದೇ ಅರ್ಜಿ ಸಲ್ಲಿಸಿ
ಹುದ್ದೆಯ ವಿವರ: ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ (JSA), ಲೋವರ್ ಡಿವಿಷನ್ ಕ್ಲರ್ಕ್ (LDC) ಮತ್ತು ಅಪ್ಪರ್
Staff Selection Commission Recruitment: ಸ್ಟಾಫ್ ಸೆಲೆಕ್ಷನ್ ಕಮಿಶನ್ ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವುದಕ್ಕೆ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದ್ದು, ವಿವಿಧ ಹುದ್ದೆಗಳ ನೇಮಕಾತಿ ನಡೆಯಲಿದೆ. ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ (JSA), ಲೋವರ್ ಡಿವಿಷನ್ ಕ್ಲರ್ಕ್ (LDC) ಮತ್ತು ಅಪ್ಪರ್ ಡಿವಿಷನ್ ಕ್ಲರ್ಕ್ (UDC ) ಹುದ್ದೆಗಳ ನೇಮಕಾತಿ ನಡೆಯಲಿದೆ. ಈ ಹುದ್ದೆಗೆ ಸಂಬಂಧಿಸಿದ ಹಾಗೆ ಮಾಹಿತಿ ತಿಳಿಸಿಕೊಡುತ್ತೇವೆ ನೋಡಿ..
SSC ನೇಮಕಾತಿ ವಿವರ:
- ಸಂಸ್ಥೆ: ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC)
- ಹುದ್ದೆಯ ವಿವರ: ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ (JSA), ಲೋವರ್ ಡಿವಿಷನ್ ಕ್ಲರ್ಕ್ (LDC) ಮತ್ತು ಅಪ್ಪರ್
- ಡಿವಿಷನ್ ಕ್ಲರ್ಕ್ (UDC )
- ಖಾಲಿ ಇರುವ ಹುದ್ದೆಗಳ ಸಂಖ್ಯೆ: 121
- ಕೆಲಸದ ಸ್ಥಳ: ಭಾರತದ ಎಲ್ಲೆಡೆ
ಹುದ್ದೆಗಳ ಪೂರ್ಣ ಮಾಹಿತಿ:
ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ (JSA)/ಲೋವರ್ ಡಿವಿಷನ್ ಕ್ಲರ್ಕ್ (LDC): 52
ಅಪ್ಪರ್ ಡಿವಿಷನ್ ಕ್ಲರ್ಕ್ (UDC ): 112
ವಿದ್ಯಾರ್ಹತೆ:
SSC ಅಧಿಸೂಚನೆಯ ಪ್ರಕಾರ ಸರ್ಕಾರದ ಮಾನ್ಯತೆ ಪಡೆದಿರುವ ಸಂಸ್ಥೆಯಿಂದ 12ನೇ ತರಗತಿ ಪಾಸ್ ಮಾಡಿರಬೇಕು.
ವಯಸ್ಸಿನ ಮಿತಿ:
SSC ಅಧಿಸೂಚನೆಯ ಅನುಸಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು 50 ವರ್ಷಗಳ ಒಳಗಿರಬೇಕು.
ಆದರೆ ವಯೋಮಿತಿ ಸಡಿಲಿಕೆ ಇದ್ದು..
- PwBD ಅಭ್ಯರ್ಥಿಗಳಿಗೆ: 3 ವರ್ಷ
- SC/ST ಅಭ್ಯರ್ಥಿಗಳಿಗೆ: 5 ವರ್ಷ
- PWD(SC/ST): 8 ವರ್ಷ
ವೇತನ ಶ್ರೇಣಿ:
ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ (JSA)/ಲೋವರ್ ಡಿವಿಷನ್ ಕ್ಲರ್ಕ್ (LDC): ₹19,900 ಇಂದ ₹63,200
ಅಪ್ಪರ್ ಡಿವಿಷನ್ ಕ್ಲರ್ಕ್ (UDC ): ₹25,500 ಇಂದ ₹81,100
ಆಯ್ಕೆ ಪ್ರಕ್ರಿಯೆ:
ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು Written Test
ಅರ್ಜಿ ಸಲ್ಲಿಕೆ ಪ್ರಕ್ರಿಯೆ:
https://ssc.nic.in/ ಈ ಲಿಂಕ್ ಗೆ ಭೇಟಿ ನೀಡುವ ಮೂಲಕ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆ ನಂತರ ಅರ್ಜಿ ಭರ್ತಿ ಆಗಿರುವ ನಮೂನೆಯನ್ನು, ಅಗತ್ಯವಿರುವ ದಾಖಲೆಗಳ ಜೊತೆಗೆ
ಪ್ರಾದೇಶಿಕ ನಿರ್ದೇಶಕರು, ಸಿಬ್ಬಂದಿ ಆಯ್ಕೆ ಆಯೋಗ (ಉತ್ತರ ಪ್ರದೇಶ), ಬ್ಲಾಕ್ ನಂ.12, CGO ಕಾಂಪ್ಲೆಕ್ಸ್, ಲೋಧಿ ರಸ್ತೆ, ನವದೆಹಲಿ-110003 ಗೆ.. ಈ ಅಡ್ರೆಸ್ ಗೆ ಕಳಿಸಬೇಕು.
ಮುಖ್ಯವಾದ ದಿನಾಂಕ:
2/2/2024: ಅರ್ಜಿ ಸಲ್ಲಿಕೆ ಆರಂಭ
21/2/2024: ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ
Staff Selection Commission Recruitment