Hindustan Prime
Hindustan Prime is a 24-hour media news website, we provide you with the Latest Breaking news, Current affairs, Technology, Automobiles and Karnataka news.

ರೇಷನ್ ಕಾರ್ಡ್ ನಲ್ಲಿ ಮನೆ ಯಜಮಾನಿ ಅಂತ ಹೆಸರು ಬದಲಾಯಿಸಲು ಹೀಗೆ ಮಾಡಿ, ಹೆಚ್ಚೇನೂ ಇಲ್ಲ ಈ ಒಂದು ಸಿಂಪಲ್ ವಿಧಾನ ಅನುಸರಿಸಿ ಸಾಕು.

Do this to change your name as housewife in ration card, nothing more, just follow this one simple method.

Gruha lakshmi yojane: ಗೃಹಲಕ್ಷ್ಮಿ ಯೋಜನೆಯ ಲಾಭವನ್ನು ಪಡೆದುಕೊಳ್ಳಬೇಕಾದರೆ ರೇಷನ್ ಕಾರ್ಡ್ ನಲ್ಲಿ ಕುಟುಂಬದ ಯಜಮಾನೀ  ಮುಖ್ಯ ಹೆಸರಿನಲ್ಲಿ ಆಗಿರುವುದು ಬಹಳ ಅಗತ್ಯವಿದೆ. ಒಂದು ವೇಳೆ ನಿಮ್ಮ ಮನೆಯ ರೇಷನ್ ಕಾರ್ಡ್ ನಲ್ಲಿ ಕುಟುಂಬದ ಸದಸ್ಯರಾಗಿ ಪುರುಷರ ಹೆಸರು ಇದ್ದರೆ ಗೃಹಲಕ್ಷ್ಮಿ ಯೋಜನೆಯ ಲಾಭ ಸಿಗುವುದಿಲ್ಲ ಎಂದು ಹೇಳಲಾಗಿದೆ. ನಿಮ್ಮ ರೇಷನ್ ಕಾರ್ಡ್ ನಲ್ಲಿ ಮನೆಯ ಪುರುಷರು ಮುಖ್ಯಸ್ಥಾನದಲ್ಲಿ ಹೆಸರನ್ನು ನೋಂದಾಯಿಸಿದ್ದರೆ ನಿಮಗೆ ಗೃಹಲಕ್ಷ್ಮಿ ಯೋಜನೆ ಲಾಭ ಸಿಗುವುದಿಲ್ಲ.

SBI ಬ್ಯಾಂಕ್ ಅಕೌಂಟ್ ಇದ್ದವರಿಗೆ ಈ 3 ಹೊಸ ಬಂಪರ್ ಆಫರ್ ಜಾರಿ ಮಾಡಿದೆ.! ಬ್ಯಾಂಕ್ ಅಕೌಂಟ್ ಇದ್ದವರು ತಪ್ಪದೆ ನೋಡಿ.

ಆದ್ದರಿಂದ  ನೀವು ಈ ಕೂಡಲೇ ನಿಮ್ಮ ರೇಷನ್ ಕಾರ್ಡ್ ನಲ್ಲಿ ಕುಟುಂಬದ ಮುಖ್ಯಸ್ಥರ ಹೆಸರನ್ನು ಬದಲಾಯಿಸಿ ಈ ಸಾಲಿನಲ್ಲಿ ನೀವು ನಿಮ್ಮ ಹೆಂಡತಿ ಅಥವಾ ನಿಮ್ಮ ತಾಯಿಯ ಹೆಸರನ್ನು ಮುಖ್ಯಸ್ಥ ಸ್ಥಾನದಲ್ಲಿ ನಮೂದಿಸಬೇಕಾಗಿ ಇರುವ ಸಂದರ್ಭ ಬಂದಿದೆ. ಹಾಗಾದರೆ ರೇಷನ್ ಕಾರ್ಡ್ ನಲ್ಲಿ ಕುಟುಂಬದ ಯಜಮಾನಿಯ ಹೆಸರನ್ನು ಬದಲಾಯಿಸುವುದು ಹೇಗೆ ಎಂದು ನೋಡೋಣ ಬನ್ನಿ.

ನಿಮ್ಮ ಜಮೀನಿಗೆ ದಾರಿ ಇಲ್ವಾ,  ಜಮೀನಿಗೆ ಬಂಡಿ  ಅಥವಾ ಕಾಲು ದಾರಿ ಹೇಗೆ ಪಡೆದುಕೊಳ್ಳಬೇಕು, ಭೂ ಕಂದಾಯದ ರೂಲ್ಸ್.

ಗೃಹಲಕ್ಷ್ಮಿ ಯೋಜನೆಗೆ ಈಗ  ಚಾಲನೆ ಸಿಕ್ಕಿದ್ದು ನೀವು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಬೇಕಾದರೆ ನಿಮ್ಮ ಹೆಸರು ಕುಟುಂಬದ ಯಜಮಾನಿ ಎಂದು ನೋಂದಾಯಿಸಬೇಕು. ಇಲ್ಲವಾದರೆ ನೀವು 2000 ಹಣವನ್ನು ಪಡೆಯಲು ಯಾವುದೇ ಕಾರಣಕ್ಕೂ ಸಾಧ್ಯವಾಗುವುದಿಲ್ಲ. ಒಂದು ವೇಳೆ ಕುಟುಂಬದ ಮುಖ್ಯಸ್ಥರಾಗಿ ಮನೆಯ ಪುರುಷರ ಹೆಸರು ರೇಷನ್ ಕಾರ್ಡ್ ನಲ್ಲಿ ಇದ್ದರೂ ಕೂಡ ಗೃಹಲಕ್ಷ್ಮಿ ಯೋಜನೆ ಲಾಭ ನಿಮಗೆ ಸಿಗುವುದಿಲ್ಲ ಈ ಲಾಭ ನಿಮಗೆ ಸಿಗಬೇಕಾದರೆ ನೀವು ಕಡ್ಡಾಯವಾಗಿ ರೇಷನ್ ಕಾರ್ಡ್ ನಲ್ಲಿ ಕುಟುಂಬದ ಯಜಮಾನಿ ಎಂದು ನೋಂದಾಯಿಸಬೇಕಾಗುತ್ತದೆ.

ಇದಕ್ಕಾಗಿ ನೀವು ನಿಮ್ಮ ಹತ್ತಿರದ ಪಡಿತರ ಚೀಟಿ ಸೇವಾ ಕೇಂದ್ರಕ್ಕೆ ಭೇಟಿ ನೀಡಿ ನಿಮ್ಮ ರೇಷನ್ ಕಾರ್ಡ್ ಅಪ್ಡೇಟ್ ಮಾಡಿಸಬೇಕಾಗುತ್ತದೆ ಜೊತೆಗೆ ನಿಮ್ಮ ಬಯೋಮೆಟ್ರಿಕ್ ದೃಢೀಕರಣದ ಮೇಲೆ ಪಡಿತರ ಚೀಟಿಯಲ್ಲಿ ಕುಟುಂಬದ ಮುಖ್ಯಸ್ಥ ಹೆಸರನ್ನು ಬದಲಾಯಿಸುವುದಕ್ಕೆ ಅರ್ಜಿಯನ್ನು ಸಹ ಸಲ್ಲಿಸಬಹುದಾಗಿದೆ ರೇಷನ್ ಕಾರ್ಡ್ ನಲ್ಲಿ ಯಜಮಾನಿ ಹೆಸರನ್ನು ಬದಲಾಯಿಸಲು ಹೀಗೆ ಮಾಡಿ ಮೊದಲಿಗೆ ನಿಮ್ಮ ಹತ್ತಿರದ ಪಡಿತರ ಚೀಟಿ ಸೇವಾ ಕೇಂದ್ರಕ್ಕೆ ತೆರಳಿ ಮುಖ್ಯಸ್ಥರ ಹೆಸರು ಬದಲಾವಣೆ ಮಾಡುವುದಕ್ಕೆ ಒಂದು ಅರ್ಜಿಯನ್ನು ತುಂಬಬೇಕಾಗುತ್ತದೆ.

PM Kisan scheme: 14 ನೇ ಕಂತಿನ ಹಣ  2000 ಜಮಾ  ಯಾವಾಗ  ಆಗುತ್ತೆ , ಆಗಿಲ್ಲ ಅಂದ್ರೆ ಇಲ್ಲಿ ಒಮ್ಮೆ ಚೆಕ್ ಮಾಡಿ ನೋಡಿ.

ಜೊತೆಗೆ ನೀವು ಅರ್ಜಿಯನ್ನು ಭರ್ತಿ ಮಾಡಿದ ನಂತರ ಅಗತ್ಯ ಇರುವ ಎಲ್ಲಾ ದಾಖಲೆಗಳನ್ನು ಹೊಂದಿಸಿ. ಜೊತೆಗೆ ನೀವು ನಿಮ್ಮ ಭಯೋಮೆಟ್ರಿಕ್ ಮೂಲಕ ನಿಮ್ಮ ದಾಖಲೆಗಳನ್ನು ದೃಢೀಕರಣಗೊಳಿಸಿ. ನಿಮ್ಮ ಪಡಿತರ ಚೀಟಿ ಸೇವಾ ಕೇಂದ್ರದಲ್ಲಿ ನಿಮ್ಮ ಅಪ್ಡೇಟ್ಗಳನ್ನು ಸೇವ್ ಮಾಡುವ ಮೂಲಕ ಇವುಗಳನ್ನು ಅಪ್ಡೇಟ್ ಮಾಡಲಾಗುತ್ತದೆ ನಂತರ ಅವರು ನೀಡುವ ಒಂದು ರಸಿದಿಯನ್ನು ನಿಮ್ಮ ಬಳಿ ಇಟ್ಟುಕೊಳ್ಳಿ. ಮುಂದಿನ ದಿನಗಳಲ್ಲಿ ನಿಮಗೆ ಆಹಾರ ಇಲಾಖೆಯಿಂದ ಒಂದು ಎಸ್ಎಂಎಸ್ ಬರುತ್ತದೆ ನೀವು ಅದನ್ನು ನೀವು ಇಟ್ಟುಕೊಂಡಿರುವ ರಸೀದಿಯ ಜೊತೆಗೆ ನಿಮ್ಮ ಪಡಿತರ ಚೀಟಿಯನ್ನು ಪ್ರಿಂಟ್ ತೆಗೆದುಕೊಳ್ಳಿ.

ರೇಷನ್ ಕಾರ್ಡ್ ನಲ್ಲಿ ಕುಟುಂಬದ ಮುಖ್ಯಸ್ಥರ ಹೆಸರನ್ನು ಬದಲಾಯಿಸಲು ಬೇಕಾಗಿರುವ ಅಗತ್ಯ ದಾಖಲೆಗಳು. ಕುಟುಂಬದ ಮುಖ್ಯ ಸದಸ್ಯರು ಮರಣ ಹೊಂದಿದ್ದರೆ ಅವರ ಮರಣ ಪ್ರಮಾಣ ಪತ್ರ. ಕುಟುಂಬ ಪಡಿತರ ಚೀಟಿ ಅರ್ಜಿದಾರರ ವಿಳಾಸದ ಪುರಾವೆಯಾಗಿ ಆಧಾರ ಕಾರ್ಡು ಸಹ ಬೇಕಾಗುತ್ತದೆ. ಹೊಸ ಮುಖ್ಯಸ್ಥರ ಒಂದು ಫೋಟೋ. ಈ ಎಲ್ಲ ಮಾಹಿತಿಗಳನ್ನು ನೀವು ನೀಡಲಾಗುತ್ತದೆ ಜೊತೆಗೆ ಆಗಸ್ಟ್ ಒಂದರಿಂದ ಸರ್ಕಾರವು ನಿಮ್ಮ ರೇಷನ್ ಕಾರ್ಡ್ ಗೆ ತಲುಪುವ ಎಲ್ಲಾ ವಸ್ತುಗಳನ್ನು ತಲುಪಿಸುತ್ತದೆ ಅಲ್ಲಿಯವರೆಗೂ ರೇಷನ್ ಕಾರ್ಡ್ ಅಪ್ಡೇಟ್ಗಳನ್ನು ನೀವು ಮಾಡಿಕೊಳ್ಳಬೇಕಾಗುತ್ತದೆ…

gruha lakshmi
image credit youtube,  ರೇಷನ್ ಕಾರ್ಡ್ ನಲ್ಲಿ ಮನೆ ಯಜಮಾನಿ ಅಂತ ಹೆಸರು ಬದಲಾಯಿಸಲು ಹೀಗೆ ಮಾಡಿ.

 

Leave a comment