Hindustan Prime
Hindustan Prime is a 24-hour media news website, we provide you with the Latest Breaking news, Current affairs, Technology, Automobiles and Karnataka news.

Asha Workers: ಆಶಾ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್ ನೀಡಿದ ಆರೋಗ್ಯ ಸಚಿವ, ಕೈ ತುಂಬಾ ಹಣ ಗಳಿಸುವ ಸಮಯ ಬಂದೆ ಬಿಡ್ತು.

Asha workers: Good news for asha workers.

Asha Workers:  ಹೊಸ ಕಾಂಗ್ರೆಸ್ ಸರ್ಕಾರ ಬಂದ ನಂತರದಲ್ಲಿ ಹಲವಾರು ರೀತಿಯ ಬದಲಾವಣೆಗಳು ರಾಜ್ಯ ಸರ್ಕಾರಕ್ಕೆ ಬಂದಿದ್ದು ಮತ್ತು ಇದರ ಹಿನ್ನೆಲೆಯಲ್ಲಿ ಅಂಗನವಾಡಿ ಕಾರ್ಯಕರ್ತರು ಹಾಗೂ ಕಾರ್ಯಕರ್ತೆಯರಿಗೆ ಭಾರಿ ರೀತಿಯ ಕೆಲಸಗಳು ಸಹ ಹೆಚ್ಚಾಗಿದೆ, ಇದನ್ನು ಗಮನದಲ್ಲಿಟ್ಟುಕೊಂಡು ವಿಧಾನಸಭೆಯಲ್ಲಿ ಜೆಡಿಎಸ್ ಶಾಸಕ ತಿಪ್ಪೇಸ್ವಾಮಿ ಅವರು ಸದನದಲ್ಲಿ ರಾಜ್ಯದ ಆಶಾ ಕಾರ್ಯಕರ್ತೆಯರಿಂದ ಸಾಕಷ್ಟು ರೀತಿಯ ಕೆಲಸ ಕಾರ್ಯಗಳು ಆಗುತ್ತಿವೆ.

Floor Cleaning Tips: ನೆಲ ಒರೆಸುವ ನೀರಿಗೆ ಇದನ್ನು ಬೆರೆಸಿದರೆ ಸಾಕು ನೋಡಿ ನಂತರ ಚಮತ್ಕಾರ !! ಗ್ರೇಟ್ ಅಂತೀರಾ!!

ಆದ್ದರಿಂದ ಸರ್ಕಾರವು ಅವರ ಸೇವೆಯನ್ನು ಖಾಯಂ ಮಾಡಬೇಕು ಮತ್ತು ಅವರ ಕೆಲಸದ ನಿವೃತ್ತಿ ನಂತರ ಪಿಂಚಣಿ ವ್ಯವಸ್ಥೆ ಮಾಡಬೇಕು ಎಂದು  ಒತ್ತಾಯ ಮಾಡಿದರು. ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡು ರಾವ್(Minister Dinesh Gundu Rao) ಅವರು ಮಹತ್ವದ ಹೇಳಿಕೆಯನ್ನು ನೀಡಿದ್ದಾರೆ. ಅದೇನೆಂದರೆ ಈಗಿರುವ ನಿಯಮಾವಳಿಗಳ ಪ್ರಕಾರ ಆಶಾ ಕಾರ್ಯಕರ್ತೆಯರ ಸೇವೆಯನ್ನು ಖಾಯಂ ಮಾಡಲು ಬರುವುದಿಲ್ಲ.

Rain Alert: ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಮತ್ತೆ ಮೂರು ದಿನ ಭಾರಿ ಮಳೆ, ನಿಮ್ಮ ಜಿಲ್ಲೆ ಯಾವುದು !!

ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪೂರ್ಣ ಅವಧಿ ಅಥವಾ ಅರೆಕಾಲಿಕ ನೌಕರರು ಅಲ್ಲ ಆದರೆ ಅವರಿಗೆ ಕಾರ್ಯನಿರ್ವಹಣೆಯ ಆಧಾರದ ಮೇಲೆ ಗೌರವದನ ಹಾಗೂ ಪ್ರೋತ್ಸಾಹದನ  ನೀಡಲಾಗುತ್ತದೆ. ಎಂದು ಈ ರೀತಿಯಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ಹೇಳಿಕೆ ನೀಡಿದ್ದಾರೆ. ಈ ವೇಳೆ ಜೆಡಿಎಸ್ ನ ತಿಪ್ಪೇಸ್ವಾಮಿ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು ರಾಷ್ಟ್ರೀಯ ಆರೋಗ್ಯ ಅಭಿಯಾನದಿಂದ ರಾಜ್ಯಕ್ಕೆ 42,524 ಆಶಾ ಕಾರ್ಯಕರ್ತೆಯರ ಹುದ್ದೆಗಳು ಮಂಜೂರಾಗಿದ್ದು ಜೊತೆಗೆ ರಾಜ್ಯ ಸರ್ಕಾರದಿಂದ ನಿಶ್ಚಿತ ಮಾಸಿಕ 5,000 ಗೌರವದನ ನೀಡಲಾಗುತ್ತದೆ.

Krushi Bhagya : ರಾತ್ರೋರಾತ್ರಿ ರೈತರಿಗೆ ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ, ಈ ರೀತಿ ಅರ್ಜಿಯನ್ನು ಸಲ್ಲಿಸಿದರೆ ಸಾಕು ರೈತರ ಬ್ಯಾಂಕ್ ಅಕೌಂಟ್ ಗೆ ನೇರ ಹಣ ಜಮಾವಣೆ.

ಅಷ್ಟೇ ಅಲ್ಲದೆ ರಾಷ್ಟ್ರೀಯ ಆರೋಗ್ಯದ ಅಭಿಯಾನದ ಅಡಿಯಲ್ಲಿ ಬರುವ 40 ಚಟುವಟಿಕೆಯ ಕಾರ್ಯನಿರ್ವಹಣೆಯಿಂದ 5000 ದಿಂದ 8000 ರೂಪಾಯಿಗಳವರೆಗೆ ಪ್ರೋತ್ಸಾಹಧನ ಸಿಗುತ್ತದೆ. ಒಟ್ಟಾರೆಯಾಗಿ ಮಾಸಿಕ 10 ರಿಂದ 13000 ದೊರೆಯುತ್ತದೆ. ಆಶಾ ಕಾರ್ಯಕರ್ತರಿಗೆ ವಿವಿಧ ರೀತಿಯ ಚಟುವಟಿಕೆ ಅಡಿ ಸ್ಮಾರ್ಟ್ ಫೋನ್ ಹಾಗೂ ರಿಚಾರ್ಜ್ ಬೆಲೆಯ ಮೊತ್ತವನ್ನು ಕೊಡುವ ಹಾಗೆ ಸರ್ಕಾರವು ಪರಿಶೀಲನೆ ನಡೆಸಲಿದೆ ಎಂದು ಸದನದಲ್ಲಿ ಪ್ರಶ್ನೆಗಳಿಗೆ ಉತ್ತರ ನೀಡಿದರು. ಸದ್ಯಕ್ಕೆ ರಾಷ್ಟ್ರೀಯ ಆರೋಗ್ಯ ಅಭಿಯಾನದಿಂದ ರಾಜ್ಯಕ್ಕೆ 42,524 ಆಶಾ ಕಾರ್ಯಕರ್ತೆಯರ ಹುದ್ದೆಗಳು ಮಂಜೂರಾಗಿದ್ದು ಇವರಿಗೆ ರಾಜ್ಯ ಸರ್ಕಾರದಿಂದ ನಿಶ್ಚಿತ ಗೌರವದನ 5000 ನೀಡಲಾಗುತ್ತದೆ. ಸಚಿವರಾದ ದಿನೇಶ್ ಗುಂಡೂರಾವ್ ಅವರು ಹೇಳಿದ್ದು ರಾಜ್ಯದ ಆಶಾ ಕಾರ್ಯಕರ್ತರು ಸಂತಸವನ್ನು ವ್ಯಕ್ತಪಡಿಸುತ್ತಿದ್ದಾರೆ.

ಆಶಾ ಕಾರ್ಯಕರ್ತೆಯರು
these images are credited to the original sources.

Dharmasthala Sangha : ಧರ್ಮಸ್ಥಳ ಸಂಘದಲ್ಲಿ ನೀವು ಸಾಲ ಪಡೆದಿದ್ದರೆ ಇಲ್ಲಿದೆ ನಿಮಗೆ ಬಿಗ್ ರಿಲೀಫ್ , ಸಿಹಿ ಸುದ್ದಿ ಚಿಂತೆ ಬಿಡಿ.

Leave a comment