Hindustan Prime
Hindustan Prime is a 24-hour media news website, we provide you with the Latest Breaking news, Current affairs, Technology, Automobiles and Karnataka news.

Free Laptop: ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್, ಅರ್ಜಿ ಸಲ್ಲಿಸಲು ಇದೆ ತಿಂಗಳು ಕೊನೆಯ ದಿನಾಂಕ. 

Free Laptop: ರಾಜ್ಯಾದ್ಯಂತ ಓದುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ಕೊಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದ್ದು ಈಗಾಗಲೇ ಅರ್ಜಿಯನ್ನು ಕೂಡ ವಿದ್ಯಾರ್ಥಿಗಳಿಗೆ ಕರೆಯಲಾಗಿದೆ.

ನೀವು ಏನಾದರೂ ಕಾಲೇಜು ವಿದ್ಯಾರ್ಥಿ ಆಗಿದ್ದರೆ ಈ ಕೂಡಲೇ ಈ ಅರ್ಜಿಯನ್ನು ಸಲ್ಲಿಕೆ ಮಾಡಿದರೆ ನೀವು ಕೂಡ ಸರಕಾರದಿಂದ ಉಚಿತ ಲ್ಯಾಪ್ಟಾಪ್ ಪಡೆದುಕೊಳ್ಳಬಹುದು.

ಕೆಲವು ದಿನಗಳ ಹಿಂದೆ ಎಷ್ಟೇ ನೂತನ ಮುಖ್ಯಮಂತ್ರಿ ಆಗಿರುವ ಸಿದ್ದರಾಮಯ್ಯನವರು ಶಾಲಾ ಮತ್ತು ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ನೀಡುವಂತೆ ಚಾಲನೆ ನೀಡುವ ಕುರಿತಾಗಿ ಘೋಷಣೆ ಮಾಡಿದ್ದರು.

ಈ ವಿಷಯದ ಕುರಿತ ಬೆನ್ನೆಲೆ ಇದೀಗ ಪ್ರಥಮ ಪಿಯುಸಿ ಮತ್ತು ದ್ವಿತೀಯ ಪಿಯುಸಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ಪಡೆಯಲು ಅರ್ಜಿಯನ್ನು ಆಹ್ವಾನ ಮಾಡಲಾಗಿದೆ.

ಇದರ ಬಗ್ಗೆ ಕಾರ್ಮಿಕ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು ಕರ್ನಾಟಕ ಕಾಮಗಾರಿ ಅಭಿವೃದ್ಧಿ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ಮಕ್ಕಳ  2023-24ನೇ ಸಾಲಿನಲ್ಲಿ ಪ್ರಥಮ ಮತ್ತು ದ್ವಿತೀಯ ಪಿಯುಸಿ ಓದುತ್ತಿದ್ದರೆ ಅಂತಹ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ನೀಡಲಾಗುತ್ತದೆ.

ಉಚಿತ ಲ್ಯಾಪ್ಟಾಪ್ ಪಡೆಯಲು ಬೇಕಾದ ದಾಖಲಾತಿಗಳು:

ಆಸಕ್ತಿ ಇರುವ ವಿದ್ಯಾರ್ಥಿಗಳು ಆಯಾ ತಾಲೂಕಿನ ಕಾರ್ಮಿಕ ಅಧಿಕಾರಿಗಳಿಗೆ ಅರ್ಜಿಯನ್ನು ಪಡೆದು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕಚೇರಿಯಿಂದ ಅರ್ಜಿ ಪಡೆದು ಅರ್ಜಿಯನ್ನು ಸಲ್ಲಿಕೆ ಮಾಡಿದ ಬಳಿಕ ಕಟ್ಟಡ ಕಾರ್ಮಿಕರ ಸಹಿ ಮಕ್ಕಳ ಆಧಾರ ಕಾರ್ಡ್ ಮಕ್ಕಳ ದೃಢೀಕರಣ ಪತ್ರ ಮತ್ತೆ ಎಸ್ ಎಸ್ ಎಲ್ ಸಿ ಮಾರ್ಕ್ಸ್ ಕಾರ್ಡ್ ನೀಡಬೇಕಾಗುತ್ತದೆ.

ಸೆಪ್ಟೆಂಬರ್ 15ರ ಒಳಗೆ ಎಲ್ಲಾ ದಾಖಲೆಗಳನ್ನು ಪ್ರಗತಿಸಿ ಕೊಟ್ಟರೆ ನಿಮಗೆ ಸರ್ಕಾರದಿಂದ ಉಚಿತ ಲ್ಯಾಪ್ಟಾಪ್ ಸಿಗುತ್ತದೆ. ಕಾಂಗ್ರೆಸ್ ಸರ್ಕಾರವು ವಿದ್ಯಾರ್ಥಿಗಳಿಗೆ ಬಹಳಷ್ಟು ರೀತಿಯಲ್ಲಿ ಮಹತ್ವ ರೀತಿಯಲ್ಲಿ ಒಳ್ಳೆಯ ರೀತಿಯ ಉಪಯೋಗಗಳನ್ನು ವಿದ್ಯಾರ್ಥಿಗಳಿಗೆ ತರುತ್ತಿದ್ದು.

ಮುಂಬರುವ ದಿನಗಳಲ್ಲಿ ಉನ್ನತ ಮಟ್ಟದಲ್ಲಿ ಉನ್ನತ ಶಿಕ್ಷಣ ಮತ್ತು ಶಿಕ್ಷಣವನ್ನು ಉನ್ನತ ಮಟ್ಟಕ್ಕೆ ತೆಗೆದುಕೊಂಡು ಹೋಗುವುದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ಹೇಳಬಹುದು.

ನೀವು ಕೂಡ ಪ್ರಥಮ ಮತ್ತು ದ್ವಿತೀಯ ಪಿಯುಸಿ ಓದುತ್ತಿದ್ದರೆ ಈ ಕೂಡಲೇ ಇಲ್ಲಿ ಹೇಳಲಾಗಿರುವ ಎಲ್ಲಾ ದಾಖಲೆಗಳನ್ನು ನೀಡಿ ಸರ್ಕಾರದಿಂದ ಸಿಗುವ ಉಚಿತ ಲ್ಯಾಪ್ಟಾಪ್ ಗೆ ಅರ್ಜಿ ಹಾಕ ಬಹುದು..

Students can get a free laptop. The application deadline is this month.
Students can get a free laptop. The application deadline is this month.
Leave a comment