Hindustan Prime
Hindustan Prime is a 24-hour media news website, we provide you with the Latest Breaking news, Current affairs, Technology, Automobiles and Karnataka news.

Gold Rate on Feb 23rd : ಇಂದು ಚಿನ್ನ, ಬೆಳ್ಳಿ, ಪ್ಲಾಟಿನಮ್ ಬೆಲೆಯ ಕಂಪ್ಲೀಟ್ ಡೀಟೇಲ್ಸ್!

ನಿನ್ನೆ ಚಿನ್ನದ ಬೆಲೆಯಲ್ಲಿ ದಿಢೀರ್ ಇಳಿಕೆ ಆಗಿತ್ತು. ಆದರೆ ಇಂದು ಇಳಿಕೆ ಆಗಿಲ್ಲ. ನಿನ್ನೆಗೆ ಹೋಲಿಸಿ ನೋಡಿದರೆ, ಚಿನ್ನದ ಬೆಲೆಯಲ್ಲಿ ಹೆಚ್ಚೆಂದರೆ 1 ರೂಪಾಯಿ ಇಳಿಕೆ ಆಗಿದೆ ಅಷ್ಟೇ.

Gold Rate on Feb 23rd : ನಿನ್ನೆ ಚಿನ್ನದ ಬೆಲೆಯಲ್ಲಿ ದಿಢೀರ್ ಇಳಿಕೆ ಆಗಿತ್ತು. ಆದರೆ ಇಂದು ಇಳಿಕೆ ಆಗಿಲ್ಲ. ನಿನ್ನೆಗೆ ಹೋಲಿಸಿ ನೋಡಿದರೆ, ಚಿನ್ನದ ಬೆಲೆಯಲ್ಲಿ ಹೆಚ್ಚೆಂದರೆ 1 ರೂಪಾಯಿ ಇಳಿಕೆ ಆಗಿದೆ ಅಷ್ಟೇ. ಇನ್ನು ಬೆಳ್ಳಿ ಮತ್ತು ಪ್ಲಾಟಿನಮ್ ಬೆಲೆ ಎಷ್ಟಿದೆ? ಪೂರ್ತಿ ಮಾಹಿತಿ ಈಗ ತಿಳಿಯೋಣ…

Gold Rate on Feb 23rd

Gold Rate in Bangalore:

*18 ಕ್ಯಾರೆಟ್ ಚಿನ್ನದ ಬೆಲೆ ಇಂದು ಒಂದು ಗ್ರಾಮ್ ಗೆ ₹4,703 ರೂಪಾಯಿ ಆಗಿದ್ದು, ನಿನ್ನೆಗಿಂತ 1 ರೂಪಾಯಿ ಕಡಿಮೆ ಆಗಿದೆ.
*10 ಗ್ರಾಮ್ ಗೆ ₹47,030 ರೂಪಾಯಿ ಆಗಿದೆ.
*22 ಕ್ಯಾರೆಟ್ ಚಿನ್ನದ ಬೆಲೆ ಇಂದು 1 ಗ್ರಾಮ್ ಗೆ ₹5749 ರೂಪಾಯಿ ಆಗಿದ್ದು, ನಿನ್ನೆಗಿಂತ 1 ರೂಪಾಯಿ ಕಡಿಮೆ ಆಗಿದೆ.
*10 ಗ್ರಾಮ್ ಗೆ ₹57,400 ರೂಪಾಯಿ ಆಗಿದೆ.
*24 ಕ್ಯಾರೆಟ್ ಅಪರಂಜಿ ಚಿನ್ನದ ಬೆಲೆ ಇಂದು 1 ಗ್ರಾಮ್ ಗೆ ₹6,272 ರೂಪಾಯಿ., ನಿನ್ನೆಗಿಂತ 1 ರೂಪಾಯಿ ಕಡಿಮೆ ಆಗಿದೆ.
*10 ಗ್ರಾಮ್ ಗೆ ₹62,720 ರೂಪಾಯಿ ಆಗಿದೆ.

Gold Rate in Chennai:

*18 ಕ್ಯಾರೆಟ್ ಚಿನ್ನದ ಬೆಲೆ ಇಂದು ಒಂದು ಗ್ರಾಮ್ ಗೆ ₹4,759 ರೂಪಾಯಿ ಆಗಿದ್ದು, ನಿನ್ನೆಗಿಂತ 20 ರೂಪಾಯಿ ಜಾಸ್ತಿ ಆಗಿದೆ.
*10 ಗ್ರಾಮ್ ಗೆ ₹47,590 ರೂಪಾಯಿ ಆಗಿದೆ.
*22 ಕ್ಯಾರೆಟ್ ಚಿನ್ನದ ಬೆಲೆ ಇಂದು 1 ಗ್ರಾಮ್ ಗೆ ₹5,799 ರೂಪಾಯಿ ಆಗಿದೆ, ನಿನ್ನೆಗಿಂತ 1 ರೂಪಾಯಿ ಕಡಿಮೆ ಆಗಿದೆ.
*10 ಗ್ರಾಮ್ ಗೆ ₹57,990 ರೂಪಾಯಿ ಆಗಿರುತ್ತದೆ.
*24 ಕ್ಯಾರೆಟ್ ಅಪರಂಜಿ ಚಿನ್ನದ ಬೆಲೆ ಇಂದು 1 ಗ್ರಾಮ್ ಗೆ ₹6,332 ರೂಪಾಯಿ ಆಗಿದ್ದು, ನಿನ್ನೆಗಿಂತ 1 ರೂಪಾಯಿ ಕಡಿಮೆ ಆಗಿದೆ.
*10 ಗ್ರಾಮ್ ಗೆ ₹63,320 ರೂಪಾಯಿ ಆಗಿದೆ.

Gold Rate in Hyderabad:.

*18 ಕ್ಯಾರೆಟ್ ಚಿನ್ನದ ಬೆಲೆ ಇಂದು ಒಂದು ಗ್ರಾಮ್ ಗೆ ₹4,703 ರೂಪಾಯಿ ಆಗಿದ್ದು, ನಿನ್ನೆಗಿಂತ 1 ರೂಪಾಯಿ ಕಡಿಮೆ ಆಗಿದೆ.
*10 ಗ್ರಾಮ್ ಗೆ ₹47,030 ರೂಪಾಯಿ ಆಗಿದೆ.
*22 ಕ್ಯಾರೆಟ್ ಚಿನ್ನದ ಬೆಲೆ ಇಂದು 1 ಗ್ರಾಮ್ ಗೆ ₹5749 ರೂಪಾಯಿ ಆಗಿದ್ದು, ನಿನ್ನೆಗಿಂತ 1 ರೂಪಾಯಿ ಕಡಿಮೆ ಆಗಿದೆ.
*10 ಗ್ರಾಮ್ ಗೆ ₹57,400 ರೂಪಾಯಿ ಆಗಿದೆ.
*24 ಕ್ಯಾರೆಟ್ ಅಪರಂಜಿ ಚಿನ್ನದ ಬೆಲೆ ಇಂದು 1 ಗ್ರಾಮ್ ಗೆ ₹6,272 ರೂಪಾಯಿ., ನಿನ್ನೆಗಿಂತ 1 ರೂಪಾಯಿ ಕಡಿಮೆ ಆಗಿದೆ.
*10 ಗ್ರಾಮ್ ಗೆ ₹62,720 ರೂಪಾಯಿ ಆಗಿದೆ.

Silver Rate:

*ಇಂದು ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ 1 ಕೆಜಿಗೆ ₹72,300 ರೂಪಾಯಿ ಆಗಿದ್ದು, ನಿನ್ನೆಗಿಂತ 100 ರೂಪಾಯಿ ಕಡಿಮೆ ಆಗಿದೆ.
*ಇಂದು ಹೈದರಾಬಾದ್ ನಲ್ಲಿ ಬೆಳ್ಳಿ ಬೆಲೆ 1ಕೆಜಿಗೆ ₹76,400 ರೂಪಾಯಿ ಆಗಿದ್ದು, ನಿನ್ನೆಗಿಂತ 100 ರೂಪಾಯಿ ಕಡಿಕೆ ಆಗಿದೆ.
*ಇಂದು ಚೆನ್ನೈನಲ್ಲಿ ಬೆಳ್ಳಿ ಬೆಲೆ 1 ಕೆಜಿಗೆ ₹76,400 ರೂಪಾಯಿ ಆಗಿದೆ. ನಿನ್ನೆಗಿಂತ 100 ರೂಪಾಯಿ ಕಡಿಮೆ ಆಗಿದೆ.

Platinum Rate:

*ಇಂದು ಬೆಂಗಳೂರಿನಲ್ಲಿ ಪ್ಲಾಟಿನಮ್ ಬೆಲೆ 1 ಗ್ರಾಮ್ ಗೆ ₹2360 ರೂಪಾಯಿ ಆಗಿದ್ದು, ನಿನ್ನೆಗಿಂತ 51 ರೂಪಾಯಿ ಕಡಿಮೆ ಆಗಿದೆ .
*ಇಂದು ಚೆನ್ನೈನಲ್ಲಿ ಪ್ಲಾಟಿನಮ್ ಬೆಲೆ 1 ಗ್ರಾಮ್ ಗೆ ₹2,360 ರೂಪಾಯಿ ಆಗಿದ್ದು, ನಿನ್ನೆಗಿಂತ 51 ರೂಪಾಯಿ ಕಡಿಮೆ ಆಗಿದೆ.
*ಇಂದು ಹೈದರಾಬಾದ್ ನಲ್ಲಿ ಪ್ಲಾಟಿನಮ್ ಬೆಲೆ 1 ಗ್ರಾಮ್ ಗೆ ₹2360 ರೂಪಾಯಿ ಆಗಿದ್ದು, ನಿನ್ನೆಗಿಂತ 51 ರೂಪಾಯಿ ಕಡಿಮೆ ಆಗಿದೆ.

Also Read: Gold Rate Today : ಇದ್ದಕ್ಕಿದ್ದಂತೆ ಚಿನ್ನದ ಬೆಲೆಯಲ್ಲಿ ಏರಿಕೆ! ಖರೀದಿಯಿಂದ ಹಿಂದೆ ಸರಿದ ಜನ!

Leave a comment