Hindustan Prime
Hindustan Prime is a 24-hour media news website, we provide you with the Latest Breaking news, Current affairs, Technology, Automobiles and Karnataka news.

Rain Alert: ಸೆಪ್ಟೆಂಬರ್ 3 ಮತ್ತು 4 ಭಾರಿ ಮಳೆ, ಈ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್.

Rain Alert: ಹವಾಮಾನ ವರದಿಯು ಇದೀಗ ಮಳೆಯ ಮುನ್ನೆಚ್ಚರಿಕೆಯನ್ನು ನೀಡಿದ್ದು ಕಳೆದ ಎರಡು ಮೂರು ತಿಂಗಳಿನಿಂದ ಮುಂಗಾರಿನಲ್ಲಿ ಸರಿಯಾದ ಪ್ರಮಾಣದಲ್ಲಿ ಆಗದ ಮಳೆಯು ಇದೀಗ ಸೆಪ್ಟೆಂಬರ್ 1 ರಿಂದ 8ರ ತನಕ ಕರ್ನಾಟಕದಲ್ಲಿ ವರುಣನ ಆರ್ಭಟವು ಬಹಳ ದೊಡ್ಡ ಮಟ್ಟದಲ್ಲಿ ಆಗಲಿದೆ ಎಂದು ಹವಾಮಾನ ಇಲಾಖೆಯು ಈಗಾಗಲೇ ಮಳೆಯ ಮುನ್ಸೂಚನೆ ಮತ್ತು ಎಚ್ಚರಿಕೆಯನ್ನು ನೀಡಿದೆ.

ಇದರ ಜೊತೆಗೆ ಈಗಾಗಲೇ ಹವಾಮಾನ ಇಲಾಖೆಯು ಕರ್ನಾಟಕ ರಾಜ್ಯದಲ್ಲಿ ಯಾವ ಯಾವ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆ ಆಗುತ್ತದೆ ಮತ್ತು ಎಲ್ಲೋ ಅಲರ್ಟ್ ಘೋಷಣೆ ಮಾಡಿದೆ ಎಂದು ಮುನ್ಸೂಚನೆ ನೀಡಿದೆ. ಜೊತೆಗೆ ಯಾವ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗುತ್ತದೆ ಮತ್ತು ಯಾವ ಜಿಲ್ಲೆಗಳಲ್ಲಿ ಮಳೆಯಾಗುವುದಿಲ್ಲ ಎನ್ನುವ ಎಲ್ಲಾ ಮಾಹಿತಿಯನ್ನು ಕೂಡ ಈಗಾಗಲೇ ಹವಮಾನ ಇಲಾಖೆಯು ವರದಿ ನೀಡಿದೆ.

ಹವಾಮಾನ ಇಲಾಖೆಯು ಹೇಳಿರುವಂತೆ ಬೆಂಗಳೂರು ಬೆಂಗಳೂರು ನಗರ ಬೆಂಗಳೂರು ಗ್ರಾಮಾಂತರ ಚಾಮರಾಜನಗರ ಚಿಕ್ಕಬಳ್ಳಾಪುರ ಕೋಲಾರ ಮಂಡ್ಯ ರಾಮನಗರ ತುಮಕೂರು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳು ಆಗಿರುವಂತಹ ಬೀದರ್ ಕಲಬುರ್ಗಿ ರಾಯಚೂರು ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಪ್ರಮಾಣದಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಈಗಾಗಲೇ ಹವಾಮಾನ ಇಲಾಖೆಯು ವರದಿ ನೀಡಿದೆ.

ಜೊತೆಗೆ ಇಷ್ಟೇ ಇಲ್ಲದ ಈ ಒಂದು ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಕೂಡ ಘೋಷಣೆ ಮಾಡಲಾಗಿದೆ. ಇಂದಿನಿಂದ ಅಂದರೆ ಸೆಪ್ಟೆಂಬರ್ 2 ರಿಂದ 8 ರ ತನಕ ಮುಂಬರುವ ದಿನಗಳಲ್ಲಿ ಭಾರಿ ಮಳೆ ಬೆಳೆದಿದೆ ಎಂದು ಹವಾಮಾನ ಇಲಾಖೆಯು ಮುನ್ನೆಚ್ಚರಿಕೆಯನ್ನು ನೀಡಿದೆ. ಅದರಲ್ಲಿಯೂ ಸೆಪ್ಟೆಂಬರ್ 3 ಮತ್ತು 4ರಂದು ಅತಿ ಹೆಚ್ಚು ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.

ಅಂದರೆ ಉತ್ತರ ಒಳನಾಡಿನ ಜಿಲ್ಲೆಗಳ ಆಗಿರುವಂತಹ ಬೀದರ್ ಕಲಬುರ್ಗಿ ರಾಯಚೂರು ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಪ್ರಮಾಣದಲ್ಲಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆಯ ವರದಿ ನೀಡಿದೆ. ಇನ್ನು ಇಷ್ಟೇ ಅಲ್ಲದೆ ಇದರ ಜೊತೆಗೆ ಕರಾವಳಿ ಮತ್ತು ಮಲೆನಾಡಿನ ಭಾಗಗಳಲ್ಲಿ ಸಾಧಾರಣ ರೀತಿಯಲ್ಲಿ ಮಳೆ ಆಗುವ ಸಾಧ್ಯತೆ ಇದೆ ಎಂದು ಅವಮಾನ ಇಲಾಖೆಯು ಮಳೆಯ ಮುನ್ಸೂಚನೆಯನ್ನು ನೀಡಿದೆ…

On September 3rd and 4th, heavy rain fall across Karnataka state. Yellow alert for these districts.
On September 3rd and 4th, heavy rain fall across Karnataka state. Yellow alert for these districts.
Leave a comment