Fill in some text

ಪ್ರತಿದಿನ ಎದ್ದು ಬೆಳಿಗ್ಗೆ ನೀರು ಕುಡಿದರೆ ಜೀರ್ಣ ಕ್ರಿಯೆ ಸುಧಾರಿಸುತ್ತದೆ

ಬೆಳಿಗ್ಗೆ ಎದ್ದು ಖಾಲಿ ಹೊಟ್ಟೆಯಲ್ಲಿ ನೀರು ಕುಡಿದರೆ ದಿನ ಪೂರ್ತಿ ಮನಸ್ಸು ಉಲ್ಲಾಸದಿಂದ ಇರುತ್ತದೆ 

ದೇಹದಲ್ಲಿ ಸೇರಿರುವ ಕೆಟ್ಟ ಅಂಶಗಳನ್ನು ಹೊರ ಹಾಕಲು ಸಹಾಯ ಮಾಡುತ್ತದೆ

ಚರ್ಮಕ್ಕೆ ಹೊಸ ಕಾಂತಿ ಬರುತ್ತದೆ, ಕೂದಲಿನ ಆರೋಗ್ಯ ಸುಧಾರಿಸುತ್ತದೆ

ಕಿಡ್ನಿ ಉತ್ತಮವಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ