Hindustan Prime
Hindustan Prime is a 24-hour media news website, we provide you with the Latest Breaking news, Current affairs, Technology, Automobiles and Karnataka news.

Gold Rate on Feb21 : ಫೆಬ್ರವರಿ 21ರಂದು ಚಿನ್ನ, ಬೆಳ್ಳಿ, ಪ್ಲಾಟಿನಮ್ ಬೆಲೆ ಮಾಹಿತಿ!

ನಿನ್ನೆಗೆ ಹೋಲಿಸಿ ನೋಡಿದರೆ, ಇಂದು ಕೂಡ ಚಿನ್ನದ ಬೆಲೆಯಲ್ಲಿ ಹೆಚ್ಚಿನ ಬದಲಾವಣೆ ಏನು ಇಲ್ಲ. ಹಾಗಿದ್ದಲ್ಲಿ ಇಂದು ಚಿನ್ನ, ಬೆಳ್ಳಿ ಮತ್ತು ಪ್ಲಾಟಿನಮ್ ಬೆಲೆ ಎಷ್ಟಿದೆ ಎಂದು ತಿಳಿಯೋಣ

Gold Rate on Feb21 : ನಿನ್ನೆಗೆ ಹೋಲಿಸಿ ನೋಡಿದರೆ, ಇಂದು ಕೂಡ ಚಿನ್ನದ ಬೆಲೆಯಲ್ಲಿ ಹೆಚ್ಚಿನ ಬದಲಾವಣೆ ಏನು ಇಲ್ಲ. ಹಾಗಿದ್ದಲ್ಲಿ ಇಂದು ಚಿನ್ನ, ಬೆಳ್ಳಿ ಮತ್ತು ಪ್ಲಾಟಿನಮ್ ಬೆಲೆ ಎಷ್ಟಿದೆ ಎಂದು ತಿಳಿಯೋಣ…

Gold Rate on Feb21

Gold Rate in Bangalore:

*18 ಕ್ಯಾರೆಟ್ ಚಿನ್ನದ ಬೆಲೆ ಇಂದು ಒಂದು ಗ್ರಾಮ್ ಗೆ ₹4,691 ರೂಪಾಯಿ ಆಗಿದ್ದು, ನಿನ್ನೆಗಿಂತ 1 ರೂಪಾಯಿ ಕಡಿಮೆ ಆಗಿದೆ.
*10 ಗ್ರಾಮ್ ಗೆ ₹46,910 ರೂಪಾಯಿ ಆಗಿದೆ.
*22 ಕ್ಯಾರೆಟ್ ಚಿನ್ನದ ಬೆಲೆ ಇಂದು 1 ಗ್ರಾಮ್ ಗೆ ₹5734 ರೂಪಾಯಿ ಆಗಿದ್ದು, ನಿನ್ನೆಗಿಂತ 1 ರೂಪಾಯಿ ಕಡಿಮೆ ಆಗಿದೆ.
*10 ಗ್ರಾಮ್ ಗೆ ₹57,340 ರೂಪಾಯಿ ಆಗಿದೆ.
*24 ಕ್ಯಾರೆಟ್ ಅಪರಂಜಿ ಚಿನ್ನದ ಬೆಲೆ ಇಂದು 1 ಗ್ರಾಮ್ ಗೆ ₹6,255 ರೂಪಾಯಿ., ನಿನ್ನೆಗಿಂತ 1 ರೂಪಾಯಿ ಕಡಿಮೆ ಆಗಿದೆ.
*10 ಗ್ರಾಮ್ ಗೆ ₹62,550 ರೂಪಾಯಿ ಆಗಿದೆ.

Gold Rate in Chennai:

*18 ಕ್ಯಾರೆಟ್ ಚಿನ್ನದ ಬೆಲೆ ಇಂದು ಒಂದು ಗ್ರಾಮ್ ಗೆ ₹4,738 ರೂಪಾಯಿ ಆಗಿದ್ದು, ನಿನ್ನೆಗಿಂತ 1 ರೂಪಾಯಿ ಕಡಿಮೆ ಆಗಿದೆ.
*10 ಗ್ರಾಮ್ ಗೆ ₹47,380 ರೂಪಾಯಿ ಆಗಿದೆ.
*22 ಕ್ಯಾರೆಟ್ ಚಿನ್ನದ ಬೆಲೆ ಇಂದು 1 ಗ್ರಾಮ್ ಗೆ ₹5,784 ರೂಪಾಯಿ ಆಗಿದೆ, ನಿನ್ನೆಗಿಂತ 1 ರೂಪಾಯಿ ಕಡಿಮೆ ಆಗಿದೆ.
*10 ಗ್ರಾಮ್ ಗೆ ₹57,840ರೂಪಾಯಿ ಆಗಿರುತ್ತದೆ.
*24 ಕ್ಯಾರೆಟ್ ಅಪರಂಜಿ ಚಿನ್ನದ ಬೆಲೆ ಇಂದು 1 ಗ್ರಾಮ್ ಗೆ ₹6,310 ರೂಪಾಯಿ ಆಗಿದ್ದು, ನಿನ್ನೆಗಿಂತ 1 ರೂಪಾಯಿ ಕಡಿಮೆ ಆಗಿದೆ.
*10 ಗ್ರಾಮ್ ಗೆ ₹63,100 ರೂಪಾಯಿ ಆಗಿದೆ.

Gold Rate in Hyderabad:

*18 ಕ್ಯಾರೆಟ್ ಚಿನ್ನದ ಬೆಲೆ ಇಂದು ಒಂದು ಗ್ರಾಮ್ ಗೆ ₹4,691 ರೂಪಾಯಿ ಆಗಿದ್ದು, ನಿನ್ನೆಗಿಂತ 1 ರೂಪಾಯಿ ಕಡಿಮೆ ಆಗಿದೆ.
*10 ಗ್ರಾಮ್ ಗೆ ₹46,910 ರೂಪಾಯಿ ಆಗಿದೆ.
*22 ಕ್ಯಾರೆಟ್ ಚಿನ್ನದ ಬೆಲೆ ಇಂದು 1 ಗ್ರಾಮ್ ಗೆ ₹5,734 ರೂಪಾಯಿ ಆಗಿದ್ದು, ನಿನ್ನೆಗಿಂತ 1 ರೂಪಾಯಿ ಕಡಿಮೆ ಆಗಿದೆ.
*10 ಗ್ರಾಮ್ ಗೆ ₹57,340 ರೂಪಾಯಿ ಆಗಿದೆ.
*24 ಕ್ಯಾರೆಟ್ ಅಪರಂಜಿ ಚಿನ್ನದ ಬೆಲೆ ಇಂದು 1 ಗ್ರಾಮ್ ಗೆ ₹6,255 ರೂಪಾಯಿ ಆಗಿದ್ದು, ನಿನ್ನೆಗಿಂತ 1 ರೂಪಾಯಿ ಕಡಿಮೆ ಆಗಿದೆ.
*10 ಗ್ರಾಮ್ ಗೆ ₹62,550ರೂಪಾಯಿ ಆಗಿದೆ.

Silver Rate:

*ಇಂದು ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ 1 ಕೆಜಿಗೆ ₹72,400 ರೂಪಾಯಿ ಆಗಿದೆ.
*ಇಂದು ಹೈದರಾಬಾದ್ ನಲ್ಲಿ ಬೆಳ್ಳಿ ಬೆಲೆ 1ಕೆಜಿಗೆ ₹76,900 ರೂಪಾಯಿ ಆಗಿದ್ದು, ನಿನ್ನೆಗಿಂತ 100 ರೂಪಾಯಿ ಕಡಿಮೆ ಆಗಿದೆ.
*ಇಂದು ಚೆನ್ನೈನಲ್ಲಿ ಬೆಳ್ಳಿ ಬೆಲೆ 1 ಕೆಜಿಗೆ ₹76,900 ರೂಪಾಯಿ ಆಗಿದೆ. ನಿನ್ನೆಗಿಂತ 100 ರೂಪಾಯಿ ಕಡಿಮೆ ಆಗಿದೆ.

Platinum Rate:

*ಇಂದು ಬೆಂಗಳೂರಿನಲ್ಲಿ ಪ್ಲಾಟಿನಮ್ ಬೆಲೆ 1 ಗ್ರಾಮ್ ಗೆ ₹2411 ರೂಪಾಯಿ ಇದೆ, ನಿನ್ನೆಗಿಂತ 4 ರೂಪಾಯಿ ಕಡಿಮೆ ಆಗಿದೆ. .
*ಇಂದು ಚೆನ್ನೈನಲ್ಲಿ ಪ್ಲಾಟಿನಮ್ ಬೆಲೆ 1 ಗ್ರಾಮ್ ಗೆ ₹2,411 ರೂಪಾಯಿ ಆಗಿದೆ.
*ಇಂದು ಹೈದರಾಬಾದ್ ನಲ್ಲಿ ಪ್ಲಾಟಿನಮ್ ಬೆಲೆ 1 ಗ್ರಾಮ್ ಗೆ ₹2411 ರೂಪಾಯಿ ಆಗಿದೆ.

Also Read: Cheque Bounce : ಚೆಕ್ ಬೌನ್ಸ್ ಆದರೆ ದಂಡದ ಜೊತೆಗೆ ಎರಡು ವರ್ಷ ಜೈಲು ಶಿಕ್ಷೆ ಹುಷಾರ್!

Leave a comment